ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

ಹಲಾಲ್ ಮಾಂಸ ಎಂದರೇನು ? ಹಲಾಲ್ ಕಟ್ ನಿಯಮಗಳೇನು ? ಇಲ್ಲಿದೆ ನೋಡಿ

ಹಿಜಾಬ್ ವಿವಾದದ ಬೆನ್ನಲ್ಲೇ ರಾಜ್ಯದಲ್ಲಿ ಹಲಾಲ್ ಕಟ್ ಮಾಂಸದ ವಿಚಾರ ಭುಗಿಲೆದ್ದಿದೆ. ಹಿಂದೂ ಜನ ಜಾಗೃತಿ ಸಮಿತಿ  ಹಲಾಲ್ ಮಾಂಸವನ್ನು ಬಹಿಷ್ಕರಿಸುವಂತೆ ಧ್ವನಿ ಎತ್ತಿದೆ. ಯುಗಾದಿ ಮರು ದಿವಸ ಕರ್ನಾಟಕದ ಕೆಲ ಭಾಗಗಳಲ್ಲಿ ಆಚರಿಸುವ ಹೊಸತೊಡಕು ವೇಳೆ ಮಾಂಸ…

ಕಾಂಗ್ರೆಸ್ ಬಲಿಷ್ಠವಾಗಬೇಕು, ಯಾರೂ ಪಕ್ಷ ಬಿಡಬಾರದು.ಈಗ ಸೋತರೂ ಮುಂದೆ ಜಯವಿದೆ-ಕೇಂದ್ರ ಸಚಿವ ನಿತಿನ್ ಗಡ್ಕರಿ ಅಚ್ಚರಿಯ ಹೇಳಿಕೆ

ಮುಂಬೈ : ದೇಶದ ಪ್ರಜಾ ಪ್ರಭುತ್ವಕ್ಕೆ ಬಲಿಷ್ಠ ಕಾಂಗ್ರೆಸ್ ಪಕ್ಷದ ಅಗತ್ಯವಿದೆ. ಕಾಂಗ್ರೆಸ್ ನಾಯಕರು ಸೋಲಿನಿಂದ ಎದೆಗುಂದಬಾರದು. ಈಗ ಸೋತಿದ್ದರೂ ಮುಂದೊಂದು ದಿನ ಜಯ ಕಾದಿದೆ. ಹೀಗಾಗಿ ಅದರ ನಾಯಕರು ಪಕ್ಷ ತೊರೆಯಬಾರದು ಎಂದು ಕೇಂದ್ರ ಸಚಿವ ನಿತಿನ್…

ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದ ವೇದಿಕೆಯ ಬ್ಯಾನರ್‌ನಲ್ಲಿ ಬಿಜೆಪಿ ಸೇರಿರುವ ಎಸ್.ಎಂ.ಕೃಷ್ಣ ಫೋಟೋ

ಬೆಂಗಳೂರು : ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ‌ಎಸ್.ಎಂ ಕೃಷ್ಣ ಅವರ ಫೋಟೋ ವೇದಿಕೆಯ ನಾಯಕರ ಪಟ್ಟಿಯಲ್ಲಿ ಕಂಡುಬಂದಿದ್ದು, ಕಾಂಗ್ರೆಸ್ ನಾಯಕರಿಗೆ ಮುಜುಗರವಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಮುಜುಗರ ಕಂಡುಬಂದಿದೆ.ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ…

ಹಿಂದೂ ವಿರೋಧಿಗಳಿಗೆ ಕಾಂಗ್ರೆಸ್‌ನಲ್ಲಿ ಪಟ್ಟ : ಈ ಬಾರಿ ನಿಮ್ಮ ಪ್ರಚಾರದ ಸರಕೇನು ಎಂ.ಬಿ.ಪಾಟೀಲ್ ಅವರೇ..?

ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಜವಾಬ್ದಾರಿಗಳು ಹಿಂದುತ್ವದ ವಿರುದ್ಧ ನಿಂತವರಿಗೆ ಮಾತ್ರ! 2018 ರ ಚುನಾವಣಾ ಸಮಯದಲ್ಲಿ ವೀರಶೈವ-ಲಿಂಗಾಯಿತ ಪ್ರತ್ಯೇಕ ಧರ್ಮದ ರೂವಾರಿಯಾಗಿ ಸಮಾಜ ವಿಭಜನೆಯ ನೇತೃತ್ವ ವಹಿಸಿದ್ದ ಎಂ.ಬಿ. ಪಾಟೀಲ್ ಅವರಿಗೆ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ…

ಮಹಮ್ಮದ್ ನಲಪಾಡ್ ಮಾಲೀಕತ್ವದ ರೆಸ್ಟೋರೆಂಟ್ ನಲ್ಲಿ ಹಿಂದೂ ಮಹಿಳೆಯ ಮೇಲೆ ಹಲ್ಲೆ!! ಹಸಿರಿನ ಮಧ್ಯೆ ಕೇಸರಿ ಇದ್ದುದ್ದೇ ಹಲ್ಲೆಗೆ ಕಾರಣ

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಒಡೆತನದ ರೆಸ್ಟೋರೆಂಟ್ ನಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮತ್ತು ಕಿರುಕುಳ ನಡೆಸಿದ ಕುರಿತು ಪ್ರಕರಣವೊಂದು ದಾಖಲಾಗಿದೆ. ಹಲ್ಲೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಲಭ್ಯವಾಗಿದೆ. ನಲಪಾಡ್ ರೆಸ್ಟೋರೆಂಟ್ ನಲ್ಲೇ, ಕೇಸರಿ ರೆಸ್ಟೋರೆಂಟ್ ನಡೆಸುತ್ತಿದ್ದ ಮಹಿಳೆ…

ಮಾಜಿ ಪ್ರಧಾನಿ ದೇವೇ ಗೌಡರ ಪತ್ನಿಗೆ ಆದಾಯ ತೆರಿಗೆ ಇಲಾಖೆಯ ನೋಟಿಸ್

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅವರಿಗೆ ಸಂಬಂಧಿಸಿದಂತ ಆಸ್ತಿ ವಿವರದ ಬಗ್ಗೆ ಮಾಹಿತಿಯನ್ನು ನೀಡುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಈ…

ಭೂ ರಹಿತ SC- ST ವರ್ಗದವರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರಕಾರ !

ಬೆಂಗಳೂರು : ಭೂ ರಹಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (SC-ST) ವರ್ಗದ ಕೃಷಿ ಕಾರ್ಮಿಕ ಕುಟುಂಬಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಎಸ್ಸಿ, ಎಸ್ಟಿ ಕೃಷಿ ಕಾರ್ಮಿಕ ಕುಟುಂಬಗಳಿಗೆ ಜಮೀನು ಕೊಡಲು ಡಾ| ಬಿ.ಆರ್. ಅಂಬೇಡ್ಕರ್…

ಪಠ್ಯದಲ್ಲಿ ಭಗವದ್ಗೀತೆ ನಮ್ಮ ಬೆಂಬಲ – ಡಿ.ಕೆ.ಶಿವ ಕುಮಾರ್

ಬೆಂಗಳೂರು : ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲು ಕಾಂಗ್ರೆಸ್ ನ ವಿರೋಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪಠ್ಯದಲ್ಲಿ ಭಗವದ್ಗೀತೆಯ…

ಜಾರಿತೆ ಸಿದ್ದರಾಮಯ್ಯ ಅವರ ನಾಲಿಗೆ? ; ಹಿಜಾಬ್ ವಿಷಯಕ್ಕೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಇಂದು(ಶುಕ್ರವಾರ) ಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೊಟ್ಟ ಒಂದೇ ಒಂದು ಹೇಳಿಕೆ ರಾಜ್ಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ.  ಸಿದ್ದು ನಾಲಿಗೆ ಹರಿಬಿಟ್ಟರು ಎಂದು ಜನ ಮಾತನಾಡಿಕೊಳ್ಳುವಂತಾಗಿದೆ. ಅವರ ಹೇಳಿಕೆ ಕಾಂಗ್ರೆಸ್​ ಪಕ್ಷಕ್ಕೇ ಮುಜುಗರ ಉಂಟುಮಾಡಿದೆ. ಹಿಂದುತ್ವ ವಿಚಾರದಲ್ಲಿ ಸದಾ…

ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಕುರಿತಂತೆ ಮಹತ್ವದ ಹೇಳಿಕೆ !

ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ‘ಮುಂದಿನ ಚುನಾವಣೆಯೇ ಕೊನೆಯ ಚುನಾವಣೆ. ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ ‘ ಎಂದು ಮೈಸೂರಿನಲ್ಲಿ ಹೇಳಿದ್ದಾರೆ. ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು…