ಪಡಿತರ ಚೀಟಿದಾರರೇ ನಿಮಗೊಂದು ಸಿಹಿಸುದ್ದಿ| ಇನ್ನು ಮುಂದೆ ಈ ಎಲ್ಲಾ ಸೇವೆಗಳು ನಿಮ್ಮ ನ್ಯಾಯಬೆಲೆ ಅಂಗಡಿಗಳಲ್ಲಿ ಸಿಗಲಿವೆ !!!
ಬೆಂಗಳೂರು : ಪಡಿತರ ಚೀಟಿದಾರರಿಗೊಂದು ಸಿಹಿಸುದ್ದಿ ಇದೆ. ಇನ್ನು ಮುಂದೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಜೊತೆಗೆ ಇನ್ನು ಮುಂದೆ ಎಲ್ ಪಿ ಜಿ ಸಿಲಿಂಡರ್, ಪಿಂಚಣಿ ಸೌಲಭ್ಯ ಸೇರಿದಂತೆ ಹಲವು ಸೌಲಭ್ಯಗಳು ದೊರೆಯಲಿವೆ. ನ್ಯಾಯಬೆಲೆ ಅಂಗಡಿಗಳು ಇನ್ಮುಂದೆ ಸಾಮಾನ್ಯ…










