ಬುಧವಾರ, 28 ಅಕ್ಟೋಬರ್ 2026
Trending

Karnataka State Politics Updates

PFI ನಿಷೇಧಕ್ಕೆ ಕ್ಷಣಗಣನೆ ಆರಂಭ ? | ನಿಷೇಧಕ್ಕೆ ಮುಸ್ಲಿಂ ಧರ್ಮಗುರುಗಳ ಒಪ್ಪಿಗೆ | “ಸರ್ ತನ್ ಸೆ ಜುದಾ” ಇಸ್ಲಾಂ ವಿರೋಧಿ ಎಂದ ಕೌನ್ಸಿಲ್ !

ನವದೆಹಲಿ: ದೆಹಲಿಯಲ್ಲಿ ನಡೆದ ಅಖಿಲ ಭಾರತ ಸೂಫಿ ಸಜ್ಜದನ್ಶಿನ್ ಕೌನ್ಸಿಲ್‌ನ ಸರ್ವಧರ್ಮ ಸಮ್ಮೇಳನದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ) ಅಜಿತ್ ದೋವಲ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ದೋವಲ್, ಕೆಲವು ಶಕ್ತಿಗಳು ಅಹಿತಕರ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ. ಅದು ಭಾರತದ…

ನಾಳೆ ಬೆಳ್ಳಾರೆಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಗಮನ | ಭೇಟಿ ನೀಡಲಿದ್ದಾರೆ ಮೃತ ಪ್ರವೀಣ್ ಹಾಗೂ ಮಸೂದ್ ನಿವಾಸಕ್ಕೆ

ಬೆಳ್ಳಾರೆ : ಕರ್ನಾಟಕ ಸರಕಾರದ ಮಾಜಿಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಾಳೆ ಸೋಮವಾರ ದೃಷ್ಕರ್ಮಿಗಳಿಂದ ಹಲ್ಲೆಗೊಳಗಾದ ಮೃತ ಪ್ರವೀಣ್ ಪೂಜಾರಿ ನೆಟ್ಟಾರು ಹಾಗೂ ಮೃತ ಮಶೂದ್ ಕಳಂಜರವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ ಎಂದು ತಿಳಿದು ಬಂದಿದೆ.…

BIG NEWS | ನಾಳೆ ಲೋಕಸಭಾ ಚುನಾವಣೆ ನಡೆದರೆ ಮೋದಿ ನೇತೃತ್ವದ ಎನ್‍ಡಿಎ ಎದುರು ಧೂಳಿಪಟ ಆಗಲಿರುವ ಕಾಂಗ್ರೆಸ್ಸ್ !

ನವದೆಹಲಿ: ದೇಶದಲ್ಲಿ ಈ ಕೂಡಲೇ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‍ಡಿಎ 362 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಏರಲಿದೆ ಎಂಬ ಸಮೀಕ್ಷಾ ವರದಿಯೊಂದು ಶಾಸ್ತ್ರ ನುಡಿದಿದೆ. ಇವತ್ತಿಗೂ ಮೋದಿಯವರು ತನ್ನ ಜನಪ್ರಿಯತೆಯನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ.…

“ಹಿಂದೂ ಕಾರ್ಯಕರ್ತರು ಕೈಗೆ ಬಳೆ ತೊಟ್ಟಿಲ್ಲ, ಎದೆಯೊಡ್ಡಿ ನಿಲ್ಲುವ ಶಕ್ತಿ ನಮಗಿದೆ” – ಬಿ ವೈ ರಾಘವೇಂದ್ರ

“ಹಿಂದೂ ಕಾರ್ಯಕರ್ತರು ಕೈಗೆ ಬಳೆ ತೊಟ್ಟಿಲ್ಲ. ಜಿಹಾದಿಗಳಿಗೆ ಬೆನ್ನು ತೋರಿಸಿಲ್ಲ. ಎದೆಯೊಡ್ಡಿ ನಿಲ್ಲುವ ಶಕ್ತಿ ನಮಗಿದೆ” ಎಂದು ಶಿವಮೊಗ್ಗದ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಶಿವಮೊಗ್ಗದ ಗೋಪಿ ವೃತ್ತದದಲ್ಲಿ ಇಂದು ವಿಶ್ವ ಹಿಂದು…

ದೇಶದಾದ್ಯಂತ ಭಾರೀ ಸುದ್ದಿ ಮಾಡಿದ ಈ ಅರ್ಪಿತಾ ಮುಖರ್ಜಿ ಯಾರು ಗೊತ್ತೇ? ಶಿಕ್ಷಕರ ನೇಮಕಾತಿ ಹಗರಣದಲ್ಲಿ ಭಾರೀ ಸೌಂಡ್ ಮಾಡಿದ ಈಕೆಯ ಹಿನ್ನಲೆ…ಇಲ್ಲಿದೆ!!!!

ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಮೂಲಕ ಈವರೆಗೆ 750 ಕೋಟಿಗೂ ಹೆಚ್ಚು…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪ್ರವೀಣ್ ಮನೆಗೆ ಮುಖ್ಯಮಂತ್ರಿ ಇಂದು ಭೇಟಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಜನಪ್ರತಿನಿಧಿಗಳ ಭೇಟಿ ನಂತರ ಈಗ ಮುಖ್ಯಮಂತ್ರಿಗಳ ಆಗಮನವಾಗಲಿದೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಈ ವಿಷಯ ತಿಳಿಸಿದ್ದು, ಮಧ್ಯಾಹ್ನ…

ಪ್ರವೀಣ್ ನೆಟ್ಟಾರ್ ಪ್ರಕರಣವನ್ನು NIA ಗೆ ವಹಿಸುತ್ತಾ ಕೇಂದ್ರ ? ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಬರೆದ ಪತ್ರದಲ್ಲಿ ಏನಿದೆ ?

ದಕ್ಷಿಣ ಕನ್ನಡ ಜಿಲ್ಲೆ ಬಹುಶಃ ನಿನ್ನೆ ಅಕ್ಷರಶಃ ಬೆಂಕಿಯಂತಾಗಿತ್ತು. ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಎಲ್ಲಿ ನೋಡಿದರೂ ಹಿಂದೂ ಕಾರ್ಯಕರ್ತರ ಕೂಗು, ಆವೇಶ ಎಲ್ಲೆ ಮೀರಿತು. ಒಂದು ಕಡೆ ತಮ್ಮ ನೆಚ್ಚಿನ ನಾಯಕನ ಸಾವು, ಇನ್ನೊಂದು ಕಡೆ ತಾವೇ…

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ : ಜನೋತ್ಸವ ರದ್ದು-ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ದಕ್ಷಿಣಕನ್ನಡದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್​ ನೆಟ್ಟಾರ್ ಕೊಲೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಅಮಾಯಕ ಯುವಕನನ್ನು ಸಂಚಿನಿಂದ ಯೋಜನಾಬದ್ಧವಾಗಿ ಕೊಲೆ ಮಾಡಿದ್ದು ಅಮಾನವೀಯ, ಖಂಡನೀಯ.…

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ | ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸರಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲಗೊಂಡಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಕ್ಷ, ಧರ್ಮ ಲೆಕ್ಕಿಸದೆ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿಂದೂ ಕಾರ್ಯಕರ್ತರ ಆಕ್ರೋಶ ಹೆಚ್ಚಿಸಿದೆ. ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ್ದಾರೆ. ಈಗ ಎಲ್ಲೆಡೆ ಹತ್ಯೆ ಖಂಡಿಸಿ ಜನ ಧಿಕ್ಕಾರ ಕೂಗುತ್ತಿದ್ದಾರೆ. ಈ ಘಟನೆ ಬಗ್ಗೆ…