ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

ಯೋಗಿ ಆದಿತ್ಯನಾಥ್ ಗೆ ಬೆದರಿಕೆ ಹಾಕಿದ ಶಾಸಕ ಶಾಝಿಲ್ ಇಸ್ಲಾಂ ಪೆಟ್ರೋಲ್ ಬಂಕ್ ‘ ಬುಲ್ಡೋಜರ್’ ನಿಂದ ನೆಲಸಮ!!!

ಸೋಮವಾರ ಬರೇಲಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ,’ ಸಿಎಂ ಯೋಗಿ ಆದಿತ್ಯನಾಥ್ ಬಾಯಲ್ಲಿ ಇನ್ನೊಂದು ಮಾತು ಬಂದರೆ ನಮ್ಮ ಬಂದೂಕಿನಿಂದ ಹೊಗೆ ಬರುವುದಿಲ್ಲ. ಗುಂಡುಗಳು ಸಿಡಿಯುತ್ತವೆ’ ಎಂದು ಹೇಳಿಕೆಯನ್ನು ನೀಡಿದ ಸಮಾಜವಾದಿ ಪಕ್ಷದ ನಾಯಕನ ಪೆಟ್ರೋಲ್ ಬಂಕ್ ನ್ನು…

ಮಾಜಿ ಸಿಎಂ ಯಡಿಯೂರಪ್ಪ ಬಳಿಕ ಅದೇ ಸಿನಿಮಾದಲ್ಲಿ ಬಣ್ಣ ಹಚ್ಚಿದ ಮತ್ತೋರ್ವ ರಾಜಕಾರಣಿ !! | ಒಂದೇ ಟೇಕ್ ನಲ್ಲಿ ತನ್ನ ಪಾತ್ರ ನಿರ್ವಹಿಸಿ ಸೈ ಎನಿಸಿಕೊಂಡ ಆರೋಗ್ಯ ಸಚಿವ ಡಾ.ಕೆ ಸುಧಾಕರ್

ಹೇಗೆ ಸಿನಿಮಾ ನಟರು ರಾಜಕೀಯದಲ್ಲಿ ಸಕ್ರಿಯವಾಗಿರುತ್ತಾರೋ ಹಾಗೆಯೇ ರಾಜಕಾರಣಿಗಳು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇನು ಹೊಸತೇನಲ್ಲ. ಕರ್ನಾಟಕದ ‘ರಾಜಾಹುಲಿ’ ಬಿ.ಎಸ್ ಯಡಿಯೂರಪ್ಪನವರು ಸಿನಿಮಾದಲ್ಲಿ ಕಾಣಿಸಿಕೊಂಡ ನಂತರ ಇದೀಗ ಆರೋಗ್ಯ ಸಚಿವರು ಕೂಡ ಬಹು ನಿರೀಕ್ಷಿತ ಸಿನಿಮಾ ಒಂದರಲ್ಲಿ ಬಣ್ಣಹಚ್ಚಿದ್ದಾರೆ. ಹೌದು.…

ರಾಜ್ಯ ಸರಕಾರದಿಂದ ‘ಅಕ್ಷರ ದಾಸೋಹ ಯೋಜನೆ’ಯ ‘ಬಿಸಿಯೂಟ ತಯಾರಕರು, ಸಹಾಯಕ’ರಿಗೆ ಭರ್ಜರಿ ಸಿಹಿಸುದ್ದಿ! ‘ಗೌರವ ಧನ ಹೆಚ್ಚಿಸಿ ಆದೇಶ

ರಾಜ್ಯ ಸರ್ಕಾರ ಅಡುಗೆ ತಯಾರಕರು, ಸಹಾಯಕರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2022-23ನೇ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವಂತ ಬಿಸಿಯೂಟ ತಯಾರಕರು, ಸಹಾಯಕರಿಗೆ ಗೌರವ ಧನ ಹೆಚ್ಚಿಸೋದಾಗಿ ಘೋಷಣೆ ಮಾಡಿದ್ದರು.…

‘ಹಿಂದೂ ಹುಡುಗರು ಅತ್ಯಾಚಾರ ಮಾಡುವ ಮನಸ್ಥಿತಿಯವರಲ್ಲ, ಹೀಗಾಗಿ ಆಕೆ ಬಚಾವಾಗಿದ್ದಾಳೆ’ | ಮುಸ್ಕಾನ್ ಖಾನ್ ಕುರಿತು ಸಿ ಟಿ ರವಿ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಮಂಡ್ಯದ ಮುಸ್ಕಾನ್ ಖಾನ್ ಗೆ ಅಲ್‌ಖೈದಾ ಉಗ್ರ ನಾಯಕ ಹೊಗಳಿದ ವಿಡಿಯೋ ಬಹಿರಂಗವಾದ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದು, ಆವತ್ತು ಆಕೆ ಸುರಕ್ಷಿತವಾಗಿ ಮನೆಗೆ ಬರಲು ಕಾರಣ ಅಲ್ಲಿದ್ದ ಹಿಂದೂ…

ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯದಲ್ಲಿ ಈ ಬಾರಿ ” ಶೈಕ್ಷಣಿಕ ವರ್ಷ’ 2 ವಾರ ಮುಂಚಿತವಾಗಿ ಪ್ರಾರಂಭ – ಸಚಿವ ಬಿ ಸಿ ನಾಗೇಶ್

ಬೆಂಗಳೂರು: ಕೊರೊನಾ ಕಾರಣದಿಂದಾಗಿ ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ಹಿನ್ನಡೆ ಸರಿದೂಗಿಸಲು ಹಮ್ಮಿಕೊಂಡಿರುವ ‘ಕಲಿಕಾ ಚೇತರಿಕೆ’ ಕಾರ್ಯಕ್ರಮದ ಮೂಲಕ ಮಕ್ಕಳ ಕಲಿಕೆ ಸರಿದೂಗಿಸುವ ಪ್ರಯತ್ನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು. ಈ ಬಾರಿ ಶೈಕ್ಷಣಿಕ ವರ್ಷ ಎಂದಿಗಿಂತ 2 ವಾರ…

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ಉಚ್ಚಿಲ ಪದಚ್ಯುತಿ!! ಎರಡು ಬಾರಿ ಅಧ್ಯಕ್ಷನಾಗಿದ್ದರೂ ಆದೇಶ ಹೊರಡಿಸಿದ ಕಾರಣ ನಿಗೂಢ!!?

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಅವರನ್ನು ರಾಜ್ಯ ಪಾಲರ ಆದೇಶದ ಪ್ರಕಾರ ದಿಢೀರ್ ಪದಚ್ಯುತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಉಪಾಧ್ಯರಾಗಿ ಪಕ್ಷ ಮುನ್ನಡೆಸಿದ್ದ ಉಚ್ಚಿಲ…

ಪರಿಶಿಷ್ಟ ಜಾತಿ/ಪಂಗಡದ ಬಡವರಿಗೆ ರಾಜ್ಯ ಸರಕಾರದಿಂದ ಜೋಡಿ ಸಿಹಿ ಸುದ್ದಿ |ಭೂ ಒಡೆತನ ಯೋಜನೆ, ಸಹಾಯಧನ, ವಸತಿ ಸಬ್ಸಿಡಿ ಹೆಚ್ಚಳ!!!

ಪರಿಶಿಷ್ಟ ಜಾತಿ/ಪಂಗಡದ ಬಡವರಿಗೆ ರಾಜ್ಯ ಸರ್ಕಾರ ಜೋಡಿ ಸಿಹಿಸುದ್ದಿಯೊಂದನ್ನು ಪ್ರಕಟಿಸಿದೆ. ಈ ಸಮುದಾಯದ ಬಡವರು ಭೂ ಒಡೆಯರಾಗುವ ಅವಕಾಶ ಕಲ್ಪಿಸುವ ಉದ್ದೇಶದಿಂದ ಭೂ ಒಡೆತನ ಯೋಜನೆಯಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು 15 ರಿಂದ 20 ಲಕ್ಷ ರೂ.ಗೆ ಹೆಚ್ಚಿಸುವ…

ಮೊದಲ ಬಾರಿಗೆ ರಾಜಕೀಯ ಪಕ್ಷಗಳ ಹೆಸರು ಹೇಳಿ ಭವಿಷ್ಯ ನುಡಿದ ದೈವ !! | ಕಾಂಗ್ರೆಸ್-ಬಿಜೆಪಿ ಬಗ್ಗೆ ದೈವ ಹೇಳಿದ ಭವಿಷ್ಯದಲ್ಲೇನಿದೆ ಗೊತ್ತಾ ??

ದೈವ ನರ್ತನಗಳಲ್ಲಿ ದೈವಗಳು ಭವಿಷ್ಯ ನುಡಿಯುವುದು ಪದ್ಧತಿ. ದೈವ ನುಡಿಗಳಲ್ಲಿ ತುಂಬಾನೇ ನಂಬಿಕೆಯಿದೆ. ದೈವ ನುಡಿಕಟ್ಟುಗಳು ಮುಂದೆ ನಡೆಯಲಿರುವ ಒಳಿತು, ಕೆಡಕುಗಳ ಬಗ್ಗೆ ಎಚ್ಚರಿಕೆ ನೀಡುತ್ತದೆ. ಆದರೆ ಇದೇ ಮೊದಲ ಬಾರಿ ರಾಜಕೀಯ ಪಕ್ಷಗಳ ಹೆಸರು ಹೇಳಿ ದೈವ…

ಬೊಮ್ಮಾಯಿ ಸರಕಾರ : ಸಂಪುಟ ಪುನರಾಚನೆ : 6 ಸಚಿವರಿಗೆ ಕೊಕ್,10 ಮಂದಿ ಸೇರ್ಪಡೆ ?

ಬಿಜೆಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯ ಬಳಿಕ, ಸರ್ಕಾರ ಮತ್ತು ಪಕ್ಷದ ಮಟ್ಟದಲ್ಲಿ ಬದಲಾವಣಾ ಪ್ರಕ್ರಿಕೆಯಗಳು ಚುರುಕುಗೊಂಡಿವೆ. ಜೊತೆ ಜೊತೆಗೆ ಸಿಎಂ ಬೊಮ್ಮಾಯಿ ಸಚಿವ ಸಂಪುಟ ಪುನಾರಚನೆಯೂ ಚುರುಕು ಪಡೆದಿದೆ. ದೆಹಲಿಗೆ ವರಿಷ್ಠರನ್ನು ಭೇಟಿ ಮಾಡಲು…

ರಾಹುಲ್ ಗಾಂಧಿಗೆ ಆಸ್ತಿ ಬರೆದ ಮಹಿಳೆ ; ಇವರು ಯಾರು ? ಬರೆದಿದ್ದೇಕೆ ?

ಸಾಮಾನ್ಯವಾಗಿ ಆಸ್ತಿಯನ್ನು ಮಕ್ಕಳಿಗೆ ಅಥವಾ ಸಂಬಂಧಿಕರ ಹೆಸರಿಗೆ ಮಾಡುವುದು ಸಹಜ . ಆದರೆ‌ ಇಲ್ಲೊಬ್ಬ ಮಹಿಳೆ ತನ್ನ ಆಸ್ತಿಯನ್ನು ರಾಜಕೀಯ ಧುರೀಣಿರೊಬ್ಬರ ಹೆಸರಿಗೆ ಮಾಡಿದ್ದಾರೆ. ಸಾವಿನ ನಂತರ ತನ್ನ ಸಂಪೂರ್ಣ ಆಸ್ತಿಯ ಮಾಲೀಕತ್ವವನ್ನು ರಾಹುಲ್ ಗಾಂಧಿಗೆ ಹಸ್ತಾಂತರಿಸುವಂತೆ ನ್ಯಾಯಾಲಯಕ್ಕೆ…