Browsing Category

ರಾಜಕೀಯ

‘ನೀವ್ಯಾಕೆ ನಿಮ್ಮ ಹೆಸರಲ್ಲಿ ನೆಹರು ಸರ್‌ನೇಮ್‌ ಇಟ್ಕೊಂಡಿಲ್ಲ’? ಗಾಂಧಿ ಕುಟುಂಬಕ್ಕೆ ಪ್ರಶ್ನೆಯ ಸುರಿಮಳೆ…

ನಿನ್ನೆ ತಾನೆ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲೆ ವಂದನಾ ನಿರ್ಣಯದ ಮಾತುಗಳನ್ನಾಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸರ್ಕಾರದ ವಿರುದ್ಧ, ಪ್ರಧಾನಿ ಮೋದಿ ವಿರುದ್ಧ ಸಾಕಷ್ಟು ವಾಗ್ದಾಳಿ ನಡೆಸಿದರು. ಅದಾನಿ ವಿಚಾರವನ್ನೆತ್ತಿ ಕುಟುಕಿದರು. ಆದರೀಗ ಪ್ರಧಾನಿ ಮೋದಿ ಅವರು ಕೂಡ

ಕೊರಗಜ್ಜನ ಕೋಲಕ್ಕೆ ಅಡ್ಡಿ ಬೇಡ ಎಂದು ಅಮಿತ್‌ ಶಾ ಈ ದೊಡ್ಡ ನಿರ್ಧಾರಕ್ಕೆ ಕೈ ಹಾಕಿದ್ರು!

ವಿಧಾನಸಭೆ ಚುನಾವಣೆಯು ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆಯು ಬಿರುಸುಗೊಂಡಿದ್ದು ಟಿಕೆಟ್ ಗಾಗಿ ಹಣಾಹಣಿ ಏರ್ಪಟ್ಟಿದೆ. ಈ ನಡುವೆ ರಾಜಕೀಯ ಪಕ್ಷಗಳು ಗೆಲುವು ಸಾಧಿಸಲು ನಾನಾ ಪ್ರಯೋಗ ನಡೆಸುತ್ತಿದೆ. ಈ ನಡುವೆ ಕಮಲ ಪಾಲಯದಲ್ಲಿಯು ಕರಾವಳಿಯಲ್ಲಿ ತಮ್ಮ ಪಾರುಪತ್ಯ ಕಾಯ್ದುಕೊಳ್ಳಲು ಭರದ

ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ರದ್ದು‌!

ಮಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ವನ್ನುಸಂಚರಿಸುವ ದಾರಿಯಲ್ಲಿ ಕೊರಗಜ್ಜ ದೈವದ ಕೋಲ ಹಿನ್ನೆಲೆ ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವದ ಕೋಲಕ್ಕೆ ಸಮಸ್ಯೆಯಾಗಬಾರದೆಂದು ರೋಡ್ ಶೋ ರದ್ದು ಗೊಳಿಸಲಾಗಿದೆ. ಶನಿವಾರ

ನಳೀನ್ ಕುಮಾರ್ ‘ಕಟೀಲ್’ ಅನ್ನೋ ಹೆಸರು ಬದಲು ‘ಪಿಟೀಲ್’ ಅಂತಾ ಇಟ್ಟುಕೊಳ್ಳಲಿ | ಬಿಜೆಪಿ…

ರಾಜ್ಯದಲ್ಲಿ ಚುನಾವಣೆ ಪ್ರಚಾರ ಅಬ್ಬರದಲ್ಲಿಯೇ ನಡೆಯುತ್ತಿದೆ. ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಮೂರು ಪಕ್ಷಗಳು ಒಂದೊಂದು ಹೆಸರೊಂದಿಗೆ ಯಾತ್ರೆ ಕೈಗೊಂಡು ರಾಜ್ಯಾದ್ಯಂತ ಸಂಚರಿಸುತ್ತಿವೆ. ಈ ನಡುವೆ ನಾಯಕರುಗಳ ನಡುವೆ ಆರೋಪ ಪ್ರತ್ಯಾರೋಪಗಳು ಸಾಕಷ್ಟು ಕೇಳಿಬರುತ್ತಿವೆ. ಇದೀಗ ರಾಜ್ಯದ

