Karnataka Election: ಬೀದರ್ : ಮೂರು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು ನಾಲ್ಕು ನಾಮಪತ್ರ ಸಲ್ಲಿಕೆ!!
ಬೀದರ್ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಂದ ಆಯ್ಕೆ ಬಯಸಿ ಶನಿವಾರ ಒಟ್ಟು ನಾಲ್ಕು ನಾಮಪತ್ರಗಳು (candidate affidavit) ಸಲ್ಲಿಕೆಯಾಗಿವೆ ( Bidar-submission of nomination paper) ಎಂದು ತಿಳಿದುಬಂದಿದೆ.
