Browsing Category

ರಾಜಕೀಯ

ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಬಂತು ಮತ್ತೊಂದು ಸಂಕಷ್ಟ! 10 ದಿನದಲ್ಲಿ 164 ಕೋಟಿ ಹಿಂದಿರುಗಿಸುವಂತೆ…

ರಾಷ್ಟ್ರ ರಾಜಕಾರಣದಲ್ಲಿ ಸದ್ಯ ಚಿಗುರೊಡೆಯುತ್ತಿರುವ ಪಕ್ಷವೆಂದರೆ ಆಮ್ಆದ್ಮಿ(AAP). ದೆಹಲಿ ಹಾಗೂ ಪಂಜಾಬ್ ರಾಜ್ಯಗಳಲ್ಲಿ ಅಧಿಕಾರ ಹಿಡಿದಿರುವ ಈ ಪಕ್ಷ ಉಚಿತ ಕೊಡುಗೆಗಳ ಮೂಲಕ ಸದಾ ಸುದ್ಧಿಯಲ್ಲಿರುತ್ತದೆ. ಭ್ರಷ್ಟಾಚಾರ ವಿರೋಧಿಯಾಗಿ ಹುಟ್ಟಿಕೊಂಡಿದ್ದ ಆಮ್ಆದ್ಮಿಯು ಇತ್ತೀಚಿಗಂತೂ ಅದರ

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಮಠಾದೀಶರಿಗೂ ಟಿಕೆಟ್! ಇವರೇ ನೋಡಿ ಚುನಾವಣಾ ಅಖಾಡಕ್ಕಿಳಿಯುವ ಮಠಾಧಿಪತಿಗಳು!!

ಬಿಜೆಪಿಗೆ ಚುನಾವಣಾ ಬ್ರಹ್ಮಾಸ್ತ್ರ ಎಂದರೆ ಅದು ಪ್ರಧಾನಿ ಮೋದಿಯವರು. ಯಾವುದೇ ಚುನಾವಣೆ ಬರಲಿ, ಮೋದಿ ಮೋದಿ ಎಂದು ಹೇಳಿಯೇ ಚುನಾವಣೆ ಗೆಲ್ಲಲು ಯತ್ನಿಸುತ್ತಾರೆ. ಅದಾಗ್ಯೂ ಈ ನಡುವೆ ಕರ್ನಾಟಕ ಚುನಾವಣೆಯಲ್ಲಿ ತಮ್ಮ ಬತ್ತಳಿಕೆಗೆ ಮಠಾದೀಶರ ಅಸ್ತ್ರವನ್ನು ಸೇರಿಸಲು ಬಿಜೆಪಿಗರು ಮುಂದಾಗಿದ್ದಾರೆ.

ರಾಜ್ಯದಲ್ಲಿ ಕಾಂಗ್ರೇಸಿಗೂ ಹಿಡಿಯಿತು ‘ಉಚಿತ ಕೊಡುಗೆಯ ಗೀಳು’! ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ…

ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಗಳೆಲ್ಲವು ತಾವು ಅಧಿಕಾರಕ್ಕೆ ಬಂದರೆ ಜನರಿಗೆ ಯಾವೆಲ್ಲಾ ಸೌಲಭ್ಯಗಳನ್ನು ನೀಡುತ್ತೇವೆಂದು ಘೋಷಣೆ ಮೊಳಗಿಸುತ್ತವೆ. ಅದಲ್ಲದೆ ಇತ್ತೀಚಿಗಂತೂ 'ಉಚಿತ ಕೊಡುಗೆ'ಗಳು ಸಾಕಷ್ಟು ಸದ್ಧು ಮಾಡುತ್ತಿವೆ. ದೆಹಲಿಯಲ್ಲಿನ ಕೇಜ್ರಿವಾಲ್ ಸರ್ಕಾರ ಈ ಸಂಪ್ರದಾಯವನ್ನು

ತಹಶೀಲ್ದಾರ್ ವರ್ಗಾವಣೆಗೆ ಕಣ್ಣೀರಿಟ್ಟ ಶಾಸಕ! ಅಧಿಕಾರಿ ಹಾಗೂ ರಾಜಕಾರಿಣಿಯ ಸ್ನೇಹಮಯ ಭಾಂದವ್ಯಕ್ಕೆ ಸಾಕ್ಷಿಯಾಯಿತು…

