Browsing Category

ರಾಜಕೀಯ

2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಸ್ಥಾಪಿಸುವ ಗುರಿ -ಅಮಿತ್ ಶಾ

ಪುತ್ತೂರು:ಮುಂದಿನ 3 ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್‌ ಶಾ ಹೇಳಿದರು. ಪುತ್ತೂರು ತೆಂಕಿಲದಲ್ಲಿ ಶನಿವಾರ ಕ್ಯಾಂಪ್ಕೊ ಸುವರ್ಣ ಮಹೋತ್ಸವ ಹಾಗೂ ಸಹಕಾರಿಗಳ ಸಮಾವೇಶ

ಶಾಸಕರು ಹಾಗೂ ನಾಯಕರ ವಿರುದ್ಧ ಗರಂ ಆದ ಅಮಿತ್ ಶಾ | ನಿಮ್ಮ ನೋಡಿ ಮತ ಹಾಕಲ್ಲ, ಮೋದಿ, ಕಮಲ ಚಿಹ್ನೆ ನೋಡಿ ಮತ…

ಮಂಗಳೂರು : ಪುತ್ತೂರಿನ ಕಾರ್ಯಕ್ರಮ ಮುಗಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳೂರಿನಲ್ಲಿ ಬಿಜೆಪಿ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ನಾಯಕರು ತುಟಿಬಿಚ್ಚಿಲ್ಲ, ಪದಾಧಿಕಾರಿಗಳು ಶಾಸಕರು ಹಾಗೂ ನಾಯಕರ ವಿರುದ್ಧ ಗರಂ ಅಮಿತ್ ಶಾ ಆಗಿದ್ದಾರೆ ಎಂದು ಬಲ್ಲ ಮೂಲಗಳಿಂದ

ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಲಿದೆ ಅಮಿತ್ ಷಾ ಭೇಟಿ.

ಏಷ್ಯಾದಲ್ಲೇ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಾಗೂ ಹನುಮಗಿರಿ ದೇವಾಲಯದ ಅಮರಗಿರಿ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಕರಾವಳಿ ಭಾಗಕ್ಕೆ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ ಭೇಟಿ

ತಾಯಿಯ ಅಜ್ಜನ ಸರ್‌ನೇಮನ್ನು ಯಾರಾದರೂ ಬಳಸುತ್ತಾರೆಯೇ? ನೆಹರು ಉಪನಾಮ ಕುರಿತು ಮೋದಿಗೆ ಕಾಂಗ್ರೆಸ್ ತಿರುಗೇಟು!!

ಗಾಂಧಿ ಕುಟುಂಬದವರೇಕೆ ನೆಹರೂ ಸರ್ ನೇಮ್ ಬಳಸುವುದಿಲ್ಲ, ತಮ್ಮ ಕುಟುಂಬದವರೇ ಆದ, ದೇಶದ ಮಹಾನ್ ವ್ಯಕ್ತಿಯ ಹೆಸರನ್ನು ಬಳಸದಿರುವುದು ನಿಜಕ್ಕೂ ನಮಗೆಲ್ಲ ಆಶ್ಚರ್ಯ ಎಂದಿದ್ದ ಪ್ರಧಾನಿ ಮೋದಿಯವರಿಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಮೋದಿಯವರಿಗೆ ಭಾರತೀಯ ಸಂಸ್ಕೃತಿಯ ಕುರಿತು ಮೂಲಭೂತ ತಿಳುವಳಿಕೆ

ವಿಧಾನಸಭಾ ಚುನಾವಣೆ ಕರಾವಳಿಯಲ್ಲಿ 4 ಸ್ಥಾನಗಳು ಕೈ ಪಾಲಾಗುವ ಸಮೀಕ್ಷೆ | ಇಂದು ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಚರ್ಚೆ

