ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

ತನಿಖೆಯಾಗದೇ ಈಶ್ವರಪ್ಪ ರಾಜೀನಾಮೆ ಇಲ್ಲ -ಮುಖ್ಯಮಂತ್ರಿ

ಬೆಂಗಳೂರು : ಉಡುಪಿಯಲ್ಲಿ ನಡೆದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದ ಪ್ರಾಥಮಿಕ ತನಿಖೆಯಾಗುತ್ತಿದ್ದು,ತನಿಖೆಯ ಆಧಾರದ ಮೇಲೆ ಮುಂದಿನ ತನಿಖೆ ಬಗ್ಗೆ ನಿರ್ಣಯ ಮಾಡುತ್ತೇವೆ. ಈಶ್ವರಪ್ಪ ವಿಷಯದಲ್ಲಿ ಹೈಕಮಾಂಡ್ ನ ಮಧ್ಯ ಪ್ರವೇಶ ಏನೂ ಇಲ್ಲ. ಅವರು ಬರೀ ಮಾಹಿತಿ…

ನಾನು ರಾಜೀನಾಮೇ ಯಾವುದೇ ಕಾರಣಕ್ಕೂ ಕೊಡಲ್ಲ- ಈಶ್ವರಪ್ಪ

ವಾಟ್ಸಾಪ್ ಬರಹ ಡೆತ್ ನೋಟ್ ಅಲ್ಲ, ನಾನು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಇಲಾಖೆಯಿಂದ ಸಂತೋಷ್ ಅವರಿಗೆ ವರ್ಕ್ ಆರ್ಡರ್…

ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಬಗ್ಗೆ ಹೆಚ್ಚಿದ ಆಕ್ರೋಶ!! ಸಚಿವ ಈಶ್ವರಪ್ಪ ವಿರುದ್ಧ ಎಫ್ ಐ ಆರ್ -ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ

ಉಡುಪಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಅದಲ್ಲದೆ ಈ ಪ್ರಕರಣದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬರುತ್ತಿದ್ದಂತೆಯೇ ಬಿಜೆಪಿ ಹೈಕಮಾಂಡ್ ಈಶ್ವರಪ್ಪ ಮೇಲೆ ಗರಂ ಆಗಿದ್ದು,…

ಸಂತೋಷ್ ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ- ಕೆ.ಎಸ್.ಈಶ್ವರಪ್ಪ | ಅವರೇ ತಪ್ಪು ಮಾಡಿದ್ದು ನಾನಲ್ಲ

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ. “ಅವರೇ ತಪ್ಪು ಮಾಡಿದ್ದು, ನಾನು ಯಾವುದೇ ತಪ್ಪನ್ನು ಮಾಡಿಲ್ಲ” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಈಶ್ವರಪ್ಪನವರು,…

ತಪ್ಪಿದ ಸಿದ್ದರಾಮಯ್ಯನವರ ನಾಲಿಗೆ ; ನುಡಿದ ಮಾತಿಗೆ ಜನ ದಂಗು !

ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಭಾಷಣದ ವೇಳೆ ಮತ್ತೊಮ್ಮೆ ಬಾಯಿತಪ್ಪಿ ಮಾತನಾಡಿ ಪೇಚಿಗೆ ಒಳಗಾಗಿದ್ದಾರೆ . ಸಿದ್ದರಾಮಯ್ಯ ಅವರು ತಮ್ಮ ಭಾಷಣದ ವೇಳೆ ಮತ್ತೊಮ್ಮೆ ಬಾಯಿ ತಪ್ಪಿ  ಮಾತನಾಡಿ ಅವಮಾನಕ್ಕೀಡಾಗಿದ್ದಾರೆ. ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ…

ಮಂಗಳೂರು: ಜಿಲ್ಲಾ ಕಾಂಗ್ರೆಸ್ ಪಾಳಯದಲ್ಲಿ ಹೊಸ ಸಂಚಲನ !! | ರಾಜಕೀಯಕ್ಕೆ ಎಂಟ್ರಿ ಕೊಟ್ಟ ಜನಾರ್ದನ ಪೂಜಾರಿ ಪುತ್ರ

ದ.ಕ ಜಿಲ್ಲೆ ಕಂಡ ಜನಪ್ರಿಯ ರಾಜಕೀಯ ನಾಯಕರಲ್ಲಿ ಜನಾರ್ದನ ಪೂಜಾರಿ ಕೂಡಾ ಒಬ್ಬರು. ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್‌ ಮುಖಂಡ ಜನಾರ್ದನ ಪೂಜಾರಿ ರಾಜಕೀಯದಲ್ಲಿ ಇಂದಿಗೂ ತಮ್ಮ ಪ್ರಭಾವವನ್ನೂ ಉಳಿಸಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ, ಕೇಂದ್ರ ಸಚಿವರಾಗಿದ್ದರೂ ಕೂಡ…

ಪುತ್ತೂರು: ಬಿಜೆಪಿಯ ಅಲ್ಪಸಂಖ್ಯಾತ ಕಾರ್ಯಕರ್ತ ಅಬ್ದುಲ್ ರಜಾಕ್ ಗೆ ಫೋನ್ ಕರೆಯಲ್ಲಿ ಕೊಲೆ ಬೆದರಿಕೆ!! ಎರಡನೇ ಬಾರಿ ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಟಾರ್ಗೆಟ್ -ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಇಲ್ಲಿನ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ,ಬಿಜೆಪಿ ಯುವ ನಾಯಕ ಚಂದ್ರಹಾಸ ಈಶ್ವರಮಂಗಲ ಅವರಿಗೆ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದ ಬೆನ್ನಲ್ಲೇ, ಬಡಗನ್ನೂರು ಗ್ರಾಮದ ಬಿಜೆಪಿ ಕಾರ್ಯಕರ್ತರೊಬ್ಬರಿಗೆ ಅನಾಮಧೇಯ ವ್ಯಕ್ತಿಗಳು ಫೋನ್ ಕರೆಯಲ್ಲಿ ಬೆದರಿಕೆ ಹಾಕಿದ…

ರಾಜಕೀಯದಲ್ಲಿ ಮೂಲೆಗುಂಪಾಗುತ್ತಿದೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ !! | ಚುನಾವಣೆಯಲ್ಲಿ ತಲೆ ತಗ್ಗಿಸಿದ ಬಳಿಕ ‘ಕೈ’ ಆದಾಯದ ಡಬ್ಬಿಗೆ ದೊಡ್ಡ ಹೊಡೆತ

ಪಂಚರಾಜ್ಯಗಳ ಚುನಾವಣೆ ಬಳಿಕ ಕಾಂಗ್ರೆಸ್ ಗೆ ದೇಶದಲ್ಲೆಡೆ ತೀವ್ರ ಹಿನ್ನಡೆಯಾಗಿದೆ. ಅದೆಷ್ಟೋ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ತ್ಯಜಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪಕ್ಷದ ಆದಾಯಕ್ಕೂ ದೊಡ್ಡ ಪೆಟ್ಟು ಬಿದ್ದಿದೆ. 2020-2021 ರ ಹಣಕಾಸು ವರ್ಷದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ…

ಪಂಚೆ ಎತ್ತಿ ಕಟ್ಟಿ ಫುಟ್ಬಾಲ್ ಗೋಲ್ ಬಾರಿಸಿದ ಮಾಜಿ ಸಿಎಂ !! | ಸಿದ್ದರಾಮಯ್ಯ ಅವರ ಫುಟ್ಬಾಲ್ ಕಿಕ್ ವೀಡಿಯೋ ಇದೀಗ ಸಖತ್ ವೈರಲ್

ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆ ದೇವರ ಜಾತ್ರೆಯಲ್ಲಿ ಕುಣಿದು ಕುಪ್ಪಳಿಸಿದ್ದು ಎಲ್ಲರಿಗೂ ತಿಳಿದೇ ಇದೆ. ಈಗ ಅವರು ಫುಟ್ಬಾಲ್ ಮಾಡುವ ಮೂಲಕ ಮತ್ತೊಮ್ಮೆ ತನ್ನ ಅಭಿಮಾನಿಗಳನ್ನು ರಂಜಿಸಿದ್ದಾರೆ. ‌ಮೈಸೂರಿನ ರಾಮಕೃಷ್ಣ ನಗರದಲ್ಲಿ ನಿನ್ನೆ ರಾತ್ರಿ ಸಿದ್ದರಾಮಯ್ಯ ಫುಟ್ಬಾಲ್…

ಮತಾಂತರ ನಿಷೇಧ ಕಾಯ್ದೆ ಜಾರಿಗೆ ಶೀಘ್ರದಲ್ಲೇ ಸುಗ್ರೀವಾಜ್ಞೆ- ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮತಾಂತರ ನಿಷೇಧ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಜ್ಯದಲ್ಲಿ ಕಾಯ್ದೆಯನ್ನು ಶೀಘ್ರದಲ್ಲಿಯೇ ಜಾರಿಗೆ ತರಲಾಗುತ್ತದೆ ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋ ಹತ್ಯೆ…