ರಾಜಕೀಯ

ಕಾರ್ಪೊರೇಷನ್ ಚುನಾವಣೆಯಲ್ಲಿ ಸೋತ ವ್ಯಕ್ತಿಯೊಬ್ಬರಿಂದ ಅರ್ಧ ತಲೆ, ಅರ್ಧ ಮೀಸೆ ಬೋಳಿಸಿ ಪ್ರತಿಭಟನೆ |ತನ್ನ ನೆಚ್ಚಿನ ನಾಯಕ ಮುಖ್ಯಮಂತ್ರಿ ಆಗೋತನಕ ಹಾಗೇ ಇರೋದಾಗಿ ಭೀಷ್ಮ ಪ್ರತಿಜ್ಞೆ

ನೆಲ್ಲೂರು:ಕಾರ್ಪೋರೇಷನ್ ಚುನಾವಣೆಯಲ್ಲಿ ಸೋತ ಟಿಡಿಪಿ ಮುಖಂಡರೊಬ್ಬರು,ಶುಕ್ರವಾರ ಅರ್ಧ ತಲೆ ಕೂದಲು ಹಾಗೂ ಅರ್ಧ ಮೀಸೆಯನ್ನು ಬೋಳಿಸಿಕೊಂಡಿದ್ದಾರೆ.ಅಲ್ಲದೆ,ಆಂಧ್ರ ಪ್ರದೇಶದಲ್ಲಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತೆ ಮುಖ್ಯಮಂತ್ರಿಯಾಗುವವರೆಗೂ ನಾನು ಹೀಗೆ ಇರುತ್ತಿನೆಂದು ಪಣ ತೊಟ್ಟಿದ್ದಾರೆ. ಆಂಧ್ರ ಪ್ರದೇಶ ಮಾಜಿ ಸಿಎಂ ಹಾಗೂ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಮತ್ತೆ ಸಿಎಂ ಗದ್ದಿಗೆ ಏರುವವರೆಗೂ ವಿಧಾನಸಭೆಗೆ ಕಾಲಿಡುವುದಿಲ್ಲ ಎಂದು ಶಪಥ ಗೈದಿದ್ದಾರೆ.ಹಾಗೆಯೇ ಟಿಡಿಪಿ ಮುಖಂಡ ಕಪ್ಪೆರ ಶ್ರೀನಿವಾಸಲು ‘ಚಂದ್ರಬಾಬು ನಾಯ್ಡು ಮತ್ತೆ ಮುಖ್ಯಮಂತ್ರಿಯಾಗುವವರೆಗೂ ತನ್ನ ಅರ್ಧ …

ಕಾರ್ಪೊರೇಷನ್ ಚುನಾವಣೆಯಲ್ಲಿ ಸೋತ ವ್ಯಕ್ತಿಯೊಬ್ಬರಿಂದ ಅರ್ಧ ತಲೆ, ಅರ್ಧ ಮೀಸೆ ಬೋಳಿಸಿ ಪ್ರತಿಭಟನೆ |ತನ್ನ ನೆಚ್ಚಿನ ನಾಯಕ ಮುಖ್ಯಮಂತ್ರಿ ಆಗೋತನಕ ಹಾಗೇ ಇರೋದಾಗಿ ಭೀಷ್ಮ ಪ್ರತಿಜ್ಞೆ Read More »

ವಿಧಾನ ಪರಿಷತ್ ಚುನಾವಣೆಯ ಒಟ್ಟು 25 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು,ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ.ಒಟ್ಟು 25 ವಿಧಾನ ಪರಿಷತ್‌ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿಯು ಶುಕ್ರವಾರ ರಾತ್ರಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯುತ್ತಿದ್ದು, ರಾಜ್ಯದ ಆಡಳಿತ ಪಕ್ಷ ಬಿಜೆಪಿಗೆ ಚುನಾವಣೆ ಪ್ರತಿಷ್ಠೆಯಾಗಿದೆ.ಬೆಳಗಾವಿ 2, ಧಾರವಾಡ 2, ದಕ್ಷಿಣ ಕನ್ನಡ 2, ಮೈಸೂರು 2 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇನ್ನೂ ಅಭ್ಯರ್ಥಿಗಳು ಘೋಷಣೆಯಾಗಬೇಕಿದೆ. ಈಗಾಗಲೇ ಚುನಾವಣೆ …

