ಪ್ರಕರಣವನ್ನು ಮುಚ್ಚಲು ED ಅಧಿಕಾರಿಯ ತಂದೆಗೆ ಡಿ.ಕೆ.ಶಿ ಟಿಕೆಟ್ (Karnataka Election 2023) ನೀಡಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದೆ. ಈ ಬಗ್ಗೆ ಸಾಕಷ್ಟು ಚರ್ಚೆಯೂ ನಡೆಯುತ್ತಿದೆ.
ಶಾಸಕ ಸ್ಥಾನ ಮತ್ತು ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಜಗದೀಶ್ ಶೆಟ್ಟರ್ (Ex CM Jagadish Shettar) ಕೊಟ್ಟ ಖಡಕ್ ಪ್ರತಿಕ್ರಿಯೆ.
ಶಿಕಾರಿಪುರ ಕ್ಷೇತ್ರದ ತರಲಘಟ್ಟ ಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಬಿ ವೈ ವಿಜಯೇಂದ್ರ ಅವರಿಗೆ ಅಲ್ಲಿನ ಬಂಜಾರ ( ತಾಂಡಾ) ಸಮುದಾಯದವರ ಭಾರೀ ಪ್ರತಿಭಟನೆ (Protects from Tanda community) ಬಿಸಿ ಸಿಕ್ಕಿದೆ.
ರಾಹುಲ್ ಗಾಂಧಿ(Rahul Gandhi)ಹಾಗೂ ಶಾರುಖ್ ಖಾನ್ ( Rahul Gandhi-Shah rukh Khan) ಅವರ ಸಂಭಾಷಣೆಯೊಂದು ವೈರಲ್ ಆಗಿದ್ದು ಸಾಕಷ್ಟು ಸುದ್ಧಿಯಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಇರೋದೇನು?