ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

ಕುಂಕುಮ ಇಟ್ಟವರು ಯಾರಾದ್ರೂ ಬಾಂಬ್ ಹಾಕಿದ್ದಾರಾ??? | ಬಾಂಬ್ ಹಾಕುವವರು ಯಾವತ್ತಿದ್ರೂ
ಟೋಪಿ ಹಾಕಿದವರು- ಸಿಟಿ ರವಿ

ಕುಂಕುಮ ಇಟ್ಟವರು ಇಲ್ಲಿಯವರೆಗೆ ಯಾರಾದ್ರೂ ಬಾಂಬ್ ಹಾಕಿದ್ದಾರಾ ?? ಬಾಂಬ್ ಹಾಕುವವರು ಯಾರು ಎಂದರೇ ಟೋಪಿ ಹಾಕಿದವರು ಎಂದು ಸನ್ನೆ ಮಾಡಿ ತೋರಿಸುವ ಮೂಲಕ ಸಿಟಿ ರವಿ ಹೇಳಿಕೆ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ…

ರಾಜ್ಯದಲ್ಲೂ ಬುಲ್ಡೋಜರ್ ಕಾರ್ಯಾಚರಣೆ ಅವಶ್ಯಕ

ಬೆಂಗಳೂರು : ಗಲಭೆ ಮಾಡುವವರನ್ನು ಬಂಧಿಸಿ ಜೈಲಿಗೆ ಕಳುಹಿಸಿದರೆ ಜಾಮೀನು ತಗೊಂಡು ಬಂದು ಮತ್ತೆ ಅದೇ ಕೆಲಸ ಮಾಡ್ತಾರೆ. ಹುಬ್ಬಳ್ಳಿಯಲ್ಲಿ ಅರೆಸ್ಟ್ ಆದವರೆಲ್ಲಾ ರೌಡಿ ಶೀಟರ್ ಗಳು. ಆಚೆ ಬಂದು ಮತ್ತೆ ಒಂದು ವಾರಕ್ಕೆ ಕಥೆ ಶುರು ಮಾಡಿದ್ದಾರೆ.…

ರಾಜಕೀಯದಲ್ಲಿ ಸೋಲಿಲ್ಲದ ಸರದಾರರು ಸಾಕು,ಯುವಕರು ರಾಜಕೀಯಕ್ಕೆ ಬರಬೇಕು-ಭಾಸ್ಕರ ರಾವ್

ಬೆಂಗಳೂರು : ಸೋಲಿಲ್ಲದ ಸರದಾರರು ಅನ್ನಿಸಿಕೊಂಡವರು ಇನ್ನು ಸಾಕು,ಯುವಕರು, ಶಿಕ್ಷಿತರು ರಾಜಕೀಯಕ್ಕೆ ಬರಬೇಕುಎಂದು ಮಾಜಿ ಪೊಲೀಸ್ ಆಯುಕ್ತ, ಆಪ್ ಮುಖಂಡ ಭಾಸ್ಕರ್ ರಾವ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನ ನ್ಯಾಶನಲ್ ಕಾಲೇಜು ಮೈದಾನದಲ್ಲಿ ನಡೆದ ಆಮ್ ಆದ್ಮಿ‌ ಪಕ್ಷದ ಬೃಹತ್ ಸಮಾವೇಶದಲ್ಲಿ…

ಸಿದ್ದರಾಮಯ್ಯ ರಾಜಕೀಯಕ್ಕೆ ಬರಲು ಪ್ರೇರಣೆ ಯಾರು ಗೊತ್ತೇ ?

ರಾಜಕೀಯ ಧುರೀಣ , ರಾಜಕೀಯ ಅಖಾಡದಲ್ಲಿ ಪಳಗಿದ ಸಿದ್ದರಾಮಯ್ಯ ಅವರು ರಾಜಕೀಯ ಚದುರಂಗದಲ್ಲಿ ಎತ್ತಿದ ಕೈ. ರಾಜಕೀಯದಲ್ಲಿ ಅಗ್ರಗಣ್ಯ ಸ್ಥಾನ ಮಾನ ಪಡೆದ ಇವರು‌ ರಾಜಕೀಯಕ್ಕೆ ಬರಲು ಪ್ರೇರಣೆ ಯಾರು ಗೊತ್ತೆ ?‌ ಇಲ್ಲಿದೆ ನೋಡಿ ಪ್ರೊ. ನಂಜುಂಡಸ್ವಾಮಿ…

