Browsing Category

ರಾಜಕೀಯ

ಕರಾವಳಿ ಕರ್ನಾಟಕದ ಜನತೆಗೆ ಗುಡ್ ನ್ಯೂಸ್! ಕಾಂಗ್ರೆಸ್ ಪಾರ್ಟಿ, ನಿಮಗಾಗಿ ಬಿಡುಗಡೆ ಮಾಡಲಿದೆ ಪ್ರತ್ಯೇಕ ಪ್ರಣಾಳಿಕೆ!

ಕಳೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಇಲ್ಲದೆ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್ ಇದೀಗ ಮತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿದೆ. ಕಾಂಗ್ರೆಸ್ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಶತಾಯಗತಾಯವಾಗಿ ಅಧಿಕಾರ ಹಿಡಿಯುವ

ಈ ಗ್ರಹದ ಮೇಲಿರುವ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರು ಪ್ರಧಾನಿ ನರೇಂದ್ರ ಮೋದಿ – ಇಂಗ್ಲೆಂಡ್ ನ ಸಚಿವ…

ಪ್ರಧಾನಿ ನರೇಂದ್ರ ಅವರು ಭೂಮಿಯ ಮೇಲಿನ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರು. ಹೀಗೆ ಹೇಳಿದ್ದು ಯಾರೋ ಸೊ ಕಾಲ್ಡ್ ಮೋದಿ ಭಕ್ತರಲ್ಲ. ಬ್ರಿಟನ್ ಸಂಸದ ಲಾರ್ಡ್ ಕರಣ್ ಬಿಲಿಮೋರಿಯಾ ಈ ಹೇಳಿಕೆ ನೀಡಿದ್ದಾರೆ. ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾದ ಭಾರತದೊಂದಿಗೆ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಎನ್​ಐಎ ಚಾರ್ಜ್​ಶೀಟ್ ನಲ್ಲಿ ಸ್ಪೋಟಕ ಅಂಶ ಬಯಲು

ಕರಾವಳಿಯ ಜನರನ್ನು ಬೆಚ್ಚಿ ಬೀಳಿಸಿದ್ದ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ಕುರಿತಂತೆ ಮಾಹಿತಿಯೊಂದು ಹೊರಬಿದ್ದಿದೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಭೀಕರ ಹತ್ಯೆ ಪ್ರಕರಣದ ಕುರಿತಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಒಟ್ಟು 20 ಆರೋಪಿಗಳ

ಕಾಂಗ್ರೆಸ್ಸಿನ ‘ಗೃಹಲಕ್ಷ್ಮೀ’ ಯೋಜನೆಗೆ ಸೆಡ್ಡು ಹೊಡೆದ ಬಿಜೆಪಿ! ‘ಗೃಹಿಣಿ ಶಕ್ತಿ’…

ವಿಧಾನಸಭೆಯ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಭಾರೀ ಕಸರತ್ತು ನಡೆಸುತ್ತಿವೆ. ಇದೀಗ ಭರವಸೆ ಹಾಗೂ ಕೊಡುಗೆಗಳ ಘೋಷಣೆಯನ್ನು ಕೂಡ ಸವಾಲೆಂಬಂತೆ ಘೋಷಿಸಿಕೊಳ್ಳುತ್ತಿವೆ. ಮುಂದಿನ ಚುನಾವಣೆಯಲ್ಲಿ ಗೆಲುವು ಪಡೆದು ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಓರ್ವ ಮಹಿಳೆಗೆ 2 ಸಾವಿರ

ರಾಹುಲ್ ಗಾಂಧಿಯನ್ನು ಆಚಾರ್ಯ ಶಂಕರರಿಗೆ ಹೋಲಿಸಿದ ಫಾರುಕ್ ಅಬ್ದುಲ್ಲ! ಹೋಲಿಕೆಗೆ ನೀಡಿದ ಕಾರಣವೇನು ಗೊತ್ತೆ?

