Browsing Category

ರಾಜಕೀಯ

ವಿಧಾನಸಭೆ ಚುನಾವಣೆ ತಾಲೀಮು ಫೆಬ್ರವರಿ ಅಂತ್ಯದೊಳಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಕ್ಕೆ ಕೈ ಪಾಳಯ ನಿರ್ಧಾರ | ಗೆಲುವಿನ…

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಭರದ ಸಿದ್ದತೆ ನಡೆಸುತ್ತಿದೆ.ಆಡಳಿತಾರೂಢ ಬಿಜೆಪಿ ಪಕ್ಷ ಶತಾಯಗತಾಯವಾಗಿ ಅಧಿಕಾರ ಹಿಡಿಯಲೇ ಬೇಕೆಂಬ ಪ್ರಯತ್ನದಲ್ಲಿದ್ದರೆ ,ಕಾಂಗ್ರೆಸ್ ಕೂಡ ವಿವಿಧ ಕಸರತ್ತುಗಳನ್ನು ನಡೆಸುತ್ತಿದ್ದು,ವಿಭಾಗವಾರು ಅಭ್ಯರ್ಥಿಗಳ ಪಟ್ಟಿ ರಚಿಸಿ ಗೆಲುವಿನ

ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿ ಕಾಲೇಜು ವಿದ್ಯಾರ್ಥಿನಿಗೂ ಉಚಿತ ಸ್ಕೂಟಿ: ಅಮಿತ್ ಶಾ ಬಿಗ್ ಅನೌನ್ಸ್ ಮೆಂಟ್!

ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ ಕಾಲೇಜುಗಳಿಗೆ ಹೋಗುವ ಪ್ರತಿಯೊಬ್ಬ ವಿದ್ಯಾರ್ಥಿನಿಗೂ ಬಹುದೊಡ್ಡ ಗಿಫ್ಟ್ ನೀಡಲಿದ್ದಾರೆ. ಪ್ರತಿ ಹುಡುಗಿಗೂ ಉಚಿತ ಸ್ಕೂಟಿ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಅವರು ಭರವಸೆ ನೀಡಿದ್ದಾರೆ. 60 ಸದಸ್ಯ ಬಲದ ತ್ರಿಪುರಾ

ಜೆಡಿಎಸ್‌ ಶಾಸಕ ಶಿವಲಿಂಗೇಗೌಡ್ರು ಕಾಂಗ್ರೆಸ್ ಸೇರೋದು 100% ಸತ್ಯ ಎಂದ ಸಿದ್ದು! ಹಾಗಿದ್ರೆ ಯಾರಾಗ್ತಾರೆ ಗೊತ್ತಾ…

ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳ ಪೈಕಿ ಹಾಸನ ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರವೂ ಒಂದು. ಅಲ್ಲಿನ ಹಾಲಿ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹಲವು ಸಮಯದಿಂದ ಪಕ್ಷ ಬದಲಿಸುತ್ತಾರೆ, ಕಾಂಗ್ರೆಸ್ ಸೇರುತ್ತಾರೆ ಎಂದು ವದಂತಿಗಳು

ದಳಪತಿಯ ‘ಬ್ರಾಹ್ಮಣ ಸಿಎಂ’ ಅಸ್ತ್ರಕ್ಕೆ ತಿರುಗುಬಾಣ ಬಿಟ್ಟ ಶಾ! ಮುಂದೆ ಕೂಡ ಬೊಮ್ಮಾಯಿನೇ ಸಿಎಂ ಅನ್ನೋ…

ರಾಜ್ಯದಲ್ಲಿ ಚುನಾವಣೆ ಹತ್ತಿರವಾದರೂ ಯಾವ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನಾಗಲಿ, ಪಕ್ಷ ಅಧಿಕಾರಕ್ಕೆ ಬಂದರೆ ಯಾರು ಸಿಎಂ ಎಂಬ ಗುಟ್ಟನ್ನಾಗಲಿ ಬಿಟ್ಟುಕೊಡುತ್ತಿಲ್ಲ. ಆದರೆ ಭರ್ಜರಿಯಾಗಿ ಚುನಾವಣಾ ತಯಾರಿ ನಡೆಸುತ್ತಿವೆ. ಈ ನಡುವೆ ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ, ಬಿಜೆಪಿ

