ಬುಧವಾರ, 28 ಅಕ್ಟೋಬರ್ 2026
Trending

Karnataka State Politics Updates

ಬಿಜೆಪಿ ಯಡಿಯೂರಪ್ಪ ಅವರನ್ನ ಹಿನ್ನೆಲೆಗೆ ತಳ್ಳಿದೆ.

ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕ ಬಿ.ಎಸ್‌. ಯಡಿಯೂರಪ್ಪ. ಆದರೆ, ಆರ್‌ಎಸ್‌ಎಸ್‌ ಹಾಗೂ ಕೆಲವು ಮುಖಂಡರು ಈಗ ಅವರನ್ನೇ ಹಿನ್ನೆಲೆಗೆ ತಳ್ಳಿದ್ದಾರೆ. ಆ ಪಕ್ಷದ ಮುಖಂಡರು ತಮ್ಮ ಮನೆಯಲ್ಲೇ ಇಷ್ಟು ದೊಡ್ಡ ಬಿರುಕು ಇಟ್ಟುಕೊಂಡು, ಕಾಂಗ್ರೆಸ್‌ ಟೀಕಿಸುವುದು…

ಬಿ.ಜೆ.ಪಿ ಯುವ ಮೋರ್ಚಾಕಾರ್ಯಕಾರಿಣಿ ಸಭೆ.

ಸಿರುಗುಪ್ಪ : ನಗರದ ಬಿಜೆಪಿ ಕಛೇರಿಯಲ್ಲಿತಾಲೂಕು ಬಿಜೆಪಿ ಮಂಡಲದ ವತಿಯಿಂದ ನಡೆದಯುವ ಮೋರ್ಚಾದಕಾರ್ಯಕಾರಿಣಿ ಸಭೆಯನ್ನು ಶಾಸಕ ಎಂ.ಎಸ್.ಸೋಮಲಿAಗಪ್ಪಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.ನಂತರ ಮಾತನಾಡಿದಅವರುದೇಶಕ್ಕೆಅನ್ನ ನೀಡುವಅನ್ನದಾತ, ರಕ್ಷಣೆ ನೀಡುವಯೋದಹಾಗೂ ಯುವಶಕ್ತಿಯಿಂದಲೇದೇಶದಅಭಿವೃದ್ದಿ ಸಾಧ್ಯವೆಂದು ತಿಳಿಸಿದರು. ಬಡವರ ಶ್ರಮಿಕರ ನಿರ್ಗತಿಕರಕರುಣಾಕರನಂತೆ ದಿವಂಗತ…

ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಗೆ ಸಾರ್ವಜನಿಕವಾಗಿ ಕೊಲೆ ಬೆದರಿಕೆ

ತಮಿಳುನಾಡು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಿಎಂಕೆ ಪಕ್ಷವು ಹಿಂದೂ ವಿರೋಧಿ ಚಟುವಟಿಕೆ ನಡೆಸುತ್ತಿದ್ದೂ, ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ಮಾಡಿದ್ದ ಆರೋಪದ ಬೆನ್ನಲ್ಲೇ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ,ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರಿಗೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಚಿವರೊಬ್ಬರು ಬೆದರಿಕೆ ಹಾಕಿರುವ…

ರಾಜ್ಯದಲ್ಲಿ ‘ಚಡ್ಡಿ ಸುಡುವವ’ ರಿಗೆ ಹೆಚ್ಚಿದ ಬೇಡಿಕೆ !! | ಮಾಜಿ ಸಿಎಂ ಸಿದ್ದು ಹಾಗೂ ನಲಪಾಡ್ ಗೆ ಸುಡಲು ಚಡ್ಡಿ ಪಾರ್ಸಲ್

ಮಾಜಿ ಸಿಎಂ ಸಿದ್ದರಾಮಯ್ಯ ಅವರ ರಾಜ್ಯಾದ್ಯಂತ ‘ಚಡ್ಡಿ ಸುಡುವ ಅಭಿಯಾನ’ದ ಹೇಳಿಕೆ ಬಳಿಕ ರಾಜ್ಯದಲ್ಲೆಡೆ ಚಡ್ಡಿ ಭಾರೀ ಸುದ್ದಿ ಮಾಡುತ್ತಿದೆ. ಚಡ್ಡಿ ಹೇಳಿಕೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಂದ ನಾಯಕರಿಂದ ವಿವಿಧ ರೀತಿಯ ಹೇಳಿಕೆಗಳು ಕೇಳಿಬರುತ್ತಿವೆ. ಇದರ ನಡುವೆ…

ಪ್ರವಾದಿ ಮುಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ, ಬಿಜೆಪಿಯಿಂದ ನೂಪುರ್ ಶರ್ಮಾ ಅಮಾನತು!!!

