ಆಸ್ತಿ ನೋಂದಣಿ ಪ್ರಕ್ರಿಯೆ | ರಾಜ್ಯದ ಜನತೆಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಸರಕಾರ
ರಾಜ್ಯದಲ್ಲಿ ಆಸ್ತಿ ನೋಂದಣಿಗೆ ನೀಡಿದ ಶೇ.10ರಷ್ಟು ರಿಯಾಯಿತಿಯನ್ನು ಮುಂದಿನ ಮೂರು ತಿಂಗಳ ಕಾಲ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ. ಇನ್ನು ‘ಆಸ್ತಿ…









