ಶಾಸಕ ಸಂಜೀವ ಮಠಂದೂರು (Puttur MLA Sanjeeva Matandoor) ಅವರು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು, ನ್ಯಾಯಾಲಯವು ಯಾವುದೇ ವರದಿ ಫೋಟೋ ಪ್ರಕಟಿಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ನಟಿ ಪರಿಣಿತಿ ಮತ್ತು ಸಂಸದ ರಾಘವ್ ಇಬ್ಬರು ಕೆಲ ದಿನಗಳ ಹಿಂದೆ ಮುಂಬೈನ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಇದಲ್ಲದೆ ಈ ಜೋಡಿ ಕೂಡ ಹಲವೆಡೆ ಸುತ್ತಾಡಿ ಕ್ಯಾಮೆರಾ ಕಣ್ಣಿಗೂ ಬಿದ್ದಿದ್ದರು
19 ವರ್ಷಗಳಿಂದ ಸುಪ್ರೀಂಕೋರ್ಟ್ (Supreme Court) ನಲ್ಲಿರುವ ಕರ್ನಾಟಕ-ಮಹಾರಾಷ್ಟ್ರ ಗಡಿ (Karnataka- Maharastra Border) ವಿವಾದ ಇತ್ಯರ್ಥವಾಗುವವರೆಗೆ ಕೆಣಕದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದರು.