ಡಿ.ಕೆ.ಶಿವಕುಮಾರ್ ಗೆ ಬಿಜೆಪಿಯಿಂದ ಧನ್ಯವಾದ ಟ್ವೀಟ್!
ಬೆಂಗಳೂರು : ಡಿ ಕೆ ಶಿವಕುಮಾರ್ ಅವರಿಗೆ ಬಿಜೆಪಿ ಧನ್ಯವಾದ ತಿಳಿಸುವ ಟ್ವೀಟೊಂದನ್ನು ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಧನ್ಯವಾದ. ಕಾಂಗ್ರೆಸ್ ಮುಕ್ತ ಸಂಕಲ್ಪಕ್ಕೆ ನೀವು ಧ್ವನಿ. ಸೋಲಿನ ಮೇಲೆ ಸೋಲು ಕಾಣುತ್ತಿರುವ ಕಾಂಗ್ರೆಸ್…