ಸರಕಾರಿ ಅಧಿಕಾರಿಗಳು ಹಾಗೂ ರಾಜಕಾರಣಿಗಳ ನಡುವೆ ಮುಸುಕಿನ ಗುದ್ದಾಟಗಳು ಇದ್ದೇ ಇರುತ್ತವೆ. ಅದರಲ್ಲೂ ಶಾಸಕರು ಹಾಗೂ ಆಯಾ ಕ್ಷೇತ್ರಗಳಲ್ಲಿರುವ ಉನ್ನತ ಅಧಿಕಾರಿಗಳು ಹಾವು ಮುಂಗಸಿ ಇದ್ದಹಾಗೆ ಎಂದು ಹಲವರು ಅಭಿಪ್ರಾಯ ಪಡುತ್ತಾರೆ. ಅಲ್ಲದೆ ಅಧಿಕಾರಗಳು ನಾವು ಹೇಳುವ ಮಾತುಗಳನ್ನು ಕೇಳುವುದಿಲ್ಲ

‘ತಪಸ್ವಿಗಳು ತಪಸ್ಸು ಮಾಡುತ್ತಿದ್ದಾರೆ’ ಎಂದು ರಾಹುಲ್ ಗಾಂಧಿ ಫೋಟೋ ಹಂಚಿಕೊಂಡ ವಿರೋಧಿಗಳು! ಅಷ್ಟಕ್ಕೂ…

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು ಹರಿಯಾಣದ ಕುರುಕ್ಷೇತ್ರದ ಮೂಲಕ ಹಾದು ಹೋಗುವಾಗ ರಾಹುಲ್, ಬಿಜೆಪಿ ಮತ್ತು RSS ಅನ್ನು ಕೌರವರು, ಪಾಂಡವರು ಎಂದೆಲ್ಲ ಹೇಳಿ ತಮ್ಮನ್ನು ತಪಸ್ವಿ ಎಂದು ಬಿಂಬಿಸಿಕೊಂಡಿದ್ದರು. ಇದರ ಕುರಿತು ವ್ಯಾಪಕ ಟೀಕೆಗಳೂ

ರಾಜಕೀಯ ರಂಗಕ್ಕೆ ಕಿಚ್ಚ ಸುದೀಪ್ ಎಂಟ್ರಿ!

ರಾಜಕೀಯ ರಂಗದಲ್ಲಿ ಇತ್ತೀಚಿಗಂತೂ ಸಿನಿಮಾ ನಟ ನಟಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಾರೆ. ಕೆಲವರಂತೂ ರಾಜಕೀಯ ಪ್ರವೇಶಿಸಿ ಆಗಾಗ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಕನ್ನಡದ ಸ್ಟಾರ್ ನಟರಾದ ಕಿಚ್ಚ ಸುದೀಪ್ ಕೂಡ ರಾಜಕೀಯ ಅಕಾಡಕ್ಕೆ ಇಳಿಯುತ್ತಾರೆಂಬ ಸುದ್ದಿ ಸಾಕಷ್ಟು ಚರ್ಚೆ ಆಗುತ್ತಿದೆ.

RSS ಅವರು ಅರ್ಧ ಪ್ಯಾಂಟ್ ಹಾಕುವ ಆಧುನಿಕ ಕೌರವರು- ಆದರೆ ಬಿಜೆಪಿಯವರು ಪಾಂಡವರಲ್ಲ ಎಂದ ರಾಹುಲ್ ಗಾಂಧಿ!

ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನನ್ನೊಳಗಿನ ರಾಹುಲ್ ಗಾಂಧಿಯನ್ನು ನಾನು ಕೊಂದಿದ್ದೇನೆಂದು ಹೇಳಿಕೆ ನೀಡಿ ಗೊಂದಲ ಉಂಟುಮಾಡಿದ್ದರು. ಇದೀಗ ಹರಿಯಾಣದ ಯಾತ್ರೆಯ ವೇಳೆ ಅವರು ನೀಡಿರುವ ಮತ್ತೊಂದು ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಇದರಿಂದ ವ್ಯಾಪಕವಾದ ಟೀಕೆಗೂ ಅವರು

ನನ್ನೊಳಗಿನ ‘ರಾಹುಲ್ ಗಾಂಧಿ’ಯನ್ನು ನಾನೇ ಕೊಂದಿದ್ದೇನೆ ಎಂದ ‘ರಾಹುಲ್ ಗಾಂಧಿ’!! ಅಷ್ಟಕ್ಕೂ…

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಅಗಾಗಾ ಯಾವುದಾದರೂ ಒಂದು ಹೇಳಿಕೆಯ ಮೂಲಕ ಸುದ್ಧಿಯಲ್ಲಿರುತ್ತಾರೆ. ಇದೀಗ ಮತ್ತೊಮ್ಮೆ ಇದೇ ರೀತಿ ವಿಚಿತ್ರ ಹೇಳಿಕೆ ನೀಡುವುದರ ಮೂಲಕ ಎಲ್ಲರಲ್ಲೂ ಗೊಂದಲ ಸೃಷ್ಟಿಸಿದ್ದಾರೆ. ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ 118ನೇ ದಿನದ ಅಂಗವಾಗಿ ಹರಿಯಾಣದಲ್ಲಿ