‘ಶಿವಮೊಗ್ಗ ವಿಮಾನ ನಿಲ್ದಾಣ’ಕ್ಕೆ ಬಿ.ಎಸ್ ಯಡಿಯೂರಪ್ಪ ಹೆಸರು ನಾಮಕರಣ – ಸಿಎಂ ಬೊಮ್ಮಾಯಿ ಘೋಷಣೆ

ಶಿವಮೊಗ್ಗನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಕುರಿತು ಹಲವು ಹೆಸರು ಕೇಳಿ ಬಂದಿತ್ತು. ಆದರೆ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ…

ಹಿಂದೂ ಸಂಘಟನೆಗಳ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ-ಎಂ.ಬಿ.ಪಾಟೀಲ್

ಬಾಗಲಕೋಟೆ : ಕೋಮು ಭಾವನೆ ಕೆರಳಿಸುವ ಹಿಂದೂ ಸಂಘಟನೆಗಳ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ನೀಡಿರುವ ಹೇಳಿಕೆ ಈಗ ವಿವಾದ ಸೃಷ್ಟಿಸಿದೆ. ಸನಾತನ ಧರ್ಮ ಸಂಘಟನೆ, ಆರ್ ಎಸ್ಎಸ್ ವಿಶ್ವ…

ಉಡುಪಿ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಪೊಲೀಸರ ಕೈಸೇರಿದ ಮರಣೋತ್ತರ ಪ್ರಾಥಮಿಕ ವರದಿ

ಉಡುಪಿ: ಈಶ್ವರಪ್ಪ ಮಂತ್ರಿಸ್ಥಾನಕ್ಕೆ ಉರುಳಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಾಥಮಿಕ ವರದಿ ಪೊಲೀಸರ ಕೈಸೇರಿದೆ. ಕೆಎಂಸಿ ಮಣಿಪಾಲದ ವೈದ್ಯರು ಮರಣೋತ್ತರ ಪರೀಕ್ಷಾ ವರದಿ ನೀಡಿದ್ದರೂ ಸಾವಿಗೆ ಕಾರಣ ತಿಳಿಸಿಲ್ಲ. ಮಣಿಪಾಲ ಕೆಎಂಸಿ ವೈದ್ಯರು ಮತ್ತು ಕೆಎಂಸಿ…

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣ ಶಾಲಾ ಪಠ್ಯಕ್ರಮದಲ್ಲಿ ಕುರಾನ್ ಸೇರ್ಪಡೆ: ಸಚಿವ ಬಿ ಸಿ ನಾಗೇಶ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾಪಠ್ಯಪುಸ್ತಕದಲ್ಲಿ ನೈತಿಕ ಶಿಕ್ಷಣವನ್ನು ಸೇರಿಸಲಾಗುವುದು ಎಂದು‌ ಬಿ ಸಿ ನಾಗೇಶ್ ಹೇಳಿದ್ದಾರೆ. “ಪಂಚತಂತ್ರ, ರಾಮಾಯಣ, ಮಹಾಭಾರತ, ಭಗವದ್ಗೀತೆ, ಕುರಾನ್ ಮತ್ತು ಇತರ ನೈತಿಕ ಶಿಕ್ಷಣಗಳನ್ನು ಈ ಬಾರಿಯ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾ…

ನಾಳೆ ರಾತ್ರಿ 9:30ಕ್ಕೆ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿಯಿಂದ ಭಾಷಣ !! | ದೇಶದ ಜನತೆಗೆ ಏನು ಹೇಳಲಿದ್ದಾರೆ ಪ್ರಧಾನಿ ??

ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸೂರ್ಯಾಸ್ತದ ನಂತರ ಗುರುವಾರ ರಾತ್ರಿ ಐತಿಹಾಸಿಕ ಕೆಂಪುಕೋಟೆಯಿಂದ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೆಂಪುಕೋಟೆಯ ಲಾನ್ಸ್ ನಿಂದ ಮೋದಿ ಭಾಷಣ ಮಾಡಲಿದ್ದಾರೆ. ಗುರು ತೇಜ್ ಬಹದ್ದೂರ್ ಅವರ 400ನೇ ಜನ್ಮ…

ಸಿದ್ದಣ್ಣ ಬಿಜೆಪಿಗೆ ಗುದ್ದಣ್ಣ! ಕಾಂಗ್ರೆಸ್ ಪ್ರತಿಭಟನೆಗೆ ತಲೆಯ ಮೇಲೆ ಬೋರ್ಡು ತಗುಲಿಸಿಕೊಂಡು ಗಮನ ಸೆಳೆದ ಬಲಿಷ್ಠ ಟಗರು !

ಚಾಮರಾಜನಗರ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಮಾಜಿ ಸಿಎಂ, ಟಗರು ನಾಮಾಂಕಿತ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಟಗರಿನ ತಲೆ ಮೇಲೆ…