ಬುಧವಾರ, 28 ಅಕ್ಟೋಬರ್ 2026
Trending

Karnataka State Politics Updates

ಮಂಗಳೂರು : ಮಸೀದಿ ವರ್ಸಸ್ ದೇವಸ್ಥಾನ | ಭವಿಷ್ಯ ಹೇಳುವವರನ್ನು ಕೂಡಲೇ ಬಂಧಿಸಬೇಕು – ತಾಂಬೂಲ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್

ಬೆಂಗಳೂರು: ಮಂಗಳೂರಿನ ಮಳಲಿಮಸೀದಿ ಮತ್ತು ದೇವಸ್ಥಾನ ಹಾಗೂ ಅದಕ್ಕೆ ಸಂಬಂಧಿಸಿದಂತೆ ಇಂದು ನಡೆದ ತಾಂಬೂಲ ಪ್ರಶ್ನೆ ವಿಚಾರ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಈ ವಿಷಯ ಈಗ ಎಲ್ಲೆಡೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಭಾರೀ ಚರ್ಚೆಗೆ…

ತರಳಬಾಳು ಜಗದ್ಗುರು ಸಿರಿಗೆರೆಯ ಶ್ರೀ ಶ್ರೀ ಶ್ರೀ ಡಾ||ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮಿಜೀಗಳವರಿಂದ ತುಪ್ಪದಹಳ್ಳಿ ಕೆರೆಗೆ ಬಾಗೀನ .

ಜಗಳೂರು :24-ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿನ ಕೆರೆ ಮೊನ್ನೆ ಸುರಿದ ಬಾರಿಮಳೆಯಿಂದ ಕರೆ ಕೋಡಿ ತುಂಬಿ ಹರಿಯುತ್ತಿದೆ, ಸುಮಾರು 47 ವರ್ಷಗಳಿಂದ ಕರೆ ತುಂಬಿರಲಿಲ್ಲಾ, ಈ ವರ್ಷ ವಾಡಿಕೆಯಂತೆ ಹೆಚ್ಚಿನ ಪ್ರಮಾಣದಲ್ಲಿ ಮಳೆ ಯಿಂದ ರೈತರು…

ಆರೆಸ್ಸೆಸ್ ವಿರುದ್ಧದ ಪ್ರತಿಭಟನೆಯಲ್ಲಿ ಪಿಎಫ್ಐ ಸಂಘಟನೆಯ ಪುಟ್ಟ ಬಾಲಕನಿಂದ ವಿವಾದಾತ್ಮಕ ಹೇಳಿಕೆ !!| ಬಾಲಕನ ಪ್ರಚೋದನಕಾರಿ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಪಾಪುಲರ್ ಫ್ರಂಟ್ ಆಫ್ ಇಂಡಿಯಾ ದೇಶದಲ್ಲಿಯೇ ಬ್ಯಾನ್ ಆಗಬೇಕು ಎಂಬ ಕೂಗು ಎಲ್ಲೆಡೆ ಕೇಳಿಬರುತ್ತಿದ್ದರೂ, ಇದೀಗ ಪುಟ್ಟ ಬಾಲಕನೊಬ್ಬ ಆರೆಸ್ಸೆಸ್ ವಿರುದ್ಧದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಇದೀಗ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಂತಾಗಿರುವ ಘಟನೆ ತಿರುವನಂತಪುರದಲ್ಲಿ ನಡೆದಿದೆ.…

ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ

ಧಾರವಾಡ: ವಿಧಾನಪರಿಷತ್ತಿನ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಅವರು ಸಹಾಯಕ ಚುನಾವಣಾಧಿಕಾರಿಗಳಾಗಿರುವ, ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ದ್ವಿಪ್ರತಿಯಲ್ಲಿ ನಾಮಪತ್ರಗಳನ್ನು ಪ್ರತ್ಯೇಕವಾಗಿ ಸಲ್ಲಿಸಿದರು. ಮೊದಲ ಬಾರಿ ಸಲ್ಲಿಸುವಾಗ ಪತ್ನಿ ಹೇಮಲತಾ ಹೊರಟ್ಟಿ,…

ಸುಳ್ಯ :ಕೇಂದ್ರ ಸರಕಾರದ 8ನೇ ವರ್ಷಾಚರಣೆ, ಬಿಜೆಪಿಯಿಂದ ಸಿದ್ದತಾ ಸಭೆ

ಸುಳ್ಯ : ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆಯಲ್ಲಿ ಮೇ.24ರಂದು ಬಿಜೆಪಿ ಕಛೇರಿಯಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಆರ್.ಸಿ.ನಾರಾಯಣ ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ,ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್,ಪ್ರಧಾನ…

Ayushman Card : ಇನ್ಮುಂದೆ ನವಜಾತ ಶಿಶುವಿಗೂ ಸಿಗಲಿದೆ ‘ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್’ ಐಡಿ