ನವದೆಹಲಿ: ಟಿవి ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಭಾನುವಾರ…

“ವಿಧಾನಸಭೆಯಲ್ಲಿ ನಿಮ್ಮ ಪಂಚೆ ಬಿದ್ದಾಗ, ಮಾನ ಕಾಪಾಡಿದ್ದೇ ಚಡ್ಡಿ, ಚಡ್ಡಿ ಸುಟ್ಟರೆ ಪಂಚೆ ಗಟ್ಟಿಯಾಗಿರಲಿ” – ಸಿದ್ದುಗೆ ಟಾಂಟ್ ನೀಡಿದ ಬಿಜೆಪಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರ್ ಎಸ್ ಎಸ್ ಚಡ್ಡಿ ಸುಡೋ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದ ಬಳಿಕ, ರಾಜ್ಯದಲ್ಲಿ ಈಗ ಚಡ್ಡಿವಾರ್ ಶುರುವಾಗಿದೆ. ಬಿಜೆಪಿಯ ನಾಯಕರ ವಾಕ್ ಸಮರ ತಾರಕಕ್ಕೇರಿದೆ. ಇದರ ಮುಂದುವರಿದ ಭಾಗವಾಗಿ ಈ…

ಕಾಂಗ್ರೆಸ್ ಗೆ ಮತ್ತೊಂದು ಶಾಕ್ !! | ಪಕ್ಷಕ್ಕೆ ಕೈಕೊಟ್ಟ ಐವರು ಪ್ರಮುಖ ನಾಯಕರು, ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ

ಪಂಚರಾಜ್ಯ ಚುನಾವಣೆಯ ಬಳಿಕ ಕಾಂಗ್ರೆಸ್ ಅದೆಷ್ಟೋ ಪ್ರಮುಖ ನಾಯಕರನ್ನು ಕಳೆದುಕೊಂಡಿದೆ. ಆ ಪಂಚರಾಜ್ಯಗಳಲ್ಲದೆ ಬೇರೆ ರಾಜ್ಯಗಳಲ್ಲೂ ಕಾರ್ಯಕರ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ಪ್ರಮುಖ ಚುನಾವಣೆಯಲ್ಲೇ ಮುಖಭಂಗಕ್ಕೀಡಾಗಿರುವ ಕಾಂಗ್ರೆಸ್ ತನ್ನ ಒಳಜಗಳಗಳಿಂದಾಗಿ ಪ್ರಮುಖ ನಾಯಕರನ್ನು ಕಳೆದುಕೊಳ್ಳುತ್ತಿದೆ ಎಂಬುದು ಸತ್ಯದ…

ಪಿಯುಸಿ ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿ ನೇಮಿಸಿದ ರಾಜ್ಯ ಸರ್ಕಾರ!

ಬೆಂಗಳೂರು : ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆರೋಹಿತ್ ಚಕ್ರತೀರ್ಥ ಸಮಿತಿ ಮುಂದುವರಿಕೆಯಾಗಲಿದ್ದು, ರೋಹಿತ್ ಚಕ್ರತಿರ್ಥರನ್ನು ಪಿಯು ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ನೇಮಕ ಮಾಡಿದೆ. ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯ ಪಠ್ಯಭಾಗ ಪರಿಷ್ಕರಣೆಗೆ ರೋಹಿತ್…

ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಪಠ್ಯವನ್ನು ಕೈಬಿಡುವುದಿಲ್ಲ: ಮುಖ್ಯ ಮಂತ್ರಿ ಬೊಮ್ಮಾಯಿ.

ಚಿತ್ರದುರ್ಗ: ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರಿಗೆ ಸಂಬAಧಿಸಿದ ಪಠ್ಯವನ್ನು ಕೈಬಿಡುವುದಿಲ್ಲ. ಅವರ ಪಠ್ಯ ಇದ್ದರೆ ತಪ್ಪೇನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಹಿತ ಚಕ್ರತೀರ್ಥ ನೇತೃತ್ವದ…

ಆರ್‌ಎಸ್‌ಎಸ್‌ ವಿರುದ್ಧ ಮತ್ತೆ ಕೆಂಡಕಾರಿದ ಸಿದ್ದರಾಮಯ್ಯ !! | ರಾಜ್ಯಾದ್ಯಂತ “ಚಡ್ಡಿ ಸುಡುವ ಅಭಿಯಾನ” ಆರಂಭಿಸುವುದಾಗಿ ಎಚ್ಚರಿಕೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಸದಾ ಕೆಂಡಕಾರುವ ರಾಜಕಾರಣಿ ಎಂದರೆ ಅದು ಸಿದ್ದರಾಮಯ್ಯ ಎಂದೇ ಹೇಳಬಹುದು. ಅಂತೆಯೇ ಇದೀಗ ವಾಗ್ದಾಳಿ ಮುಂದುವರಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯದಾದ್ಯಂತ “ಚಡ್ಡಿ ಸುಡುವ ಅಭಿಯಾನ” ಆರಂಭಿಸುವುದಾಗಿ ಹೇಳಿದ್ದಾರೆ. ಕಾಂಗ್ರೆಸ್…