ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

ಇನ್ನು ಮುಂದೆ ಬೀದಿಯಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ !! | ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಆದೇಶ

ಇತ್ತೀಚೆಗೆ ದೇಶದಲ್ಲಿ ಧಾರ್ಮಿಕ ವಿಷಯದಲ್ಲಿ ಗಲಭೆಗಳು ಸಾಕಷ್ಟು ನಡೆದುಹೋಗಿದೆ. ಆದರೆ ಉತ್ತರಪ್ರದೇಶದಲ್ಲಿ ಈ ರೀತಿಯ ಗಲಾಟೆಗಳಿಗೆ ಇನ್ನು ಮುಂದೆ ಕಡಿವಾಣ ಬೀಳಲಿದೆ. ಬೀದಿಯಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ…

ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಮಂಗಳೂರಿನಲ್ಲಿ !! | ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೊಸ ಬಾಂಬ್

ಮಂಗಳೂರಿನಲ್ಲಿ ಹಲವು ದೇಶ ವಿರೋಧಿ ಸಂಘಟನೆಗಳಿದ್ದು, ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಅಲ್ಲಿ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಮುಸ್ಲಿಂ ಡಿಫೆನ್ಸ್ ಫೋರ್ಸ್ ಎಂಬ ಸಂಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಂಗಳೂರು, ಕೇರಳ, ದೆಹಲಿ…

ಯತ್ನಾಳ್ ಗೆ 200 ಕೋಟಿ ಮಾನ ನಷ್ಟ ಮೊಕದ್ದಮೆ ಹೂಡಿಕೆ ಹಿನ್ನೆಲೆ | ಮಾನ ಇಲ್ಲದವರಿಗೆ ನಷ್ಟ ಏನಾಗತ್ತೆ ? ರೌಡಿ ಕೊತ್ವಾಲ್ ಗೆ ಚಾ ಸಿಗರೇಟ್ ಕೊಡ್ತಿದ್ದ ಡಿಕೆಶಿ ಎಂದು ವಾಗ್ದಾಳಿ ನಡೆಸಿದ ಯತ್ನಾಳ್

ಬೆಂಗಳೂರು:ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ 200 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಮಾನ ಇಲ್ಲದವರಿಗೆ ಮಾನನಷ್ಟವೇನಾಗುತ್ತೆ ಎಂದು ಪ್ರಶ್ನಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,ಮೆಂಟಲ್…

ಆಪರೇಶನ್ ಕಮಲ ಅನಿವಾರ್ಯ ಎಂದ ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಬಿಜೆಪಿ ಯುವ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲು, ಆಪರೇಷನ್ ಕಮಲ ಅನಿವಾರ್ಯ ಎಂದು ಇಂದು ಬೆಂಗಳೂರಿನಲ್ಲಿ ಹೇಳಿದ್ದಾರೆ. ಆಮೂಲಕ ಮತ್ತಷ್ಟು ಆಪರೇಶನ್ ಕಮಲ ನಡೆಯುವ ಮುನ್ಸೂಚನೆ ನೀಡಿದ್ದಾರೆ. ನಿನ್ನೆ ಜೆಡಿಎಸ್ ಹಾಗೂ…

ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‌ಗೆ ರಾಜೀನಾಮೆ

ಉಡುಪಿ : ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ . ಕೆಲವು ದಿನಗಳಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂದು ಬಾರಿ ಚರ್ಚೆಯಾಗಿತ್ತು.ಆದರೆ ಈಗ ಪ್ರಮೋದ್ ಮಧ್ವರಾಜ್ ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ…

ಮಾಜಿ ಸಚಿವರ ಚಿತ್ತ ಸನ್ಯಾಸದತ್ತ! ಸನ್ಯಾಸ ದೀಕ್ಷೆ ಸ್ವೀಕರಿಸಿದ ಯಡಿಯೂರಪ್ಪ ಆಪ್ತರು

ಮಾಜಿ ಸಚಿವ ಹಾಗೂ ಯಡಿಯೂರಪ್ಪ ಆಪ್ತ ಬಿ.ಜೆ.ಪುಟ್ಟಸ್ವಾಮಿಯವರು ಸನ್ಯಾಸಿಯಾಗಿ ಬದಲಾಗಿದ್ದಾರೆ. ಬಿ.ಜೆ. ಪುಟ್ಟಸ್ವಾಮಿ ಅವರು ಶುಕ್ರವಾರ ಸನ್ಯಾಸ ದೀಕ್ಷೆ ಸ್ವೀಕರಿಸಿದರು. ಪುಟ್ಟಸ್ವಾಮಿ ಅವರಿಗೆ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳೆಂದು ನಾಮಕರಣ ಮಾಡಿ ಕೈಲಾಸ ಆಶ್ರಮ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ…