ವಿಧಾನ ಪರಿಷತ್ ಚುನಾವಣೆಯ ಒಟ್ಟು 25 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ Read More »

ಮಾಜಿ ಕಾರ್ಪೊರೇಟರ್ ಎಂ.ಬಿ.ಶಿವಪ್ಪ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಜೆಪಿ ಮುಖಂಡ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮಾಜಿ ಕಾರ್ಪೊರೇಟರ್ ಎಂ.ಬಿ. ಶಿವಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು‌. ಬೆಂಗಳೂರು ಅತ್ತಿಗುಪ್ಪೆ ಸಮೀಪದ ಬಿಸಿಸಿ ಲೇಔಟ್ ನಿವಾಸಿಯಾದ ಶಿವಪ್ಪ, ಪತ್ನಿ ಮತ್ತು ಇಬ್ಬರು ಮಕ್ಕಳ ಜತೆ ವಾಸವಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಶಿವಪ್ಪ ಅವರ ಪುತ್ರ ಮನೆಗೆ …

ಮಾಜಿ ಕಾರ್ಪೊರೇಟರ್ ಎಂ.ಬಿ.ಶಿವಪ್ಪ ನೇಣು ಬಿಗಿದು ಆತ್ಮಹತ್ಯೆ Read More »

ಸಿದ್ದರಾಮಯ್ಯಗೆ ಮತ್ತೆ ಕಾಕಾ ಕಂಟಕ?? | ಎಲ್ಲೇ ಹೋದರೂ ಮಾಜಿ ಸಿಎಂ ನ ಬೆನ್ನು ಬಿಡುತ್ತಿಲ್ಲವಂತೆ ಕಾಗೆ !!?

ಬೆಂಗಳೂರು:ಏನು ಪವಾಡನೋ ಅಥವಾ ಕಾಗೆ ಪ್ರೀತಿನೋ? ಒಟ್ಟಾಗಿ ಈ ಕಾಗೆ ಮಾತ್ರ ಇವರ ಬೆನ್ನು ಬಿಟ್ಟಿಲ್ಲ ನೋಡಿ. ಒಂದಲ್ಲ ಒಂದು ಬಾರಿ ಇವರು ಸುದ್ದಿಯಲ್ಲೇ ಇದ್ದಾರೆ!ಇವರೇ ನಮ್ಮ ಮಾಜಿ ಮುಖ್ಯಮಂತ್ರಿ, ಇದೀಗ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ. ಎಲ್ಲಿ ಹೋದ್ರು ಇವರೇ ಟಾರ್ಗೆಟ್ ಎಂಬಂತಿದೆ ಸಿದ್ದು ವೆಡ್ಸ್ ಕಾಗೆ ಪೈಪೋಟಿ.ಕಾರು, ಕಾಲು ಎಲ್ಲಾ ಆಯ್ತು. ಈಗ ಮತ್ತೇ ಕಚೇರಿ ಫಲಕ!!ಇದೀಗ ಸಿದ್ದರಾಮಯ್ಯಗೆ ‘ಕಾಗೆ ಕಂಟಕ’ ಎದುರಾಗಿದೆಯೇ ಎಂಬ ಚರ್ಚೆಯ ಬಿಸಿ ಮತ್ತೇ ಏರುತ್ತಿದೆ.ಇವರದ್ದು ಏನು ಗ್ರಹಚಾರನೋ …