ಕಾಂತಾರ ಸಿನಿಮಾ ಇಲ್ಲಿನ ಸಂಸ್ಕೃತಿಯನ್ನು ತೋರಿಸುತ್ತೆ – ಅಮಿತ್ ಶಾ

ರಿಷಬ್ ಶೆಟ್ಟಿ, ನಟನೆ ನಿರ್ದೇಶನದ 'ಕಾಂತಾರ' ಎಲ್ಲೆಡೆ ಸಂಚಲನ ಮೂಡಿಸಿದೆ. ಜನಮನದಲ್ಲಿ ಅಚ್ಚೊತ್ತಿದೆ ಈ ಸಿನಿಮಾ. ಸೆಲೆಬ್ರಿಟಿಗಳು, ಅಭಿಮಾನಿಗಳು, ಸಿನಿಮಾ ನೋಡಿದ ಪ್ರತಿಯೊಬ್ಬರು ತುಳುನಾಡ ಮಣ್ಣಿನ ಕಲೆಯನ್ನು ಹಾಡಿ ಹೊಗಳುತ್ತಿದ್ದಾರೆ. ಇದೀಗ ರಾಜಕಾರಣಿಗಳೂ ಈ ಸಿನಿಮಾವನ್ನು ಹೊಗಳುತ್ತಿದ್ದು,

ದ.ಕ.,ಉಡುಪಿ 4 ಅಲ್ಲ ,10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ-ಡಿ.ಕೆ.ಶಿವ ಕುಮಾರ್

ಬೆಂಗಳೂರು:ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಅವರು ಪತ್ರಕರ್ತರ ಜತೆ ಮಾತನಾಡಿ,ಬಿಜೆಪಿಯ ಆಂತರಿಕ ಸಮೀಕ್ಷೆಯಲ್ಲಿ ಕರಾವಳಿಯಲ್ಲಿ

ಕುಮ್ಕಿ ಹಕ್ಕು ನೀಡುವ ಬಗ್ಗೆ ಶೀಘ್ರ ನಿರ್ಧಾರ, ಅಡಿಕೆಗೆ ವಿಶೇಷ ಪ್ರೋತ್ಸಾಹ- ಬಸವರಾಜ ಬೊಮ್ಮಾಯಿ

ಪುತ್ತೂರು : ಈ ಬಾರಿಯ ಬಜೆಟ್‌ನಲ್ಲಿ ಅಡಿಕೆಗೆ ವಿಶೇಷವಾದ ಪ್ರೋತ್ಸಾಹ ನೀಡಲಾಗುವುದು. ಅಲ್ಲದೆ ಕುಮ್ಕಿ, ಕಾನ, ಬಾಣೆ, ಸೊಪ್ಪಿನಬೆಟ್ಟ ಹಕ್ಕು ನೀಡುವ ಬಗ್ಗೆಯೂ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ಅವರು ಪುತ್ತೂರು ತೆಂಕಿಲದಲ್ಲಿ ಶನಿವಾರ ಕ್ಯಾಂಪ್ಕೊ

Good News : ಅಡಕೆ ಬೆಳೆಗಾರರಿಗೆ ಬಜೆಟ್ ನಲ್ಲಿ ಆರ್ಥಿಕ ನೆರವು – ಸಿಎಂ ಬೊಮ್ಮಾಯಿ ಘೋಷಣೆ

ಮಂಗಳೂರು : ಬೊಮ್ಮಾಯಿ ಸರ್ಕಾರವು ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಈ ಬಾರಿಯ ಬಜೆಟ್'ನಲ್ಲಿ ಅಡಕೆ ಬೆಳೆಗಾರರಿಗೆ ಪ್ರತ್ಯೇಕ ಅನುದಾನ ಘೋಷಿಸಲಾಗುವುದು ಎಂದು ಹೇಳಿದ್ದಾರೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಎಲೆಚುಕ್ಕೆ ರೋಗಕ್ಕೆ ಈಗಾಗಲೆ