ಬುಧವಾರ, 28 ಅಕ್ಟೋಬರ್ 2026
Trending

Karnataka State Politics Updates

ಮುಸ್ಲಿಮರೆಲ್ಲಾ ಭಯೋತ್ಪಾದಕರಲ್ಲ; ಆದರೆ ಭಯೋತ್ಪಾದಕರೆಲ್ಲಾ ಮುಸ್ಲಿಮರು : ಸಿದ್ದರಾಮಯ್ಯ ಸರ್, ರಾಜಸ್ಥಾನ ಸರ್ಕಾರಕ್ಕೆ ಬುದ್ಧಿ ಹೇಳುತ್ತೀರಾ? ಪ್ರತಾಪ್ ಸಿಂಹ ಕಟು ವಾಗ್ದಾಳಿ

ಮೈಸೂರು: ಮುಸ್ಲಿಮರೆಲ್ಲಾ ಭಯೋತ್ಪಾದಕರಲ್ಲ. ಆದರೆ ಭಯೋತ್ಪಾದಕರೆಲ್ಲಾ ಮುಸ್ಲಿಮರು, ಸಿದ್ದರಾಮಯ್ಯ ಸರ್ ರಾಜಸ್ಥಾನ ಸರ್ಕಾರಕ್ಕೆ ಸ್ವಲ್ಪ ಬುದ್ಧಿ ಹೇಳುತ್ತೀರಾ ಸರ್, ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. ನೂಫುರ್ ಶರ್ಮಾ ಬೆಂಬಲಿಸಿದ ವ್ಯಕ್ತಿಯ ಹತ್ಯೆ ವಿಚಾರದ ಕುರಿತು ಮಾಧ್ಯಮಗಳಿಗೆ…

ಜೂ.30ರಂದು ಉದ್ದವ್ ಗೆ ವಿಶ್ವಾಸ ಮತಯಾಚನೆಗೆ ರಾಜ್ಯಪಾಲರ ಸೂಚನೆ

ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ತಲುಪಿದ್ದು, ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್​​ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿ ಬೆನ್ನೆಲ್ಲೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ವಿಶ್ವಾಸ ಮತ ಸಾಬೀತುಪಡಿಸಲು ಸೂಚಿಸಿದ್ದಾರೆ. ಜೂನ್ 30…

12 ಸಚಿವರ ಸಿಡಿ ಬರುತ್ತೆ ಎಂದು ಸ್ಪೋಟಕ ಹೇಳಿಕೆ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ

ಮುಂಬರುವ ವಿಧಾನಸಭೆ ಚುನಾವಣೆ ವೇಳೆ ರಾಜ್ಯದ 12 ಸಚಿವರ ಸಿಡಿಗಳು ಹೊರಗೆ ಬರ್ತಾವೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ. ಬಾಗಲಕೋಟೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ,ಬರುತ್ತೆ.. ಸಿಡಿ ಬರುತ್ತೆ.. ವಿಧಾನಸಭೆ ಚುನಾವಣೆಯಲ್ಲಿ ಸಿಡಿ ಹೊರ…

ಹಾಡಹಗಲೇ ನೂಪುರ್ ಶರ್ಮ ಬೆಂಬಲಿಗನ ಶಿರಚ್ಛೇದ ಮಾಡಿ ಬರ್ಬರ ಹತ್ಯೆ !!

ನೂಪರ್‌ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ವಾಟ್ಸಪ್‌ ಸ್ಟೇಟಸ್‌ ಹಾಕಿದ ಟೈಲರ್‌ ಒಬ್ಬರನ್ನು ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರು ಬರ್ಬರವಾಗಿ ಶಿರಚ್ಛೇದ ಮಾಡಿದ ಘಟನೆ ರಾಜಸ್ಥಾನದ ಮಾಲ್ಡಾದಲ್ಲಿ ನಡೆದಿದೆ. ಹಾಡಹಗಲೇ ಈ ಘಟನೆ ನಡೆದಿದ್ದು, ಮೃತರನ್ನು ಕನ್ನಯ್ಯ ಲಾಲ್ ಎಂದು…

ಅಕ್ಕಿ ಬೆಲೆ ಏರಿಸಿದ ಸರಕಾರ

ಆಹಾರ ಪದಾರ್ಥಗಳ ಬೆಲೆಯಲ್ಲಿ ತೀವ್ರಏರಿಕೆ ಹಿನ್ನೆಲೆಯಲ್ಲಿ ಹಣದುಬ್ಬರ ಏರುಮುಖವಾಗಿದೆ. ಎಲ್ಲರಿಗೂ ತಿಳಿದಿರುವ ಹಾಗೇ, ಇತ್ತೀಚೆಗೆ ಗೋಧಿ ಬೆಲೆಯಲ್ಲಿ ಭಾರೀ ಏರಿಕೆ ಆಗಿತ್ತು. ಇದರ ಮಧ್ಯದಲ್ಲಿ ಭಾರತೀಯರ ಪ್ರಧಾನ ಆಹಾರವಾಗಿರುವ ಅಕ್ಕಿ ಬೆಲೆಯಲ್ಲಿ ಕೂಡ ಕಳೆದ ಹಲವಾರು ದಿನಗಳಿಂದ ಏರಿಕೆ…