ಸಿದ್ದರಾಮಯ್ಯಗೆ ಮತ್ತೆ ಕಾಕಾ ಕಂಟಕ?? | ಎಲ್ಲೇ ಹೋದರೂ ಮಾಜಿ ಸಿಎಂ ನ ಬೆನ್ನು ಬಿಡುತ್ತಿಲ್ಲವಂತೆ ಕಾಗೆ !!? Read More »

ರಾಜಕೀಯದಲ್ಲಿ ತೀವ್ರಗೊಂಡ ಹಿಂದುತ್ವ-ಹಿಂದೂ ಧರ್ಮದ ಚರ್ಚೆ !! | ಕಾಂಗ್ರೆಸ್ ನಾಯಕರ ಮಧ್ಯೆಯೇ ಒಡಕು ಮೂಡಿ ಛಿದ್ರವಾಗುತ್ತಿದೆ ಕೈ ಪಾಳಯ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನಾರಂಭ ಮಾಡಿದ ಹಿಂದುತ್ವ-ಹಿಂದೂ ಧರ್ಮದ ಚರ್ಚೆ ಕಾಂಗ್ರೆಸ್ ಪಕ್ಷದ ನಾಯಕರಲ್ಲಿದ್ದ ಒಗ್ಗಟ್ಟನ್ನು ಛಿದ್ರಗೊಳಿಸಿದಂತೆ,ಅವರ ನಡುವಲ್ಲೇ ಬೆಂಕಿ ಕಾಣುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿರುವ ಕೆಲವು ನಾಯಕರು ಚುನಾವಣೆ ಸಮಯದಲ್ಲಿ ಇದೆಲ್ಲಾ ಬೇಕಿತ್ತಾ? ಎಂದು ಕೇಳುತ್ತಿದ್ದರೆ, ಮತ್ತೊಂದಷ್ಟು ಮಂದಿ, ಬಿಜೆಪಿ ವಿರುದ್ಧದ ಹೋರಾಟದಲ್ಲಿ, ಚುನಾವಣೆ ಸಂದರ್ಭಗಳಲ್ಲಿ, ನಾವೂ ಇದ್ದೀವಿ ಅಂತ ತೋರಿಸಿಕೊಳ್ಳೋದಕ್ಕೆ ಪಕ್ಷ ಈ ವಿಷಯದ ಬಗ್ಗೆ ಮಾತಡಲೇಬೇಕು ಎಂಬ ನಿಲುವನ್ನು ಹೊಂದಿದ್ದಾರೆ.ಕೆಲವು ನಾಯಕರು ಈ ರೀತಿಯ …

ರಾಜಕೀಯದಲ್ಲಿ ತೀವ್ರಗೊಂಡ ಹಿಂದುತ್ವ-ಹಿಂದೂ ಧರ್ಮದ ಚರ್ಚೆ !! | ಕಾಂಗ್ರೆಸ್ ನಾಯಕರ ಮಧ್ಯೆಯೇ ಒಡಕು ಮೂಡಿ ಛಿದ್ರವಾಗುತ್ತಿದೆ ಕೈ ಪಾಳಯ Read More »

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಭೇಟಿಯಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು : ವಿಧಾನ‌ಪರಿಷತ್ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸುತ್ತೇನೆ ಎಂದು ಘೋಷಿಸಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಕಾಂಗ್ರೆಸ್ ಮುಖಂಡರ ಜತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರನ್ನು ಬೇಟಿ ಮಾಡಿದ್ದಾರೆ. ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ನೇತೃತ್ವದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿ ವಿಧಾನಪರಿಷತ್‌ ಗೆ ಪಕ್ಷೇತರ ಅಭ್ಯರ್ಥಿಯಾಗುವ ಬದಲು ಪಕ್ಷದಿಂದ ಸ್ಪರ್ಧಿಸಲು ಅವಕಾಶ …

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಭೇಟಿಯಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ Read More »

