Browsing Category

ರಾಜಕೀಯ

ಕುಟುಂಬಸ್ಥರ ಎದುರೇ ಬಿಜೆಪಿ ಮುಖಂಡನ ಶಿರಚ್ಛೇದ ಮಾಡಿ ಬರ್ಬರವಾಗಿ ಹತ್ಯೆಗೈದ ನಕ್ಸಲರು!

ಛತ್ತೀಸ್​ಗಢದ ಬಿಜಾಪುರ ಗ್ರಾಮದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಕುಟುಂಬಸ್ಥರ ಮುಂದೆಯೇ ಬಿಜೆಪಿ ಮುಖಂಡರೊಬ್ಬರನ್ನು ಶಿರಚ್ಛೇದಗೊಳಿಸಿ ಬರ್ಬರವಾಗಿ ಕೊಲೆ ಮಾಡಿರುವ ರಕ್ಕಸ ಕೃತ್ಯ ಬೆಳಕಿಗೆ ಬಂದಿದೆ . ಹತ್ಯೆಯಾದವರನ್ನು ಇಲ್ಲಿನ ಉಸುರ್​ ಮಂಡಲದ ಬಿಜೆಪಿ ಅಧ್ಯಕ್ಷ ನೀಲಕಂಠ ಕಕ್ಕೆಂ ಎಂದು

PM Modi Bengaluru Visit: ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ | ನಾಳೆಯ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ!

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಾಳೆ ರಾಜಧಾನಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ 6 ಅಧಿಕೃತ ಕಾರ್ಯಕ್ರಮಗಳು ನಿಗದಿಯಾಗಿದೆ. ಅವುಗಳ ವಿವರ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು–ತುಮಕೂರಿನ ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ

ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ನಾಯಕನಿಗೆ ಟಿಕೆಟ್ ಘೋಷಿಸಿದ ಜೆಡಿಎಸ್! ಹಾಸದಲ್ಲಾಯ್ತು ಮತ್ತೊಂದು…

ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಾಸನ ಕ್ಷೇತ್ರದಲ್ಲಿ ಟಿಕೆಟ್ ವಿಚಾರ ಗದಿಗೆದರಿ, ಕುಟುಂಬ ಕೋಲಾಹಲಕ್ಕೂ ಕಾರಣವಾಗಿ ತಣ್ಣಗಾಗುವ ಮಟ್ಟಕ್ಕೆ ಬಂದಿದೆ. ಆದರೂ ಈ ಟಿಕೆಟ್ ಪೈಟ್, ಮುಗಿಯದ ವಿಚಾರವಾಗಿ ಉಳಿದಿರುವಾಗಲೇ ಜಿಲ್ಲೆಯಲ್ಲಿ ಮತ್ತೊಂದು ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಕಾಂಗ್ರೆಸ್​

ಚುನಾವಣೆ ಮುಂಚಿತವಾಗೇ ಸೋಲುವ ಭೀತಿ ಎದುರಾಯ್ತಾ ಈ ಸ್ಪರ್ಧಿಗೆ? ಹಣವಿಲ್ಲವೆಂಬ ನೆಪ ಒಡ್ಡಿ ಕಣದಿಂದ ಹಿಂದೆ ಸರಿದ ಟಿಕೆಟ್…

ವಿಧಾನಸಭೆಯ ನಿಮಿತ್ತ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ, ಬಿಡುಗಡೆಮಾಡಲು ಕಾಯುತ್ತಿವ. ಇದರೆಡೆಯಲ್ಲಿ ಒಂದೊಂದು ಕ್ಷೇತ್ರದಲ್ಲಿ ಹಲವಾರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಇವರೊಂದಿಗೆ ಹಾಲಿ ಶಾಸಕರು ಕೂಡ ಯಾರಿಗೆ ಅವಕಾಶ ಸಿಗಬಹುದೆಂದು ತುದಿಗಾಲಿನಲ್ಲಿ ನಿಂತು

ಯಾರಾಗಲಿದ್ದಾರೆ ಭಾರತದ ಭವಿಷ್ಯದ ಪ್ರಧಾನಿ! ಮೋದಿಯ ಆ ಉತ್ತರಾಧಿಕಾರಿ ಬಗ್ಗೆ ಯೋಗಿ ಆದಿತ್ಯನಾಥ್ ಬಿಚ್ಚಿಟ್ಟ ರೋಚಕ…

ಭಾರತೀಯರ ಮನಸ್ಸಿನಲ್ಲಿ ಸದ್ಯ ಸಾಮಾನ್ಯವಾಗಿ ಕಾಡುವ ಹಾಗೂ ಕುತೂಹಲವಾಗಿಯೇ ಉಳಿದಿರುವ ಪ್ರಶ್ನೆಯೆಂದರೆ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿ ಯಾರು, ಅವರ ನಂತರ ಈ ಮಹಾನ್ ದೇಶವನ್ನು ಯಾರು ಮುನ್ನಡಿಸುತ್ತಾರೆ ಎಂಬದು. ಯಾಕೆಂದರೆ ನರೇಂದ್ರ ಮೋದಿ ಅವರ ಪ್ರಧಾನಮಂತ್ರಿ

ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್: ಸಹ ಉಸ್ತುವಾರಿಯಾಗಿ ಅಣ್ಣಾಮಲೈ ನೇಮಕ!

ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ ಹೈಕಮಾಂಡ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಸಹ ಉಸ್ತುವಾರಿ ಆಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಆಯ್ಕೆ ಮಾಡಿ ಸುತ್ತೋಲೆ

ಕಿಚ್ಚ ಸುದೀಪ್ – ಡಿಕೆಶಿ ಮುಚ್ಚಿದ ಬಾಗಿಲ ಗುಪ್ತ್ ಗುಪ್ತ್ ಮಾತುಕತೆ : ಕಿಚ್ಚ ಕಾಂಗ್ರೆಸ್ ಸೇರೋದು ಪಕ್ಕಾ ?…

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಉಳಿದಿದ್ದು, ಚುನಾವಣಾ ಕಣದಲ್ಲಿ ಹೊಸ ಹೊಸ ಆಟಗಾರರು ಪ್ರತ್ಯಕ್ಷವಾಗುತ್ತಿದ್ದಾರೆ. ಆಡಳಿತ ನಡೆಸುತ್ತಿರುವ ಬಿಜೆಪಿ ಒಂದು ಕಡೆ ತನ್ನ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ಮತ್ತೊಂದು ಕಡೆ ಕಾಂಗ್ರೆಸ್ ಶತಾಯಗತಾಯ

ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಹಾಲಿ ಶಾಸಕರಿಗೆ ಕೈ ತಪ್ಪುತ್ತ ಟಿಕೆಟ್! ಕಾಲೇಜೊಂದರ ಗ್ರಂಥಪಾಲಕ, ಆಗ್ತಾರಾ ಬಿಜೆಪಿ…

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದರೂ ಕೂಡ, ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿಲ್ಲ. ಅಭ್ಯರ್ಥಿಗಳ ಆಯ್ಕೆ ಕ್ರಿಯೆಯನ್ನು ಎಲ್ಲಾ ಪಕ್ಷಗಳು ತೆರೆಯ ಮರೆಯಲ್ಲಿ ನಡೆಸಿ ಕುತೂಹಲವನ್ನು ಕೆರಳಿಸುತ್ತಿವೆ. ಈಗಾಗಲೇ ಹಲವು ಹಾಲಿ ಶಾಸಕರಿಗೆ,