ಕರಾವಳಿಯ 12 ಕ್ಷೇತ್ರಗಳ ಪೈಕಿ 5 ಸ್ಥಾನಗಳು ಕಾಂಗ್ರೆಸ್ ಪಾಲಾಗುವ ಸಮೀಕ್ಷೆಯ ಹಿನ್ನಲೆಯಲ್ಲಿ ಬಿಜೆಪಿಯ ಚುನಾವಣಾ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ಮಂಗಳೂರಿನಲ್ಲಿ ನಡೆಯಲಿದೆ. ದಕ್ಷಿಣ ಕನ್ನಡದ 8 ಕ್ಷೇತ್ರಗಳ ಪೈಕಿ 4 ಹಾಗೂ ಉಡುಪಿ ಜಿಲ್ಲೆಯ 5

ಪುತ್ತೂರು ಕ್ಷೇತ್ರಕ್ಕೆ ಎಸ್.ಡಿ.ಪಿ.ಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ

ಪುತ್ತೂರು: ವಿಧಾನಸಭಾ ಚುನಾವಣೆಯ ಕಾವು ರಂಗೇರತೊಡಗಿದೆ.ಎಲ್ಲಾ ಪಕ್ಷದಲ್ಲೂ ಬಿರುಸಿನ ರಾಜಕೀಯ ಚಟುವಟಿಕೆ ಆರಂಭಗೊಂಡಿದೆ. ಅದರಂತೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಎಸ್ಟಿಪಿಐ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಸಭೆ ನಡೆದಿದ್ದು,ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿದೆ.

ಕಾಫಿ ನಾಡಿಗೆ ಇಂದಿರಾ ಕೊಟ್ಟ ಭರವಸೆ ರಾಜೀವ್, ಸೋನಿಯಾ ಬಂದರೂ ನೆರವೇರಲಿಲ್ಲ! ಎಲ್ಲವನ್ನೂ ಈಡೇರಿಸಿದ್ದು ಮೋದಿ ಎಂದ…

ದೆಹಲಿಯಲ್ಲಿ ಲೋಕಸಭಾ ಅಧಿವೇಶನ ನಡೆಯುತ್ತಿದೆ. ಸದನದ ಎರಡೂ ಮನೆಗಳಲ್ಲೂ ಈ ಬಾರಿ ಕನ್ನಡದ ಚನಾಯಿತ ನಾಯಕರು ಕನ್ನಡದಲ್ಲೇ ಭಾಷಣ ಮಾಡಿ, ಮೋದಿ ಸರ್ಕಾರವನ್ನು ಹಾಡಿ ಹೊಗಳುವುದರೊಂದಿಗೆ ಪ್ರತಿಪಕ್ಷವಾದ ಕಾಂಗ್ರೆಸ್ಸಿನ ಕಾಲೆಳೆಯುತ್ತಿದ್ದಾರೆ. ಇಂದು ಕೂಡ ಕನ್ನಡದಲ್ಲೇ ಮಾತನಾಡಿದ ತೇಜಸ್ವಿ ಸೂರ್ಯ

ಹಳೆಯ ಬಜೆಟ್ ಓದಿ ನಗೆಪಾಟಲಿಗೀಡಾದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್! ವಿರೋಧ ಪಕ್ಷಗಳಿಂದ ಭಾರೀ ಆಕ್ರೋಶ!

ಇದೀಗ ದೇಶದ ಹಲವು ರಾಜ್ಯಗಳಲ್ಲಿ ಬಜೆಟ್ ಅಧಿವೇಶನಗಳು ನಡೆಯುವ ಸಮಯ. ಕರ್ನಾಟಕದಲ್ಲೂ ಇಂದು ಬಜೆಟ್ ಅಧಿವೇಶನ ನಡೆಯುತ್ತಿದೆ. ಅಲ್ಲದೆ ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲೂ ಇಂದು ಬಜೆಟ್ ಅಧಿವೇಶನ ಶುರುವಾಗಿದೆ. ಹಾಗಾಗಿ, ಇಂದು ಕಾಂಗ್ರೆಸ್ ಸರ್ಕಾರದ ಕೊನೆಯ ಬಜೆಟ್