ಬಹುಕೋಟಿ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ನಾಪತ್ತೆ

ಬೆಂಗಳೂರು : ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ಪ್ರಮುಖ ಆರೋಪಿ ಎನ್ನಲಾದ ಶ್ರೀಕೃಷ್ಣಗೆ ಜೀವ ಬೆದರಿಕೆ ದೂರಿನ ಹಿನ್ನೆಲೆ ಪೊಲೀಸರು ಭದ್ರತೆ ನೀಡಲು ಮುಂದಾಗಿದ್ದರೂ ಆತ ಮಾತ್ರ ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಆತನಿಗೆ ಪೊಲೀಸರು ಭದ್ರತೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದರು. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆಯ ಮೇರೆಗೆ ಸಬ್‌ಇನ್‌ಸ್ಪೆಕ್ಟರ್‌ ಒಬ್ಬರನ್ನು ಶ್ರೀಕೃಷ್ಣ ಭದ್ರತೆಗೆ ನಿಯೋಜಿಸಲಾಗಿದೆ. ಭದ್ರತೆ ನೀಡಲೆಂದು ಶ್ರೀಕೃಷ್ಣ ಮನೆಯವರನ್ನು ಸಂಪರ್ಕಿಸಿದರೂ …

ಬಹುಕೋಟಿ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ನಾಪತ್ತೆ Read More »

ಡಿ.30ರೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಡಿಸೆಂಬರ್ 30 ರೊಳಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಅಲ್ಲದೆ, ನವೆಂಬರ್ 26 ರೊಳಗೆ ಮೀಸಲಾತಿ ಪಟ್ಟಿ ಒದಗಿಸಲು ಹೈಕೋರ್ಟ್ ಆದೇಶಿಸಿದೆ. ನಗರ ಸ್ಥಳಿಯ ಸಂಸ್ಥೆಗಳ ಚುನಾವಣೆ ವಿಳಂಬ ಹಿನ್ನಲೆ ಇಂದು ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ನಡೆಸಿತು. ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಹೈಕೋರ್ಟ್ ಗೆ ಹಾಜರಾಗಿದ್ದರು. ನ.26 ರೊಳಗೆ ಮೀಸಲಾತಿ ಅಧಿಸೂಚನೆ ಹೊರಡಿಸುತ್ತೇವೆ ಎಂದು …

ಡಿ.30ರೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಹೈಕೋರ್ಟ್ ಸೂಚನೆ Read More »

“ಹಿಂದೂ ಎದ್ದರೆ ಕೇಸರಿ, ಹಿಂದೂ ಎದ್ದರೆ ವ್ಯಾಘ್ರ, ನಮ್ಮನ್ನು ಕೆಣಕಬೇಡಿ” ಎಂದು ಗುಡುಗಿದ ಗೋ ಮಧುಸೂದನ್ | ದೇಶವನ್ನು ಉಳಿಸಿಕೊಳ್ಳುವುದು ಹಿಂದೂಗಳಿಗೆ ಚೆನ್ನಾಗಿ ಗೊತ್ತಿದೆ ಎಂದು ಕಾಂಗ್ರೆಸ್ ಗೆ ತಿವಿದ ಬಿಜೆಪಿ ನಾಯಕ

ಹಿಂದೂಗಳ ವಿರುದ್ಧ ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ವಿರುದ್ಧ ಇದೀಗ ಬಿಜೆಪಿ ನಾಯಕರೊಬ್ಬರು ಸಿಡಿದೆದ್ದಿದ್ದಾರೆ.“ಹಿಂದು ಎದ್ದರೆ ಕೇಸರಿ, ಹಿಂದು ಎದ್ದರೆ ವ್ಯಾಘ್ರ” ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಬಿಜೆಪಿ ನಾಯಕ ಗೋ.ಮಧುಸೂದನ್ ಗುಡುಗಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ರಾಷ್ಟ್ರೀಯ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗಡಿ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಹಿಂದುಗಳು ತಾಳ್ಮೆಯಿಂದ ಇದ್ದಾರೆ, ಹಿಂದುಗಳು ಸಹನೆಯಿಂದ ಇದ್ದಾರೆ. ಹಾಗಂತ ಹಿಂದುಗಳು ಹೇಡಿಗಳ ಅನ್ನೋ ಮನೋಭಾವನೆಯಲ್ಲಿ ಇರಬೇಡಿ ಎಂದರು. ನೀವು ಟಿಪ್ಪು ವಂಶಸ್ಥರಿರಬಹುದು, …

