ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ | ಮತಾಂತರಕ್ಕೆ ಪ್ರಚೋದನೆ ನೀಡುವವರಿಗೆ 10 ವರ್ಷಗಳ ವರೆಗೂ ಜೈಲು

ಬೆಂಗಳೂರು: ಆಮಿಷ, ಬಲವಂತ ಮತ್ತು ಒತ್ತಾಯದ ಮತಾಂತರ ತಡೆಯುವುದಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಮಂಗಳವಾರ ಅಂಕಿತ ಹಾಕಿದ್ದಾರೆ. 2021ರ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆದ…

ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ 224 ಕ್ಷೇತ್ರದ ಅಭಿವೃದ್ದಿಗೆ 8650 ಕೋಟಿ ಬಿಡುಗಡೆ | ಬಂಪರ್ ಅನುದಾನದ ಖುಷಿಯಲ್ಲಿ ಶಾಸಕರು

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸುವ ಜತೆಗೆ ಸರ್ಕಾರದ ವರ್ಚಸ್ಸು ವೃದ್ಧಿಗೆ ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ 224 ಕ್ಷೇತ್ರಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿದ್ದಾರೆ. ಬಜೆಟ್​ನಲ್ಲಿ ತಾವು ಘೋಷಿಸಿರುವ…

ಅಯೋಧ್ಯೆ ನಮ್ದಾಯ್ತು; ಇನ್ನೂ ಕಾಶಿ, ಮಥುರಾ ಮತ್ತು ಈಗ ಜ್ಞಾನವಾಪಿ ಕೂಡಾ ನಮ್ಮದಾಗುತ್ತೆ – ಕೆ.ಎಸ್ ಈಶ್ವರಪ್ಪ ಹೇಳಿಕೆ

ನಮ್ಮ ಹಿಂದೂ ಶ್ರದ್ಧಾ ಕೇಂದ್ರಗಳ ಅತಿಕ್ರಮಣ ಇನ್ನು ಅಸಾಧ್ಯ. ಈಗಾಗಲೇ ಅಯೋಧ್ಯೆ ನಮ್ಮದಾಗಿದೆ. ಕಾಶಿಯಲ್ಲೂ ಪುರಾತನ ದೇವಾಲಯದ ಕುರುಹು ಪತ್ತೆಯಾಗಿದೆ. ಮುಂದಿನ ದಿನಗಳಲ್ಲಿ ಮಥುರಾ ಕೂಡ ನಮ್ಮದಾಗಲಿದೆ ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಮಂತ್ರಿ ಕೆ.ಎಸ್.ಈಶ್ವರಪ್ಪ ವಿಶ್ವಾಸ…

ಡಿಕೆಶಿ ಹುಟ್ಟುಹಬ್ಬ ಆಚರಣೆ ವೇಳೆ ಪಕ್ಕದಲ್ಲಿದ್ದರೂ ಕೇಕ್ ತಿನ್ನಿಸದ ಪ್ರಿಯಾಂಕ ಮೇಡಂ !! | ಕನಕಪುರ ಬಂಡೆಯನ್ನು “ಹರಕೆಯ ಕುರಿ” ಎಂದು ಲೇವಡಿ ಮಾಡಿದ ಬಿಜೆಪಿ

ಡಿಕೆಶಿ ಹುಟ್ಟುಹಬ್ಬದ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇಕ್ ತಿನ್ನಿಸದಿರುವುದು ಇದೀಗ ಬಿಜೆಪಿಗೆ ಟೀಕಾಸ್ತ್ರಗಳಿಗೆ ಬದಲಾಗಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಡಿಶಿ ಶಿವಕುಮಾರ್ ಅವರನ್ನು ಹರಕೆಯ ಕುರಿ ಎಂದು ಕರೆದಿದ್ದು, ನೀವೆಷ್ಟೇ…

ನೂತನ ಪರಿಷತ್ ಹಂಗಾಮಿ ಸಭಾಪತಿಯಾಗಿ ‘ರಘುನಾಥ್ ರಾವ್ ಮಲಕಾಪೂರೆ’ ಅಧಿಕಾರ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿಯವರು ನಿನ್ನೆ ರಾಜೀನಾಮೆ ನೀಡಿದ ಹಿನ್ನೆಲೆ, ಅವರ ಸ್ಥಾನಕ್ಕೆ ಇದೀಗ ಪರಿಷತ್ ಸದಸ್ಯ ರಘುನಾಥ್ ರಾವ್ ಮಲಕಾಪೂರೆ ಅವರನ್ನು ಹಂಗಾಮಿ ಸಭಾಪತಿಯಾಗಿ ಆಯ್ಕೆ ಮಾಡಲಾಗಿದೆ. ವಿಧಾನ ಪರಿಷತ್​ನ ಸಭಾಪತಿ ಬಸವರಾಜ…

ಭಾರತದಲ್ಲಿ ಶೇ. 50ರಷ್ಟು ಪ್ರವಾಸೋದ್ಯಮ ಕ್ಷೇತ್ರಗಳು ಹೆಚ್ಚಲು ಮೊಘಲರೇ ಕಾರಣ !! – ಮುಫ್ತಿ ಅಚ್ಚರಿಯ ಮಾತು

