ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

ಬಿಪಿಎಲ್ ಕಾರ್ಡ್ ದಾರರಿಗೆ ಸಿಹಿಸುದ್ದಿ : ಉಚಿತ ಮನೆ ನಿರ್ಮಿಸಲು ಸರಕಾರದ ಪರಿಶೀಲನೆ

ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ನಿವೇಶನ ಇದ್ದರೆ ಸರ್ಕಾರದಿಂದ ಉಚಿತವಾಗಿ ಮನೆ ಕಟ್ಟುವ ಪ್ರಸ್ತಾವನೆಯ ವಿಷಯ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ರಾಜ್ಯಕ್ಕೆ 18 ಲಕ್ಷ ಮನೆಗಳು…

ಕಾಂಗ್ರೆಸ್ ಗೆ ‘ಕೈ’ ಕೊಟ್ಟ ಇನ್ನೊಬ್ಬ ಹಿರಿಯ ನಾಯಕ | ಸಕ್ರಿಯ ರಾಜಕಾರಣಕ್ಕೆ ಗುಲಾಂ ನಬಿ ಆಜಾದ್ ಗುಡ್ ಬೈ !!?

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಕಾಂಗ್ರೆಸ್ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತ್ಯಜಿಸುತ್ತಿದ್ದಾರೆ. ಅಂತೆಯೇ ಇದೀಗ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ರಾಜಕೀಯ ನಿವೃತ್ತಿ ಪಡೆಯುವ ಸುಳಿವು ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ…

ಅಡಿಕೆ ಕುರಿತು ವದಂತಿ ಹಬ್ಬಬೇಡಿ -ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು :ಯಾರೂ ಅಡಿಕೆ‌ ಕುರಿತು ಇಲ್ಲ ಸಲ್ಲದ ಹೇಳಿಕೆ ನೀಡಬಾರದು, ಇದರಿಂದ ಬೆಳೆಗಾರರಿಗೆ ತೊಂದರೆಯಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸೋಮವಾರ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು,ಅಡಿಕೆ‌ ಬ್ಯಾನ್ ಮಾಡುವ ವದಂತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.…

ನಾನು MLA ಮೊಮ್ಮಗ ಎಂದು ಬೈಕ್ ಗೆ ನಂಬರ್ ಪ್ಲೇಟ್ ಹಾಕಿಸಿಕೊಂಡ ಯುವಕ !! | ವೈರಲ್ ಆಗಿದೆ ಈ ಬುಲೆಟ್ ಬಸ್ಯನ ಖದರ್ ಫೋಟೋ

ರಸ್ತೆ ಸಾರಿಗೆ ನಿಗಮದ ಪ್ರಕಾರ ಎಲ್ಲಾ ವಾಹನಗಳಿಗೂ ನಂಬರ್ ಪ್ಲೇಟ್ ಕಡ್ಡಾಯ. ನಂಬರ್ ಪ್ಲೇಟ್ ಇಲ್ಲದೆ ವಾಹನಗಳು ರಸ್ತೆಗೆ ಇಳಿಯಲೇಬಾರದು. ಹೀಗಿರುವಾಗ ತಮಿಳುನಾಡು ಶಾಸಕರೊಬ್ಬರ ಮೊಮ್ಮಗ ಎಂದು ಹೇಳಿಕೊಳ್ಳುತ್ತಾ, ‘Grandson of Nagercoil MLA MR Gandhi’ ಎಂದು…

ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರ ಭೇಟಿಯ ವೇಳೆ ಉಗ್ರರ ದಾಳಿ!! ರಕ್ಷಣಾ ಪಡೆಯ ಯೋಧರಿಗೆ ಗಾಯ- ವಲಸೆ ಕಾರ್ಮಿಕ ಮೃತ್ಯು

ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರ ಭೇಟಿಯ ವೇಳೆ ಉಗ್ರರ ದಾಳಿ ನಡೆದಿದ್ದು, ರಕ್ಷಣಾ ಪಡೆಯ ಯೋಧರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಕಾಶ್ಮೀರದ ಪುಲ್ವಾಮ ಜಿಲ್ಲೆಯ ಸ್ಥಳೀಯರಲ್ಲದ ವಲಸಿಗರ ಮೇಲೆ ಹಾಗೂ ಶೋಪಿಯಾನ್ ನ ಎರಡು ಪ್ರತ್ಯೇಕ…

ಎಲ್ಲಾ ಖಾಸಗಿ ಬಸ್ ಪರವಾನಗಿ ರದ್ದು ಎಂದ ಸಾರಿಗೆ ಸಚಿವ ಶ್ರೀರಾಮುಲು !

ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರ ಸಾವಾಗಿ, 25 ಜನರಿಗೆ ಗಾಯವಾಗಿದೆ. ಹಾಗಾಗಿ ಪಾವಗಡ ವ್ಯಾಪ್ತಿಯ ಎಲ್ಲ ಖಾಸಗಿ ಬಸ್ ಪರವಾನಗಿ ರದ್ದು ಮಾಡುತ್ತೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು…

ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ಹಿನ್ನಡೆ | ಹಿರಿಯ ನಾಯಕಿ ಮೋಟಮ್ಮರಿಗೆ ವೇದಿಕೆಯಲ್ಲಿ ಅವಮಾನ ಮಾಡಿದ ಡಿಕೆಶಿ- ವಿಡಿಯೋ ವೈರಲ್

ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ಹಿನ್ನಡೆಯಾಗಿದ್ದಕ್ಕೆ, ಹಿರಿಯ ನಾಯಕಿ ಮೋಟಮ್ಮರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದ ‘ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ’ದ…

ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್| ಯಾರೆಲ್ಲಾ ಉಚಿತ ಲ್ಯಾಪ್‌ಟಾಪ್ ಗೆ ಅರ್ಹರು ? ಎಲ್ಲಾ ಮಾಹಿತಿ ಇಲ್ಲಿದೆ

ಕರ್ನಾಟಕ ಸರ್ಕಾರವು ಶಿಕ್ಷಣದ ಗುಣಮಟ್ಟ ಕಾಪಾಡಲು, ಉನ್ನತ ಶಿಕ್ಷಣಕ್ಕೆ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರಲ್ಲಿ ಒಂದು ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ನೀಡುವುದು.…

ಎಡಮಂಗಲ : ಕಾಂಗ್ರೆಸ್ ಬೂತ್ ಅಧ್ಯಕ್ಷ ಜಯರಾಮ ಗೌಡ ಪಕ್ಷಕ್ಕೆ ರಾಜಿನಾಮೆ

ಕಡಬ: ಎಡಮಂಗಲ ಗ್ರಾ.ಪಂ.ನ ಎರಡನೇ ವಾರ್ಡಿನ ಕಾಂಗ್ರೆಸ್ ಸಮಿತಿಯ ಬೂತ್ ಅಧ್ಯಕ್ಷ ಜಯರಾಮ ಗೌಡ ಕಲ್ಲರ್ಪೆ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಈ ಬಗ್ಗೆ ಅವರು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರು ರಾಜಿನಾಮೆ…

ಪಂಚರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲು ಹಿನ್ನೆಲೆ | ಆಯಾ ರಾಜ್ಯಗಳ ಅಧ್ಯಕ್ಷರನ್ನು ವಜಾಗೊಳಿಸಿದ ಕಾಂಗ್ರೆಸ್

ಇತ್ತೀಚಿಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯ ಸೋಲನ್ನು ಕಂಡಿರುವ ಹಿನ್ನಲೆಯಲ್ಲಿ ಇದೀಗ ಆಯಾ ರಾಜ್ಯಗಳ ಅಧ್ಯಕ್ಷರಿಗೆ ಗೇಟ್ ಪಾಸ್ ನೀಡುವ ಸಿದ್ಧತೆಯಲ್ಲಿ ಕಾಂಗ್ರೆಸ್ ಇದೆ. ಹೌದು. ಆಯಾ ರಾಜ್ಯಗಳ ಪಕ್ಷದ ಅಧ್ಯಕ್ಷರು ರಾಜೀನಾಮೆ…