“ಹಿಂದೂ ಎದ್ದರೆ ಕೇಸರಿ, ಹಿಂದೂ ಎದ್ದರೆ ವ್ಯಾಘ್ರ, ನಮ್ಮನ್ನು ಕೆಣಕಬೇಡಿ” ಎಂದು ಗುಡುಗಿದ ಗೋ ಮಧುಸೂದನ್ | ದೇಶವನ್ನು ಉಳಿಸಿಕೊಳ್ಳುವುದು ಹಿಂದೂಗಳಿಗೆ ಚೆನ್ನಾಗಿ ಗೊತ್ತಿದೆ ಎಂದು ಕಾಂಗ್ರೆಸ್ ಗೆ ತಿವಿದ ಬಿಜೆಪಿ ನಾಯಕ Read More »

ಉತ್ತರಪ್ರದೇಶದ ಮುಂದಿನ ವರ್ಷದ ಚುನಾವಣೆಯಲ್ಲಿ ವಿಜಯಭೇರಿ ಬಾರಿಸಿ ಮತ್ತೆ ಅಧಿಕಾರದ ಗದ್ದುಗೆ ಏರಲಿದೆಯೇ ಬಿಜೆಪಿ !? | ಟೈಮ್ಸ್ ನೌ- ಫೋಲ್ ಸ್ಟಾರ್ಟ್ ಸಮೀಕ್ಷೆ ಹೇಳಿದ್ದಾದರೂ ಏನು??

ನವದೆಹಲಿ: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ ಎಂದು ಟೈಮ್ಸ್ ನೌ -ಪೋಲ್ ಸ್ಟಾರ್ಟ್ ಸಮೀಕ್ಷೆ ಭವಿಷ್ಯ ನುಡಿದಿದೆ. ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂಬುದು ತಿಳಿದು ಬಂದಿದೆ.ಆದರೆ 2017ಕ್ಕೆ ಹೋಲಿಸಿದರೆ ಬಿಜೆಪಿ ಹಲವು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಸಮೀಕ್ಷೆಸೂಚಿಸಿದೆ.403 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 239ರಿಂದ 245 ಕ್ಷೇತ್ರಗಳಲ್ಲಿ ಜಯ ಗಳಿಸುವ ಸಾಧ್ಯತೆ ಇದೆ. ಸಮಾಜವಾದಿ ಪಕ್ಷ ಅತ್ಯುತ್ತಮ ಸಾಧನೆ ಪ್ರದರ್ಶಿಸುವ ನಿರೀಕ್ಷೆ …

ಉತ್ತರಪ್ರದೇಶದ ಮುಂದಿನ ವರ್ಷದ ಚುನಾವಣೆಯಲ್ಲಿ ವಿಜಯಭೇರಿ ಬಾರಿಸಿ ಮತ್ತೆ ಅಧಿಕಾರದ ಗದ್ದುಗೆ ಏರಲಿದೆಯೇ ಬಿಜೆಪಿ !? | ಟೈಮ್ಸ್ ನೌ- ಫೋಲ್ ಸ್ಟಾರ್ಟ್ ಸಮೀಕ್ಷೆ ಹೇಳಿದ್ದಾದರೂ ಏನು?? Read More »

error: Content is protected !!
Scroll to Top