ಬುಧವಾರ, 28 ಅಕ್ಟೋಬರ್ 2026
Trending

Karnataka State Politics Updates

ವರ್ಕ್ ಫ್ರಂ ಹೋಂ: ಹೊಸ ನಿಯಮ ಜಾರಿಗೊಳಿಸಿದ ಸರಕಾರ

ವಾಣಿಜ್ಯ ಇಲಾಖೆ ಹೊಸ ನಿಯಮವನ್ನು ರೂಪಿಸಿದ್ದು, ವಿಶೇಷ ಆರ್ಥಿಕ ವಲಯಗಳಿಗೆ ಮನೆಯಿಂದ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲು ಸೂಚಿಸಿದೆ. ವಾಣಿಜ್ಯ ಇಲಾಖೆಯು ಹೊಸ ನಿಯಮದ ಪ್ರಕಾರ, ವಿಶೇಷ ಆರ್ಥಿಕ ವಲಯಗಳಲ್ಲಿ ಮನೆಯಿಂದ ಕೆಲಸ ಮಾಡುವ ನಿಯಮ ಮಾರ್ಪಡಿಸಿ ದೇಶಾದ್ಯಂತ…

ಬಿಜೆಪಿ ಮಹಿಳಾ ನಾಯಕಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ – ವೀಡಿಯೋ ವೈರಲ್

ಮುಂಬೈನ ನಡುರಸ್ತೆಯಲ್ಲೇ ಹರಿತವಾದ ಆಯುಧದಿಂದ ಬಿಜೆಪಿ ಮಹಿಳಾ ನಾಯಕಿ ಸುಲ್ತಾನಾ ಖಾನ್ ಮೇಲೆ ಹಲ್ಲೆ ನಡೆದ ಘಟನೆ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಸುಲ್ತಾನಾ ಖಾನ್ ಅವರು ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷರಾಗಿದ್ದಾರೆ. ಭಾನುವಾರ ರಾತ್ರಿ…

ಪಶ್ಚಿಮ ಬಂಗಾಳಕ್ಕೆ ಮುಸ್ಲಿಂ ಸಮುದಾಯದ ರಾಜ್ಯಪಾಲ ಬಹುತೇಕ ಫಿಕ್ಸ್ !

ಮುಯ್ಯಿಗೆ ಮುಯ್ಯಿ, ಮುಳ್ಳಿಗೆ ಮುಳ್ಳು ತಂತ್ರವನ್ನು ಬಿಜೆಪಿ ಮತ್ತೆ ಬಳಸಲು ಹೊರಟಿದೆ. ಸದಾ ಮೋದಿ ವಿರೋಧಿಯಾಗಿದ್ದು ಕೊಂಡು ಕೇಂದ್ರವನ್ನು ಟೀಕಿಸುತ್ತಾ, ಕೇಂದ್ರದ ಯಾವುದೆ ಯೋಜನೆಗಳಿಗೆ ಸಕಾರಾತ್ಮಕ ಸ್ಪಂದಿಸದ ಪಶ್ಚಿಮ ಬಂಗಾಳಕ್ಕೆ ಮತ್ತೂಂದು ಸ್ಟ್ರೋಕ್ ರೆಡಿ ಮಾಡಿದೆ ಬಿಜೆಪಿ. ಅದ್ರಲ್ಲಿ…

ರಕ್ತಪರೀಕ್ಷೆಗೆ ಹೆದರಿದ ಪೊಲೀಸ್ ಚಿಕ್ಕ ಮಗುವಿನಂತೆ ಜೋರಾಗಿ ಅತ್ತ ವೀಡಿಯೋ ವೈರಲ್ !!!

ಸೂಜಿ ಕಂಡರೆ ಹೆದರಿ ಓಡೋರನ್ನು ನೋಡಿದ್ದೇವೆ. ಕೆಲವರು ಇಂಜೆಕ್ಷನ್ ಚುಚ್ಚಿಸಿಕೊಳ್ಳುವುದೆಂದರೆ ನಿಜಕ್ಕೂ ತುಂಬಾ ಭಯ ಪಡುತ್ತಾರೆ. ಇತ್ತೀಚೆಗೆ ಕೊರೊನಾ ಮಹಾಮಾರಿ ಬಂದಾಗ ಕೋವಿಡ್ 19 ವ್ಯಾಕ್ಸಿನ್ ತೆಗೆದುಕೊಳ್ಳಲು ಹೆದರಿ ಓಡ್ತಾ ಇರೋರನ್ನು ನೋಡಿದ್ದೀರಾ…ಏನೆಲ್ಲಾ ರಂಪಾಟ ಮಾಡಿದ್ದ ವೀಡಿಯೋಗಳು ಸಾಮಾಜಿಕ…

ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷದ ಅಭ್ಯರ್ಥಿ ಹೆಸರು ಪ್ರಕಟ

ಉಪರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ಅವರ ಹೆಸರನ್ನು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭಾನುವಾರ ಘೋಷಿಸಿದ್ದಾರೆ.ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳ ಸಭೆಯ ಬಳಿಕ ಪವಾರ್ ಅವರು ಮಾರ್ಗರೇಟ್ ಆಳ್ವಾ ಅವರ ಹೆಸರನ್ನು ಘೋಷಿಸಿದ್ದಾರೆ. ನಿನ್ನೆಯಷ್ಟೇ ಉಪ…

ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಆಯ್ಕೆ

ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಅವರನ್ನು ಆಯ್ಕೆ ಮಾಡಿದೆ. ಜಗದೀಪ್ ಧನಕ‌ ಪಶ್ಚಿಮ ಬಂಗಾಳದರಾಜ್ಯಪಾಲರಾಗಿದ್ದಾರೆ. ಇದೀಗ ಮುಂಬರುವಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಗೊಂಡಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ…

ಪ್ರವಾಹ ಪರಿಶೀಲನೆ ಸಂದರ್ಭ ಕೆಸರಲ್ಲಿ ಕಾಲು ಸಿಕ್ಕಾಕಿಕೊಂಡು ಪರದಾಡಿದ ಸಚಿವ!!!

ಕಳೆದ 15 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.ಎಲ್ಲಿ ನೋಡಿದರೂ ಅಲ್ಲಿ ಭೂಕುಸಿತ, ಗುಡ್ಡಕುಸಿತ, ರಸ್ತೆಗಳು ಕೆಸರು ಹಾಗೂ ಮಣ್ಣಿನಿಂದ ತುಂಬಿಕೊಂಡಿದೆ. ಅಷ್ಟು ಮಾತ್ರವಲ್ಲದೇ ಕೃಷಿ ಭೂಮಿ ಜಲಾವೃತಗೊಂಡು ನಾಶವಾಗಿರುವ ದೃಶ್ಯಗಳೇ ಹೆಚ್ಚಾಗಿ…

ಸಿದ್ದರಾಮಯ್ಯನವರ ಮೇಲೆ ಹಣ ವಾಪಸ್ ಎಸೆದ ಮುಸ್ಲಿಂ ಮಹಿಳೆ, ಶಾಕಿಂಗ್ ಹೇಳಿಕೆ ಕೊಟ್ಟ ಯು ಟಿ ಖಾದರ್

ಮಹಿಳೆಯೋರ್ವಳು ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲೆ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿರೋಧ ಉಪನಾಯಕ ಯು ಟಿ ಖಾದರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ” ಈ ಘಟನೆಯಿಂದ ವ್ಯಕ್ತಿತ್ವಕ್ಕೆ ಯಾವುದೇ ಕುಂದು ಉಂಟಾಗೋದಿಲ್ಲ” ಎಂದು ಹೇಳಿದ್ದಾರೆ. ಬಾಗಲಕೋಟೆ ನಗರಕ್ಕೆ…

ಮುಂದಿನ ಚುನಾವಣೆಯಲ್ಲಿ ನಮ್ಮ ಗುಂಪಿನ ಒಬ್ಬ ಶಾಸಕ ಸೋತರೂ ರಾಜಕೀಯ ಸನ್ಯಾಸ : ಏಕನಾಥ್ ಶಿಂಧೆ

ಮುಂಬಯಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ 50 ಶಾಸಕರ ಪೈಕಿ ಒಬ್ಬ ಶಾಸಕ ಸೋತರೂ ಶಾಶ್ವತವಾಗಿ ರಾಜಕೀಯ ತೊರೆಯುತ್ತೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಶಿವಸೇನೆಯ ಹಿಂದಿನ ಇತಿಹಾಸದ ಪ್ರಕಾರ ಉದ್ಧವ್ ಠಾಕ್ರೆ ವಿರುದ್ಧ…

ರಾಷ್ಟ್ರಪತಿ ಚುನಾವಣೆ ಹಿನ್ನೆಲೆ । ಜುಲೈ18 ತನಕ ಬಿಜೆಪಿಯ ಶಾಸಕರು ಮತ್ತು ಸಂಸದರು ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡುವಂತೆ ಬಿಜೆಪಿ ಆದೇಶ

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಮುಗಿಯುವವರೆಗೂ ತನ್ನ 122 ಶಾಸಕರು ಮತ್ತು 25 ಸಂಸದರು ನಗರದ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡುವಂತೆ, ತಕ್ಷಣದಿಂದ ಜಾರಿ ಆಗುವಂತೆ ಬಿಜೆಪಿ ಆದೇಶ ಹೊರಡಿಸಿದೆ. ಶನಿವಾರವೇ ಹೋಟೆಲ್ ಗೆ ಬಂದು ಸೇರುವಂತೆ ಮುಖ್ಯಸಚೇತಕ…