ಸಿದ್ದರಾಮಯ್ಯ ಪರ್ಸಂಟೇಜ್ ಪಿತಾಮಹ,ಅನೈತಿಕ ರಾಜಕಾರಣದ ಅಸಲಿ ಅಪ್ಪ- ಹೆಚ್.ಡಿ.ಕುಮಾರ ಸ್ವಾಮಿ
ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವಿನ ಮಾತಿನ ಸಮರ ಮುಂದುವರಿದಿದೆ. ಇದೀಗ ಸಿದ್ದರಾಮಯ್ಯ ವಿರುದ್ಧ ಮತ್ತೆ ಟ್ವೀಟಾಸ್ತ್ರ ಮುಂದುವರಿಸಿರುವ ಕುಮಾರಸ್ವಾಮಿ, “ಪರ್ಸಂಟೇಜ್ ಪಿತಾಮಹ, ಅನೈತಿಕ ರಾಜಕಾರಣದ ಅಸಲಿ’ ಎಂದು ಟ್ವೀಟ್ ಮಾಡುವ ಮೂಲಕ ಮತ್ತೆ…