ಮೇ.10ರೊಳಗೆ ಸಂಪುಟ ವಿಸ್ತರಣೆ ಇಲ್ಲವೇ ಪುನರಾಚನೆ – ಬಿ.ಎಸ್.ವೈ

ಬೆಂಗಳೂರು : ಮೇ.10ರೊಳಗೆ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾಹಿತಿ ನೀಡಿದರು. ದುಬೈಗೆ ತೆರಳುವ ಮುನ್ನ ಬೆಂಗಳೂರಿನಲ್ಲಿರುವ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತನಾಡಿದ ಅವರು, ಮುಂದಿನ ಮೂರು ದಿನಗಳಲ್ಲಿ…

ಶಿವಮೊಗ್ಗ : ಬಿಜೆಪಿ ಹಿರಿಯ ಮುಖಂಡನ ಮಗ ಪ್ರಯಾಣಿಸುತ್ತಿದ್ದ ಕಾರಿಗೆ ರಾಡ್ ನಿಂದ ದಾಳಿ| ಸ್ಥಳಕ್ಕೆ ಪೊಲೀಸರ ದೌಡು

ಶಿವಮೊಗ್ಗ: ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಅವರ ಮಗ ಹರಿಕೃಷ್ಣ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಶುಕ್ರವಾರ ರಾತ್ರಿ ಕಿಡಿಗೇಡಿಗಳು ರಾಡ್‌ನಿಂದ ದಾಳಿ ಮಾಡಿರುವ ಘಟನೆಯೊಂದು ಶಿವಮೊಗ್ಗದ ಸೂಳೆಬೈಲ್ ಸಮೀಪದ ಇಂದಿರಾನಗರದಲ್ಲಿ ನಡೆದಿದೆ. ಶಿವಮೊಗ್ಗದಿಂದ ಮತ್ತೂರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ…

ರಾಜ್ಯದಲ್ಲಿ ಶೀಘ್ರದಲ್ಲೇ ಸಂಪುಟ ಪುನಾರಚನೆ : ಹೊಸಮುಖ ಸಂಪುಟಕ್ಕೆ ಸೇರ್ಪಡೆ! ಯಾರಿಗೆಲ್ಲಾ ಕೊಕ್?

ರಾಜ್ಯದಲ್ಲಿ ಸಂಪುಟ ಪುನಾರಚನೆಗೆ ದಿನಾಂಕ ನಿಗದಿಯಾಗಿದೆ ಎಂಬ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಇದೇ ತಿಂಗಳ 10ನೇ ತಾರೀಖಿನಂದು ರಾಜ್ಯದಲ್ಲಿ ಸಂಪುಟ ಪುನಾರಚನೆಗೊಳ್ಳಲಿದೆ ಎಂಬ ಮಾಹಿತಿ ಇದೆ. ಸಂಪುಟದಲ್ಲಿ ಯಾರ್ಯಾರಿಗೆ ಕೊಕ್ ನೀಡಬೇಕು ಹಾಗೂ ಯಾವೆಲ್ಲ ಹೊಸ ಮುಖಗಳನ್ನು ಸೇರಿಸಿಕೊಳ್ಳಬೇಕು…

ನೇಪಾಳದಲ್ಲಿ ಬೆಳ್ಳಗಿನ ಮಹಿಳೆಯೊಂದಿಗೆ ನೈಟ್ ಕ್ಲಬ್ ನಲ್ಲಿ ಪತ್ತೆಯಾದ ರಾಹುಲ್ ಗಾಂಧಿ!! | ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ-ಘಟನೆಯ ಬಗ್ಗೆ ವ್ಯಂಗ್ಯವಾಡಿದ ಬಿ.ಜೆ.ಪಿ

ಕಾಂಗ್ರೆಸ್ ನ ಯುವರಾಜ ರಾಹುಲ್ ಗಾಂಧಿ ತನ್ನ ಯಡವಟ್ಟುಗಳಿಂದಲೇ ಅತಿ ಹೆಚ್ಚು ಸುದ್ದಿಯಾದವರು ಎಂದು ಹೇಳಿದರೆ ತಪ್ಪಾಗದು. ಅನಗತ್ಯ ವಿಷಯಗಳಲ್ಲಿ ಟ್ರೋಲ್ ಆಗುತ್ತಿರುವ ‘ರಾಗಾ’ ಇದೀಗ ನೈಟ್ ಪಾರ್ಟಿಯಿಂದಾಗಿ ಬಿಸಿಬಿಸಿ ಸುದ್ದಿಯಲ್ಲಿದ್ದಾರೆ. ಹೌದು. ನೇಪಾಳದಲ್ಲಿ ನಡೆದ ನೈಟ್‌ ಪಾರ್ಟಿಯಲ್ಲಿ…