ಬುಧವಾರ, 28 ಅಕ್ಟೋಬರ್ 2026
Trending

Karnataka State Politics Updates

‘ಸರ್ವಿಸ್’ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ದೋಚುತ್ತಿದ್ದ ಕಂಪೆನಿಗಳಿಗೆ ಸರ್ಕಾರದಿಂದ ಬಿಗ್ ಶಾಕ್!

ತಮ್ಮ ಉತ್ಪನ್ನ ಖರೀದಿ ಮಾಡಿದ ನಂತರವೂ ಸರ್ವಿಸ್ ಹೆಸರಿನಲ್ಲಿ ಹಣವನ್ನು ಪೀಕುತ್ತಿದ್ದ ದೇಶದ ಬಹುದೊಡ್ಡ ಕಂಪೆನಿಗಳಿಗೆ ಕೇಂದ್ರ ಸರ್ಕಾರವು ಬಿಗ್ ಶಾಕ್ ನೀಡಿದೆ. ‘ಒಮ್ಮೆ ಓಪನ್ ಮಾಡಿದರೆ ಅಥವಾ ಮೂರನೇ ವ್ಯಕ್ತಿಯಿಂದ ರಿಪೇರಿ ಮಾಡಿಸಿದರೆ ವಾರಂಟಿ ಅನ್ವಯಿಸುವುದಿಲ್ಲ’ ಎಂದು…

BIGG NEWS : ಬಾದಾಮಿ ಗುಂಪು ಘರ್ಷಣೆ ಹಿನ್ನೆಲೆ: ನಮಗೆ ನ್ಯಾಯ ಕೊಡಿ ಪ್ಲೀಸ್ ದುಡ್ಡು ಬೇಡ‌ ! ಸಿದ್ದರಾಮಯ್ಯ ಕೊಟ್ಟ 2 ಲಕ್ಷ ಹಣ ಎಸೆದ ಮುಸ್ಲಿಂ ಮಹಿಳೆ !

ಇತ್ತೀಚೆಗೆ ಬಾದಾಮಿಯ ಕೆರೂರು ಗುಂಪು ಘರ್ಷಣೆ ವೇಳೆ ಕೆಲ ಜನ ಗಾಯಗೊಂಡಿದ್ದರು‌. ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಸಾಂತ್ವನ ಹೇಳಿ ಪರಿಹಾರ ನೀಡುವ ಸಲುವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು.ಈ ವೇಳೆ ಮುಸ್ಲಿಂ ಮಹಿಳೆಯೊಬ್ಬರು ನಮಗೆ ನ್ಯಾಯ ಕೊಡಿ ಎಂದು…

ಅಂತ್ಯಸಂಸ್ಕಾರ ಸಹಾಯಧನ ಸದ್ದಿಲ್ಲದೇ ಸ್ಥಗಿತಗೊಳಿಸಿದ ರಾಜ್ಯ ಸರಕಾರ

ಸರಕಾರವು ಬಡತನ ರೇಖೆಗಿಂತ ಕೆಳಗಿರುವವರು ಮೃತಹೊಂದಿದರೆ ಅಂತ್ಯಸಂಸ್ಕಾರಕ್ಕೆಂದು ನೀಡುವ 5 ಸಾವಿರ ರೂ. ಮೊತ್ತ ಕೈ ಸೇರುವಾಗ ವಿಳಂಬವಾಗುತ್ತಿದೆ  ಎಂಬ ಆರೋಪದ ಮಧ್ಯೆಯೇ ರಾಜ್ಯ ಸರಕಾರ ಈ ಸದ್ದಿಲ್ಲದೆ ಯೋಜನೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. 2021-22 ನೇ ಸಾಲಿನ…

ರಾಜ್ಯದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದಿಂದ ಸರಕಾರಿ ಜೀವ ವಿಮಾ ಪಾಲಿಸಿಗಳ ಮೇಲೆ ಸಾಲ ಮಂಜೂರಾತಿ ಮತ್ತು ಎಲ್ಲಾ ಬಗೆಯ ಹಕ್ಕು ಪ್ರಕರಣಗಳನ್ನು ಆನ್ ಲೈನ್ ಮೂಲಕ ಇತ್ಯರ್ಥದ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಈ…

ರಾಜಕೀಯ ನಾಯಕನ ಮಂಚದ ವಿಡಿಯೋ ಬಯಲು

ರಾಜಕೀಯ ನಾಯಕರ ರಂಗಿನಾಟದ ವಿಡಿಯೋಗಳು ಆಗಾಗ ಹೊರಬರುತ್ತಿರುತ್ತವೆ. ಭಾರಿ ಸದ್ದು ಮಾಡುತ್ತಿವೆ. ಈಗ ಮಹಾರಾಷ್ಟ್ರದ ರಾಜಕಾರಣಿಯೊಬ್ಬರ ವಿಡಿಯೋ ವೈರಲ್ ಆಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ‌ ನಾಯಕರಿಗೆ ಸಂಬಂಧಿಸಿದ್ದಾಗಿದ್ದು, ಮಹಿಳೆಯು ಆತನನ್ನು “ಎಕ್ಸ್‌ಪೋಸ್” ಮಾಡುತ್ತಾರೆ. ಐಷಾರಾಮಿ ಕೊಠಡಿಯ‌…