ನವಜಾತ ಶಿಶುವಿಗೆ ಸಂಬಂಧಿಸಿದಂತೆ ಮಾಹಿತಿಯ ಸಂಪೂರ್ಣ ವಿವರ ಆಯುಷ್ಮಾನ್ ಆರೋಗ್ಯ ಭಾರತ್ ಐಡಿಯಲ್ಲಿ ದಾಖಲಿಸಲಾಗುತ್ತಿರಲಿಲ್ಲ. ಹೀಗಾಗಿ ಕೆಲವು ಸಂದರ್ಭದಲ್ಲಿ ಮಗುವಿನ ಸಂಪೂರ್ಣ ಹಿಸ್ಟರಿ ದೊರೆಯದೇ ವೈದ್ಯರು ಚಿಕಿತ್ಸೆಗಾಗಿ ಗೊಂದಲಕ್ಕೆ ಒಳಗಾಗುವಂತೆ ಆಗಿತ್ತು. ಇನ್ಮುಂದೆ ಇದಕ್ಕೆ ತೆರೆ ಬೀಳಲಿದೆ. ನವಜಾತ…

ವಿಜಯೇಂದ್ರಗೆ ತಪ್ಪಿದ ಪರಿಷತ್ ಟಿಕೆಟ್ | ಮತ್ತೊಮ್ಮೆ ಅಚ್ಚರಿಯ ಆಯ್ಕೆ ಮಾಡಿದ ಬಿಜೆಪಿ ಹೈಕಮಾಂಡ್

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಲಕ್ಮ್ಮಣ ಸವದಿ, ಚಲವಾದಿ ನಾರಾಯಣ ಸ್ವಾಮಿ, ಹೇಮಲತಾ ನಾಯಕ್ ಮತ್ತು ಕೇಶವಪ್ರಸಾದ್ ಬಹುತೇಕ ಫೈನಲ್ ಆಗಿದೆ ಬಿಜೆಪಿ ಮೂಲಗಳು ಹೇಳಿವೆ. ರಾಜ್ಯದಿಂದ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರ ಹೆಸರೂ ಕಳುಹಿಸಲಾಗಿತ್ತು.ಆ ಹೆಸರನ್ನು…

RSS ನ್ನು ಹಾಡಿಹೊಗಳಿದ ನೆಹರು |’ಖಾಕಿ ಚಡ್ಡಿ, ಕಪ್ಪು ಟೋಪಿ, ಕೈಯಲ್ಲೊಂದು ದೊಣ್ಣೆ ಹಿಡಿಯುವವರಿಂದ ದೇಶದ ರಕ್ಷಣೆ ಮಾಡಲು ಸಾಧ್ಯವಿಲ್ಲ’ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಕೋಟಾ ಶ್ರೀನಿವಾಸ ಪೂಜಾರಿ|

‘ಖಾಕಿ ಚಡ್ಡಿ, ಕಪ್ಪು ಟೋಪಿ, ಕೈಯಲ್ಲೊಂದು ದೊಣ್ಣೆ ಹಿಡಿಯುವವರಿಂದ ದೇಶದ ರಕ್ಷಣೆ ಮಾಡಲು ಸಾಧ್ಯವಿಲ್ಲ’ ಎಂಬ ಬಿ.ಕೆ.ಹರಿಪ್ರಸಾದರವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ. ಅವರು ಸೋಮವಾರದಂದು ಭಟ್ಕಳದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ…

‘ಆಸೆ ಆದ್ರೆ ಗೋಮಾಂಸ ತಿಂತೇನೆ’ ಎಂದ ಶುದ್ಧ ಹಿಂದೂ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ

ತುಮಕೂರು: ‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ಆಸೆ ಆದ್ರೆ ತಿನ್ನುತ್ತೇನೆ’ ನನ್ನನ್ನು ತಡೆಯಲು ನೀವು ಯಾರು ಎಂದು ಈ ಹಿಂದೆ ವಿಧಾನಸಭೆಯಲ್ಲಿ ಪ್ರಶ್ನಿಸಿದ್ದೇನೆ ಎಂದು ಶುದ್ಧ ಹಿಂದೂ ಎಂದು ಹೇಳಿಕೊಳ್ಳುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ…

ತಮ್ಮ ಅಭಿಮಾನಿಯ ಮಗುವಿಗೆ ತನ್ನದೇ ಹೆಸರಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ !!

ಸೆಲೆಬ್ರೆಟಿಗಳು ಹಾಗೂ ರಾಜಕಾರಣಿಗಳ ಬಳಿ ಅಭಿಮಾನಿಗಳು ತಮ್ಮ ಮಕ್ಕಳಿಗೆ ನಾಮಕರಣ ಮಾಡಿಸುವುದು ಸಹಜ. ಆದರೆ ತಮ್ಮದೇ ಹೆಸರನ್ನು ಆ ಮಗುವಿಗೆ ಇಡುವುದು ಬಹಳ ವಿರಳ. ಆದರೆ ಇಂತಹ ವಿಚಿತ್ರ ಕೆಲಸಕ್ಕೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ.…