ಇಂದು ( ಫೆ.9) ಖಿನ್ವ್ಸಾರ್ ಕೋಟೆಯಲ್ಲಿ ನಡೆಯಲಿದೆ ಸ್ಮೃತಿ ಇರಾನಿ ಪುತ್ರಿಯ ಅದ್ಧೂರಿ ವಿವಾಹ | ಇವರೇ ನೋಡಿ ಕೇಂದ್ರ…

ಸದ್ಯ ಭಾರತದಲ್ಲೀಗ ದೊಡ್ಡ ದೊಡ್ಡ ಸೆಲೆಬ್ರಿಟಿಗಳ, ಉದ್ಯಮಿಗಳ ಹಾಗೂ ಅವರ ಮಕ್ಕಳ ಮದುವೆ ಸಮಾರಂಭಗಳ ಬಹಳ ಅದ್ಧೂರಿಯಾಗಿ ನಡೆಯುತ್ತಿವೆ. ಒಂದು ರೀಗಿ ಇದೀಗ ವಿವಾಹ ಪರ್ವ. ಸಾಮಾನ್ಯವಾಗಿ ಸಿನೆಮಾ ಸೆಲೆಬ್ರಿಟಿಗಳ, ಕ್ರಿಕೆಟ್ ಸೆಲೆಬ್ರಿಟಿಗಳ, ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳ ಮತ್ತು ರಾಜಕಾರಣಿಗಳ

ಬಿ.ವೈ.ವಿಜಯೇಂದ್ರ ಅವರಿಗೆ ಬಿಜೆಪಿಯಿಂದ ದೊಡ್ಡ ಜವಾಬ್ದಾರಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಬಿಜೆಪಿ ದೊಡ್ಡ ಜವಾಬ್ದಾರಿ ನೀಡಿದೆ. ಯಡಿಯೂರಪ್ಪ ಅವರನ್ನು ಬಿಜೆಪಿಯಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳ ಮಧ್ಯೆ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದ

ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್!!!

ಚುನಾವಣೆ ಸಮೀಪಿಸುತ್ತಿದ್ದಂತೆ ಜನರ ಓಲೈಕೆಗೆ ಸರ್ಕಾರ ನಾನಾ ಕಸರತ್ತನ್ನು ಮಾಡೋದು ಸಹಜ. ದಿನಂಪ್ರತಿ ಪ್ರತಿ ವಸ್ತುಗಳ ಬೆಲೆ ಏರಿಕೆಯ ಬಿಸಿ ಜನರನ್ನು ಹೈರಾಣಾಗಿ ಹೋಗುವಂತೆ ಮಾಡುತ್ತಿರುವ ನಡುವೆ ಜನರಿಗೆ ಮೂಲ ಸೌಕರ್ಯಗಳ ಒದಗಿಸಿಕೊಡುವ ಕುರುತಾಗಿ ರಾಜಕೀಯ ಪಕ್ಷಗಳು ಆಶ್ವಾಸನೆಯ ವಚನ ನೀಡೋದು

ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದೆ, ಅಲ್ಲಿ ಹೊಸ ಮಕ್ಕಳು ಹುಟ್ಟಲಾರವು – ಲಕ್ಷ್ಮಣ್ ಸವದಿ‌ ಹೇಳಿಕೆ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈಗ ಕಾಂಗ್ರೆಸ್ ನವರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹಗಲು ಕನಸು ಕಾಣುತ್ತಿದ್ದಾರೆ. ಆದರೆ ಕಾಂಗ್ರೆಸ್ ನ ತಾಯಿ ಬಂಜೆಯಾಗಿದೆ, ಮಕ್ಕಳು ಹುಟ್ಟುವ