ರಾಜ್ಯದ ಜನತೆಗೆ ಭರ್ಜರಿ ಸಿಹಿ ಸುದ್ದಿ | ಯಶಸ್ವಿನಿ ಯೋಜನೆ ಮರು ಜಾರಿ

ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿ ಮಾಡುವ ಚಿಂತನೆ ನಡೆಸಿದೆ. ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆ ಮರು ಜಾರಿಯಾದರೆ ಸಹಕಾರ ಕ್ಷೇತ್ರದ 41 ಲಕ್ಷ…

ದರ ಏರಿಕೆಯ ಬರೆ | ರಾಜ್ಯದ ಜನತೆಗೆ ವಿದ್ಯುತ್ ದರ ಹೆಚ್ಚಳದ ಬಿಸಿ !!!

ಪೆಟ್ರೋಲ್, ಡೀಸೆಲ್, ದಿನಸಿ, ತರಕಾರಿ, ಅಡುಗೆ ಎಣ್ಣೆ, ಗ್ಯಾಸ್, ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಜುಲೈ 1 ರಿಂದ ಮತ್ತೊಂದು ಬರೆ ಬೀಳಲಿದೆ. ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ…

26 ವರ್ಷಗಳಿಂದ ಕೊಳೆತು ಬಿದ್ದಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸೀರೆ, ಚಪ್ಪಲಿ ಹರಾಜು !??

ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಮೃತಪಟ್ಟು ಆರು ವರ್ಷವಾಗಿದೆ. ಅವರ ಅಕ್ರಮ ಆಸ್ತಿ ಜಪ್ತಿ ಮಾಡಿ 26 ವರ್ಷ ಆಗುತ್ತಿದೆ. ಕರ್ನಾಟಕದ ಖಜಾನೆಯಲ್ಲಿ ಈಗಲೂ ಸೀರೆ, ಚಪ್ಪಲಿ, ಚಿನ್ನಾಭರಣ ಸೇರಿದಂತೆ ಅನೇಕ ವಸ್ತುಗಳಿವೆ. ಈಗ ಜಯಲಲಿತಾ ಅವರ ಸೀರೆ,…

ಹಿಂದೂ ಹೃದಯ ಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆಯವರ ಶಿವಸೇನೆ ಹೇಗೆ ಮುಂಬೈಕರ್‌ಗಳನ್ನು ಕೊಂದ ದಾವೂದ್ ಇಬ್ರಾಹಿಂನೊಂದಿಗೆ ಸೇರಿತು ? ಎಂದು ಏಕನಾಥ್ ಶಿಂಧೆ ವಾಗ್ದಾಳಿ

ಮುಂಬೈ: ಶಿವಸೇನೆ ನಾಯಕತ್ವದ ಮೇಲೆ ಹೊಸ ವಾಗ್ದಾಳಿ ನಡೆಸಿದ ಭಿನ್ನಮತೀಯ ನಾಯಕ ಏಕನಾಥ್ ಶಿಂಧೆ, ಬಾಂಬ್ ಸ್ಫೋಟಗಳನ್ನು ಪ್ರಚೋದಿಸುವ ಮೂಲಕ ಅಮಾಯಕ ಮುಂಬೈಕರ್‌ಗಳನ್ನು ಕೊಂದ ದಾವೂದ್ ಇಬ್ರಾಹಿಂನೊಂದಿಗೆ ನೇರ ಸಂಪರ್ಕ ಹೊಂದಿರುವ ಜನರನ್ನು ಬಾಳ್ ಠಾಕ್ರೆ ಅವರ ಪಕ್ಷವು…

ಆರ್‌ಎಸ್ಎಸ್ ಕಾರ್ಯಕ್ರಮದಲ್ಲಿ ಖಾದರ್ ಭಾಗಿ, ಎಚ್ಚರಿಕೆ ನೀಡಿದ ಮುಸ್ಲಿಂ ಲೀಗ್

ಆರ್‌ಎಸ್ಎಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಖಾದರ್ ಅವರಿಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಭಾನುವಾರ ಎಚ್ಚರಿಕೆ ನೀಡಿದೆ. ‘ಸ್ನೇಹಬೋಧಿ’ ಎಂಬ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಖಾದರ್ ಅವರನ್ನು ಸನ್ಮಾನ ಮಾಡಲಾಗಿತ್ತು. ಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ್ದ ಖಾದರ್…