ಇತ್ತೀಚೆಗೆ ಭಾರತ್​ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರನ್ನು ಮೊದಲು ಭಗವಾನ್ ರಾಮನಿಗೆ ಹೋಲಿಸಲಾಗಿತ್ತು. ಇದೀಗ ಹಿಂದೂಗಳ ಪರಮ ಪವಿತ್ರ ಗ್ರಂಥಗಳಾದ ಭಗವದ್ಗೀತೆ, ಉಪನಿಷತ್ ಹಾಗೂ ಬ್ರಹ್ಮ ಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರು ಎಂಬ ಹೆಗ್ಗಳಿಕೆ ಹೊಂದಿರುವ ಆದಿ ಶಂಕರಾಚಾರ್ಯರಿಗೆ

ಕಾಲೇಜಿನಲ್ಲಿ ಬುರ್ಖಾ ನಿಷೇಧ ಮಾಡುವವರಿಗೆ ಬೆತ್ತಲೆ ಮೆರವಣಿಗೆ ಶಿಕ್ಷೆ – ನಾಯಕರೋರ್ವರ ವಿವಾದಾತ್ಮಕ ಹೇಳಿಕೆ

ಕರ್ನಾಟಕದಲ್ಲಿ ಹಿಜಾಬ್, ಬುರ್ಖಾ ನಿಷೇಧದ ಗಲಭೆಗಳು ಸೈಲೆಂಟ್ ಆಗುತ್ತಿದ್ದಂತೆ ಇದೀಗ ಉತ್ತರ ಪ್ರದೇಶದ ಮೊರಾಬಾದ್‌ನಲ್ಲಿ ಮತ್ತೆ ಬುರ್ಖಾ ಸದ್ದು ಮಾಡತೊಡಗಿದೆ. ಮೊರಾಬಾದ್‌ನ ಕಾಲೇಜಿನಲ್ಲಿ ಬುರ್ಖಾ ಧರಿಸಿ ಕಾಲೇಜು ಪ್ರವೇಶವನ್ನು ನಿಷೇಧಿಸಿದೆ. ಇದು ಭಾರಿ ಗೊಂದಲಕ್ಕೆ ಕಾರಣವಾಗಿ, ಈ ಕುರಿತ

ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡ್ತೀವಿ! ಚುನಾವಣೆ ಬೆನ್ನಲ್ಲೇ ಎಚ್ ಡಿ ಕುಮಾರಸ್ವಾಮಿ ಘೋಷಣೆ! ಯಾಕೆ,…

ಚುನಾವಣೆ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಹಾಗೂ ಬಿಜೆಪಿ ಪಾರ್ಟಿಗಳು ಭರ್ಜರಿಯಾಗಿ ಪ್ರಚಾರವನ್ನು ಕೈಗೊಂಡಿವೆ. ಆದರೆ ಇವೆರಡರ ನಡುವೆ ಜೆಡಿಎಸ್ ನ ಪ್ರಚಾರದ ಅಬ್ಬರ ಸ್ವಲ್ಪ ಕಡಿಮೆ ಆಗಿದೆಯೇನೋ ಅನಿಸುತ್ತದೆ. ಪಂಚರತ್ನ ಯಾತ್ರೆಯ ಮೂಲಕ ಆಗಾಗ ಮಾತ್ರ ಸದ್ದು ಮಾಡುವ ಜೆಡಿಎಸ್ ಪಕ್ಷಕ್ಕೆ ಈ

ಬಿಜೆಪಿ ನಾಯಕನೊಂದಿಗೆ ಓಡಿಹೋದ ಸಮಾಜವಾದಿ ಪಕ್ಷ ನಾಯಕನ ಮಗಳು! ಏನಿದು ಪಕ್ಷಗಳ ನಡುವಿನ ಪ್ರೇಮಕಹಾನಿ?

47 ವರ್ಷದ ಬಿಜೆಪಿ ನಾಯಕರೊಬ್ಬರು ಸಮಾಜವಾದಿ ಪಕ್ಷದ ನಾಯಕರೊಬ್ಬರ 26 ವರ್ಷದ ಮಗಳೊಂದಿಗೆ ಪಲಾಯನ ಮಾಡಿರುವ ಘಟನೆ ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ವರದಿಯಾಗಿದೆ. ಬಿಜೆಪಿ ನಾಯಕನನ್ನು ಆಶಿಶ್ ಶುಕ್ಲಾ ಎಂದು ಗುರುತಿಸಲಾಗಿದೆ. ಆತನಿಗೆ ಈಗಾಗಲೇ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ.