ಬುಧವಾರ, 28 ಅಕ್ಟೋಬರ್ 2026
Trending

Karnataka State Politics Updates

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣಾ ಅರ್ಜಿಯನ್ನು ಹೈಕೋರ್ಟ್ ಮುಂದೂಡಿಕೆ

ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವ ಆದೇಶ ಮತ್ತು ಬ್ಲಾಕ್‌ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ಜಾರಕಿಹೊಳಿ ಅವರ ದೂರು ಆಧರಿಸಿ ಸದಾಶಿವನಗರ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ…

ರಾಯರ ಕೃಪೆಯಿಂದ
ಒಳ್ಳೆಯ ಕೆಲಸ ಮಾಡುವ ಶಕ್ತಿ ನನಗೆ
ಲಭಿಸಿದೆ : ನಟ ಜಗ್ಗೇಶ್

ಜನಸೇವೆ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದ್ದು, ನಿಷ್ಪಕ್ಷಪಾತವಾಗಿ ಎಲ್ಲರನ್ನು ಒಗ್ಗೂಡಿಸಿ ರಾಜ್ಯದಪ್ರಗತಿಗೆ ಶ್ರಮಿಸುತ್ತೇನೆ ಎಂದು ನಿಯೋಜಿತ ರಾಜ್ಯಸಭೆ ಬಿಜೆಪಿ ಅಭ್ಯರ್ಥಿ ನಟ ಜಗ್ಗೇಶ್ತಿಳಿಸಿದ್ದಾರೆ. ನಾನು ಮಾಡಿದ ಕೆಲಸಕಾರ್ಯಗಳಿಂದ ಬಿಜೆಪಿ ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟು ದೊಡ್ಡ ಜವಾಬ್ದಾರಿ ವಹಿಸುತ್ತಿದ್ದಾರೆ. ರಾಯರ…

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಅವರಿಂದ ಭರ್ಜರಿ ಗುಡ್ ನ್ಯೂಸ್!!!

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ವರ್ಷದಲ್ಲಿ 7 ನೇ ವೇತನ ಆಯೋಗ ರಚಿಸಿ, ಸರ್ಕಾರಿ ನೌಕರರ ವೇತನದ ತಾರತಮ್ಯ ಸರಿದೂಗಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರ್ನಾಟಕ…

ಹಾಡಹಗಲೇ ಪಂಜಾಬ್ ನ ಕಾಂಗ್ರೆಸ್ ನಾಯಕ, ಖ್ಯಾತ ಗಾಯಕ ಸಿಧು ಗುಂಡೇಟಿಗೆ ಬಲಿ | ಆಮ್ ಆದ್ಮಿ ಸರ್ಕಾರ ಭದ್ರತೆ ಹಿಂಪಡೆದ 24 ಗಂಟೆಯಲ್ಲೇ ಹರಿಯಿತು ರಕ್ತದೋಕುಳಿ

ಹಾಡಹಗಲೇ ಪಂಜಾಬ್ ಕಾಂಗ್ರೆಸ್ ನಾಯಕ, ಖ್ಯಾತ ಗಾಯಕ ಸಿಧು ಮೂಸೆ ವಾಲಾ ಹತ್ಯೆ ನಡೆಸಲಾಗಿದೆ. ಹತ್ಯೆಗೆ ಇಡೀ ಪಂಜಾಬ್ ಬೆಚ್ಚಿಬಿದ್ದಿದೆ. ದುಷ್ಕರ್ಮಿಗಳು ಸಿಧು ತೆರಳುತ್ತಿದ್ದ SUV ಯನ್ನು ಬೆನ್ನಟ್ಟಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ನಿನ್ನೆಯಷ್ಟೇ ಪಂಜಾಬ್ ಸರ್ಕಾರ ಸಿಧು…

ವಿಧಾನ ಪರಿಷತ್ ಚುನಾವಣೆ: ಬೆಳಗಾವಿಯಲ್ಲಿ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ

ವಿಧಾನ ಪರಿಷತ್‌ನ ವಾಯುವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಅಖಾಡ ರಂಗೇರಿದ್ದು ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ…

ಸರ್ಕಾರಿ ಹುದ್ದೆಗಳಿಗೆ ಇನ್ನು ಮುಂದೆ ಡಿಪ್ಲೋಮಾ, ವೃತ್ತಿ ಶಿಕ್ಷಣ, ಐಟಿಐ ಪರಿಗಣನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

3 ವರ್ಷದ ಡಿಪ್ಲೋಮಾ, ಐಟಿಐ ಹಾಗೂ ವೃತ್ತಿ ಶಿಕ್ಷಣ ಕೋರ್ಸ್ ಗಳ ವಿದ್ಯಾರ್ಹತೆಯನ್ನೂ ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಡಿಪ್ಲೋಮಾ, ಜೆಓಸಿ, ಐಟಿಐ ವಿದ್ಯಾರ್ಹತೆಯನ್ನು ಪಿಯುಸಿಗೆ ತತ್ಸಮಾನವೆಂದು ಪರಿಗಣಿಸಿ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ…

ನಟ ಜಗ್ಗೇಶ್, ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಿಜೆಪಿಯಿಂದ ರಾಜ್ಯ ಸಭಾ ಟಿಕೆಟ್

ಬಿಜೆಪಿ ರಾಜ್ಯಸಭೆಗೆ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮತ್ತೆ ಪ್ರಾಶಸ್ತ್ಯ ನೀಡಲಾಗಿದ್ದು, ಅಚ್ಚರಿ ಎಂಬಂತೆ ಖ್ಯಾತ ನಟ ಜಗ್ಗೇಶ್ ಅವರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಘೋಷಿಸಿಲ್ಲ ಭಾನುವಾರ ಇಬ್ಬರೇ…

ಇರುವೆ ಗೂಡಿಗೆ ಹೊಕ್ಕಿರುವ ಹಾವು ಸಿದ್ದರಾಮಯ್ಯ

ಹುಬ್ಬಳ್ಳಿ: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇರುವೆಗಳು ಕಟ್ಟಿದ ಗೂಡಿನಲ್ಲಿ ಹಾವಿನಂತೆ ಹೊಕ್ಕಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ ಮಾಡಿದರು. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಆರ್.ಎಸ್.ಎಸ್. ಮತ್ತು ಬಿಜೆಪಿಯನ್ನು ಎಷ್ಟು…

‘ ಹುಲಿನ ಬೋನಲ್ಲಿ ಹಾಕಿಟ್ಟಿದೆ ಎಂದು ಅದು ಹುಲ್ಲು ತಿನ್ನಲ್ಲ ‘ BJP ಗೆ ನೇರ ಟಾಂಗ್ ನೀಡಿದ ಯಡಿಯೂರಪ್ಪ ಪುತ್ರ ವಿಜಯೇಂದ್ರ | ಪರಿಷತ್ ಟಿಕೆಟ್ ತಪ್ಪಿಸಿದ ಕಾರಣಕ್ಕೆ ಕೆರಳಿ ನಿಂತ ಹುಲಿ ಮರಿ

ರಾಜಕೀಯದಲ್ಲಿ ಯಾರೂ ಅಧಿಕಾರ ಬೇಡವೆಂದು ಕೈಕಟ್ಟಿ ಕೂರುವುದಿಲ್ಲ. ಎಲ್ಲರೂ ಕೂಡ ಟಿಕೆಟ್ ಆಕಾಂಕ್ಷಿಗಳೇ. ಇದೀಗ ವಿಧಾನಸಭೆ ಚುನಾವಣೆಯತ್ತ ರಾಜ್ಯ ದಾಪುಗಾಲಿಡುತ್ತಿರುವಾಗಲೇ ರಾಜಕೀಯ ಪ್ರಹಸನಗಳು, ಆರೋಪ-ಪ್ರತ್ಯಾರೋಪಗಳು, ಪರೋಕ್ಷ ಎಚ್ಚರಿಕೆಗಳು, ಅಸಮಾಧಾನ, ಬೇಗುದಿ ಒಂದೊಂದಾಗಿ ಉಕ್ಕಿ ಹರಿಯಲಾರಂಭಿಸಿವೆ. ಇದೀಗ ಟಿಕೆಟ್ ಕೈತಪ್ಪಿರುವ…

ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಗುಡ್ ಬೈ !!!

ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಇಂದು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಚಂದ್ರು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಚಂದ್ರುಗೆ ಟಿಕಟ್…