Browsing Category

ರಾಜಕೀಯ

ನಡೆದಾಡುವ ದೇವರು, ಸಿದ್ದೇಶ್ವರ ಸ್ವಾಮೀಜಿ ಇನ್ನು ಬರೀ ನೆನಪು!!

ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82)ನಿಧನರಾಗಿದ್ದಾರೆ. ಈ ಘಟನೆ ತಿಳಿದ ಭಕ್ತರು ಆಕ್ರಂದನ ಹೆಚ್ಚಾಗಿದ್ದು ಮಠದ ಬಳಿ ಭಕ್ತ ಸಾಗರ ಹರಿದು ಬರುತ್ತಿದೆ. ಶ್ರೀಗಳು ಇಂದು ಸಂಜೆ 6 ಗಂಟೆ 5 ನಿಮಿಷಕ್ಕೆ ಲಿಂಗೈಕ್ಯರಾಗಿದ್ದು, ನಾಳೆ ಸಂಜೆ

ಕನ್ನಡಿಗರ ಆಕ್ರೋಶದ ಹಿನ್ನೆಲೆ!! ಅಮುಲ್ ಜೊತೆ KMF ವಿಲೀನವಿಲ್ಲ-ಬೊಮ್ಮಾಯಿ ಸ್ಪಷ್ಟನೆ

ಮಂಡ್ಯದಲ್ಲಿ ಚುನಾವಣಾ ಪ್ರಚಾರ ಮತ್ತು ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿ ನಿರ್ಮಾಣವಾಗಿರುವ ಮೆಗಾ ಡೈರಿಯ ಉದ್ಘಾಟನೆಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ ಹಾಲು ಒಕ್ಕೂಟದ 'ನಂದಿನಿ' ಮತ್ತು ಗುಜರಾತಿನ ಹಾಲು ಒಕ್ಕೂಟವಾದ 'ಅಮುಲ್' ಎರಡನ್ನೂ ವಿಲೀನಗೊಳಿಸುವ ಕುರಿತು

ಬಿಜೆಪಿ, ಆರ್ ಎಸ್ ಎಸ್ ನನ್ನ ಗುರುವಿದ್ದಂತೆ – ರಾಹುಲ್ ಗಾಂಧಿ

ಭಾರತೀಯ ರಾಜಕೀಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೆರಡು ಮೊದಲಿನಿಂದಲೂ ಬದ್ಧ ವೈರಿಗಳು. ಏಟಿಗೆ ಎದುರೇಟು ಎಂಬಂತೆ ಬೆಳೆದು ಬಂದ ಪಾರ್ಟಿಗಳಿವು. ಹಾಗೇ ಬಿಜೆಪಿಯ ಪರ ಒಲವಿಟ್ಟುಕೊಂಡಿರುವ ಆರ್ ಎಸ್ ಎಸ್ ಕೂಡ ಕಾಂಗ್ರೆಸ್ ಗೆ ಒಂದು ರೀತಿಯಲ್ಲಿ ವೈರಿಯೆಂದೇ ಹೇಳಬಹುದು. ಯಾವಾಗಲೂ ಕಾಂಗ್ರೆಸ್

ಮಂಡ್ಯದಲ್ಲಿ ನೂತನ ಹಾಲಿನ ಮೆಗಾ ಡೈರಿ ಉದ್ಘಾಟಿಸಿದ ಅಮಿತ್ ಶಾ

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹಾಲಿನ ಡೈರಿ ಉದ್ಘಾಟನೆಯನ್ನು ಸನ್ಮಾನ್ಯ ಕೇಂದ್ರ ಗೃಹಸಚಿವ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ

ತಾಯಿಯ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್ ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಗಾಂಧಿ ನಗರದ ಪಂಕಜ್ ಮೋದಿ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಪಾರ್ಥೀವ ಶರೀರವನ್ನು ಇಡಲಾಗಿತ್ತು. ಪ್ರಧಾನಿ ಮೋದಿಯವರ ಆಗಮನದ ಬಳಿಕ ಅಂತ್ಯಕ್ರಿಯೆ ನಡೆಯುವುದಾಗಿ ತಿಳಿಸಿದ್ದರು. ಇದೀಗ ಅಂತಿಮ ಯಾತ್ರೆ

ಬಿಜೆಪಿ ಸೇರ್ತಾರಾ ಸುಮಲತಾ ಅಂಬರೀಷ್! ಮಂಡ್ಯದಲ್ಲಿ ಬಿಜೆಪಿ ಹಾಕ್ತಾರಾ ಭದ್ರ ಬುನಾದಿ?

ಕರ್ನಾಟಕದಲ್ಲಿ ಚುನಾವಣೆಗೆ ದಿನಗಣನೆ ಶುರುವಾದಾಗಿಂದ ಒಬ್ಬರಾದ ಮೇಲೆ ಒಬ್ಬರಂತೆ ರಾಷ್ಟ್ರ ನಾಯಕರುಗಳು ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರವನ್ನು ಕೈಗೊಳ್ಳುತ್ತಿದ್ದಾರೆ. ಇಂದು ಕೂಡ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಪ್ರಭಲ ನಾಯಕರಾದ ಅಮಿತ್ ಶಾ ಇವರು ಹಳೇ ಮೈಸೂರು ಭಾಗವಾದ

ಸದ್ಯದಲ್ಲೇ ಕಾಂಗ್ರೆಸ್ ನಿಂದ 150 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ! ಅಭ್ಯರ್ಥಿಗಳ ಆಯ್ಕೆ ಹೇಗಿದೆ ನೋಡಿ

ಇನ್ನೇನು ಕರ್ನಾಟಕದಲ್ಲಿ ಕೆಲವೇ ತಿಂಗಳಲ್ಲಿ ವಿಧಾನಸಭೆಯ ಚುನಾವಣೆ ನಡೆಯಲಿದೆ. ಚುನಾವಣೆಯ ಕಾವು ರಂಗೇರಿದೆ. ಈಗಾಗಲೇ ರಾಜಕೀಯ ಪಕ್ಷಗಳು ಅಬ್ಬರದಿಂದ ಪ್ರಚಾರವನ್ನು ನಡೆಸುತ್ತಿವೆ. ಹಲವಾರು ಚುನಾವಣಾ ಯಾತ್ರೆಗಳು, ರಾಲಿಗಳು ನಡೆಯುತ್ತಿವೆ. ಪಕ್ಷಗಳು ಕೂಡ ಕ್ಷೇತ್ರವಾರು ತಮ್ಮ ಅಭ್ಯರ್ಥಿಗಳನ್ನು

ಬಾಳ ಸಂಗಾತಿಯ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ! ಹೇಗಿರಬೇಕಂತೆ ಗೊತ್ತ ಲೈಫ್ ಪಾರ್ಟ್ನರ್?

ರಾಷ್ಟ್ರ ರಾಜಕಾರಣದಲ್ಲಿ ತಮ್ಮನ್ನು ಗುರ್ತಿಸಿಕೊಂಡು, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಆಗಿದ್ದ ರಾಹುಲ್ ಗಾಂಧಿಅವರು ಯುವ ನಾಯಕ ಎಂದೇ ಖ್ಯಾತಿ ಪಡೆದವರು. ರಾಹುಲ್ ಗಾಂಧಿ ಇಂದಿಗೂ ಮದುವೆಯಾಗದೆ ಒಂಟಿಯಾಗೇ ಇದ್ದಾರೆ. ಆದರಿಂದು ರಾಹುಲ್ ಅವರು ಮದುವೆ ವಿಚಾರದಲ್ಲಿ ಸುದ್ಧಿಯಲ್ಲಿದ್ದಾರೆ.