ಸೋನಿಯಾ ಗಾಂಧಿಗೆ ಇಡಿ ಸಮನ್ಸ್‌

ನ್ಯಾಷಿನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವ್ರಿಗೆ ಇಡಿ ಹೊಸ ಸಮನ್ಸ್‌ ನೀಡಿದ್ದು, ಜುಲೈ 21ರಂದು ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಿದೆ. 75 ವರ್ಷದ ಕಾಂಗ್ರೆಸ್ ನಾಯಕಿ ಈ ಹಿಂದೆ ಅನಾರೋಗ್ಯದ ಕಾರಣ ತನ್ನ…

ಕೇಂದ್ರಾಡಳಿತ ಪ್ರದೇಶ ಡಿಯು ದಾಮನ್ ಮುನ್ಸಿಪಲ್ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್, 13 ರಲ್ಲಿ 13 ಬಿಜೆಪಿ ಜೇಬಿಗೆ !

ದಿಯು ಮತ್ತು ದಮನ್‌ಗಳ ಪೈಕಿ ದಿಯು ಮುನ್ಸಿಪಲ್ ಚುನಾವಣೆಯಲ್ಲಿ ಭರ್ಜರಿ ಸಕ್ಸಸ್ ಪಡೆದಿದೆ ಬಿಜೆಪಿ. ಕೌನ್ಸಿಲ್‌ಗೆ ಇದೇ 7ರಂದು ಚುನಾವಣೆ ನಡೆದಿತ್ತು. ಅಚ್ಚರಿಯ ರೀತಿಯಲ್ಲಿ ಚುನಾವಣೆ ನಡೆದ ಒಟ್ಟೂ 13 ಕ್ಷೇತ್ರಗಳನ್ನು ಬಿಜೆಪಿ ತನ್ನ ತೆಕ್ಕಗೆ ಹಾಕಿಕೊಂಡು, ಕ್ಲೀನ್…

ಇಂದು ರಾಜ್ಯಕ್ಕೆ ಆಗಮಿಸಲಿರುವ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

ಬೆಂಗಳೂರು : ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಬಿಜೆಪಿ ಶಾಸಕರು ಮತ್ತು ಸಂಸದರ ಸಭೆಯಲ್ಲಿ ಪಾಲ್ಗೊಳ್ಳಳಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕರು ಮತ್ತು ಸಂಸದರ ಸಭೆಯಲ್ಲಿ ದ್ರೌಪದಿ…

ಉಪ್ಪಿನಂಗಡಿಗೆ ಶಿಫ್ಟ್ ಆದ ಕಾಂಗ್ರೆಸ್ ನ ಸೆಂಟ್ರಲ್ ಹೆಡ್ ಕ್ವಾಟ್ರರ್ಸ್ | ಸರಣಿ ಟ್ವೀಟ್ ಮಾಡಿ ಗುಟ್ಟು ಬಿಚ್ಚಿಟ್ಟ ಬಿಜೆಪಿ?!

ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಹೆಡ್ ಕ್ವಾರ್ಟರ್ಸ್ ಆಗಿ ಉಪ್ಪಿನಂಗಡಿಯನ್ನು ಆಯ್ಕೆ ಮಾಡಲಾಗಿದೆ !. ಆಶ್ಚರ್ಯ ಕರ ಸಂಗತಿ ಏನೆಂದರೆ, ಹೆಡ್ ಕ್ವಾಟರ್ಸ್ ಬದಲಿಸಿದ್ದು ರಾಜ್ಯ ಬಿಜೆಪಿ !! ಉಪ್ಪಿನ ಅಂಗಡಿಯನ್ನು ಪ್ರಸ್ತಾಪಿಸಿ, ಬಿಜೆಪಿ ರಾಜ್ಯ ಬಿಜೆಪಿ ನಾಯಕತ್ವವು…

ಬಿಜೆಪಿಯಲ್ಲಿರುವುದು ನನ್ನ ಪಾಲಿಗೆ ಹೆಮ್ಮೆಯ ವಿಷಯ : ಸಚಿವ ಕೆ ಗೋಪಾಲಯ್ಯ

ಹಾಸನದ ಅಶೋಕ‌ ಹೋಟೆಲ್ ನಲ್ಲಿ ಇಂದು ಹಮ್ಮಿಕೊಂಡಿದ್ದ ಪಕ್ಷದ ರಾಜ್ಯ ಪ್ರಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಅಬಕಾರಿ ಮಂಡ್ಯ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಅವರು, ಕಳೆದ ಎರಡೂವರೆ ವರ್ಷದಿಂದ ನಾನು ಬಿಜೆಪಿ ಸದಸ್ಯನಾಗಿ ಪಕ್ಷಕ್ಕಾಗಿ…