ದೇಶದಲ್ಲಿ ಇದೀಗ ಜ್ಞಾನವಾಪಿ ಮಸೀದಿಯ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಮೊಘಲ್ ದೊರೆ ಔರಂಗಜೇಬ್ ಆಳ್ವಿಕೆಯಲ್ಲಿ ದೇವಾಲಯವನ್ನು ಕೆಡವಿ ಮಸೀದಿಯನ್ನು ಕಟ್ಟಲಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಇದರ ನಡುವೆ ಭಾರತದಲ್ಲಿ ಶೇ.50ರಷ್ಟು ಪ್ರವಾಸೋದ್ಯಮ ಕ್ಷೇತ್ರಗಳು ಹೆಚ್ಚಲು ಮೊಘಲರೇ ಕಾರಣ…

ಮುಂದಿನ ಪ್ರಧಾನಿ ಪಟ್ಟಕ್ಕಾಗಿ ಬಿಜೆಪಿ ಅಭ್ಯರ್ಥಿ ಅಂತಿಮ !! ವಿರೋಧ ಪಕ್ಷಗಳ ಗರ್ಭದಲ್ಲಿ ಹುಟ್ಟಿದ ಚಳಿ ಜ್ವರ !

ನವದೆಹಲಿ: ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ 2 ನೆಯ ಬಾರಿಗೆ ಫುಲ್ ಬಹುಮತದಿಂದ ಆಯ್ಕೆಯಾಗಿ ಇನ್ನೇನು ತಮ್ಮ ಒಟ್ಟು ಎರಡು ಟರ್ಮನ 10 ವರ್ಷಗಳ ಅಧಿಕಾರದ ಅವಧಿಯನ್ನು ಮುಗಿಸುತ್ತಾ ಬಂದಿರುವ ನರೇಂದ್ರ ಮೋದಿಯವರ ನಂತರ ಮುಂದೆ ಯಾರು…

ಆಮ್ ಆದ್ಮಿ ಪಕ್ಷ ಸೇರಿದ ನಟಿ ಕಂಗನಾ

ಬಾಲಿವುಡ್ ನ ಹಾಟೆಸ್ಟ್ ‌ನಟಿ ಆಮ್ ಆದ್ಮಿ ಪಕ್ಷ ಸೇರಿಕೊಂಡಿದ್ದಾರೆ. ಹೌದು, ಗ್ರೇಟ್ ಗ್ರ್ಯಾಂಡ್ ಮಸ್ತಿ ಸಿನಿಮಾದ ಮೂಲಕ ಖ್ಯಾತಿ ಗಳಿಸಿರುವ ಕಂಗನಾ ಶರ್ಮಾ ಇದೀಗ ಆಮ್ ಆದ್ಮಿ ಪಾರ್ಟಿ ಸೇರಿಕೊಂಡಿದ್ದಾರೆ. ಪಕ್ಷದ ಮುಖಂಡರ ಸಮ್ಮುಖದಲ್ಲಿ ಸೇರ್ಪಡೆಯಾಗುತ್ತಿದ್ದಂತೆ ತಾರೆಯ…

ಕುಮಾರಸ್ವಾಮಿಯನ್ನು ಗೆಲ್ಲಿಸಿ ಎಂದು ಮದುವೆಯಲ್ಲಿ ಪೋಸ್ಟರ್ ಹಿಡಿದು ಮನವಿ ಮಾಡಿದ ವಧು-ವರರು !!- ಫೋಟೋ ವೈರಲ್

2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇವೆ. ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಮುಖ ಪಕ್ಷಗಳು ಮತದಾರರ ಮನವೊಲಿಕೆಗೆ ಈಗಾಗಲೇ ಮನೆಬಾಗಿಲಿಗೆ ಬರಲು ಸಿದ್ಧವಾಗಿವೆ. ಅಧಿಕಾರದಲ್ಲಿರುವ ಬಿಜೆಪಿ ಹಾಗೂ ಇನ್ನುಳಿದ ಎರಡು ಪ್ರಮುಖ ಪಕ್ಷಗಳಾದ ಕಾಂಗ್ರೆಸ್…

ಇನ್ನಿರೋದು ಬರೀ 8 ತಿಂಗ್ಲು ; ಈಗ ಮಂತ್ರಿ ಪಟ್ಟದಲ್ಲಿ ಕೂತ್ರೆ ಕುರ್ಚಿ ಬಿಸಿ ಕೂಡಾ ಆಗಲ್ಲ !!| ಶಾಸಕ ಎಂಪಿ ಕುಮಾರಸ್ವಾಮಿಯ ಅಳಲು

ರಾಜಕೀಯದಲ್ಲಿ ಎಲ್ಲರಿಗೂ ಬೇಕಾಗಿರೋದು ಅಧಿಕಾರದ ಕುರ್ಚಿ ಮಾತ್ರ. ಕುರ್ಚಿಗೋಸ್ಕರ ಏನು ಬೇಕಾದರೂ ಮಾಡಲು ರೆಡಿ ಇರುತ್ತಾರೆ ರಾಜಕೀಯ ನಾಯಕರು. ಹಾಗೆಯೇ ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದಾಗಿನಿಂದಲೂ ಮಂತ್ರಿಗಿರಿಗಾಗಿ ಹೋರಾಡ್ತಿದ್ದ ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ…