Karnataka State Politics Updates KS Eshwarappa : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ‘ರಾಜಕೀಯ ನಿವೃತ್ತಿ’ ಘೋಷಣೆ . Praveen Chennavara Apr 11, 2023 ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ(KS Eshwarappa) ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
Karnataka State Politics Updates Election 2023 : ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದ್ರೆ ಸೋಲೋದು ಖಚಿತ- ಹೆಚ್ ಡಿ ಕುಮಾರಸ್ವಾಮಿ ವಿದ್ಯಾ ಗೌಡ Apr 11, 2023 ಚುನಾವಣೆಯ ಪ್ರಚಾರದ ಮಧ್ಯೆ ಮಾಜಿ ಸಿಎಂ ಕುಮಾರಸ್ವಾಮಿ , “ಹಾಸನ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೆ ಗೆಲ್ಲಲ್ಲ” ಎಂದು ಹೇಳಿದ್ದಾರೆ.
Karnataka State Politics Updates Puttur : ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ Praveen Chennavara Apr 11, 2023 ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಕೋಡಿಂಬಾಡಿ ಅಶೋಕ್ ಕುಮಾರ್ ರೈ (Ashok kumar Rai)ಯವರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
latest BJP Candidates : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ : ಸಾಮಾನ್ಯ ಕಾರ್ಯಕರ್ತನನ್ನೂ ಸಂಪರ್ಕಿಸುತ್ತಿದೆ… Praveen Chennavara Apr 10, 2023 ಬಿಜೆಪಿ ಹೈಕಮಾಂಡ್ ಮತ್ತೊಮ್ಮೆ ಸರ್ವೆ ನಡೆಸಲು ಸೂಚನೆ ನೀಡಿದ್ದು,ಸರ್ವೇ ತಂಡವೂ ಸಾಮಾನ್ಯ ಕಾರ್ಯಕರ್ತನಿಗೂ ಕರೆ ಮಾಡಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ.
Karnataka State Politics Updates Sukanya Samridhi : ಸರ್ಕಾರದ ಘೋಷಣೆಯ ನಂತರ ಸುಕನ್ಯಾ ಯೋಜನೆಯ ಲಾಭ ಎಷ್ಟು ಹೆಚ್ಚಾಗಿದೆ, ವಿವರಗಳನ್ನು ಇಲ್ಲಿ… Mallika Apr 10, 2023 ಕೇಂದ್ರ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ದರವನ್ನು ಹೆಚ್ಚಿಸಿದೆ. ಈ ಬಡ್ಡಿದರಗಳು ಏಪ್ರಿಲ್ ನಿಂದ ಜೂನ್ ವರೆಗೆ ಅನ್ವಯಿಸುತ್ತವೆ.
Karnataka State Politics Updates H.D. Kumaraswamy: ಹೆಚ್ ಡಿಕೆ ಅವರನ್ನು ಮದುವೆಯಾಗುವ ಮೊದಲು ಅನಿತಾ ಕುಮಾರಸ್ವಾಮಿ ಹಾಕಿದ ಷರತ್ತು ಏನು ಗೊತ್ತಾ? ಹೊಸಕನ್ನಡ ನ್ಯೂಸ್ Apr 10, 2023 ಅನಿತಾ ಅವರು ಕುಮಾರಸ್ವಾಮಿ ಅವರಿಗೆ ರಾಜಕೀಯಕ್ಕೆ ಎಂಟ್ರಿ ಕೊಡುವುದಿಲ್ಲ ಎಂದಾದರೆ ಮಾತ್ರ ಮದುವೆ ಆಗುತ್ತೇನೆಂದು ಷರತ್ತು ಕೂಡ ಹಾಕಿದ್ದರಂತೆ.
latest Sullia : ಸುಳ್ಯ ವಿಧಾನಸಭಾ ಕ್ಷೇತ್ರ : ಪಕ್ಷೇತರ ಅಭ್ಯರ್ಥಿ ನಂದ ಕುಮಾರ್ ಅವರಿಗೆ ತೆರೆದಿದೆ ಅವಕಾಶ ಕೆ. ಎಸ್. ರೂಪಾ Apr 10, 2023 ವಿಧಾನಸಭಾ ಚುನಾವಣೆಯ(Vidhanasabha Election) ಕಾವು ಏರತೊಡಗಿದೆ.ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕೃಷ್ಣಪ್ಪ ಅವರನ್ನು ಈಗಾಗಲೇ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
Karnataka State Politics Updates BJP-Congress: BJP, ಕಾಂಗ್ರೆಸ್ ಬೆಂಬಲಿಗರ ನಡುವೆ ಹೊಡೆದಾಟ : ಓರ್ವನ 3 ಬೆರಳು ಕಟ್ ಕೆ. ಎಸ್. ರೂಪಾ Apr 10, 2023 ಬಿಜೆಪಿ ಮತ್ತು ಕಾಂಗ್ರೆಸ್ (BJP-Congress) ಬೆಂಬಲಿಗರ ನಡುವೆ ಮಾತಿನ ಚಕಮಕಿ ತೀವ್ರಗೊಂಡು ಹೊಡೆದಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.