Browsing Category

ರಾಜಕೀಯ

ಪ್ರಧಾನಿ ಮೋದಿ ತಾಯಿ ಆರೋಗ್ಯದಲ್ಲಿ ಏರುಪೇರು : ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲು

: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರನ್ನು ಅಹಮದಾಬಾದ್‌ನಲ್ಲಿರುವ ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ

ರಾಹುಲ್‌ ಗಾಂಧಿ ʼಶ್ರೀ ರಾಮʼ – ಸಲ್ಮಾನ್‌ ಖುರ್ಷಿದ್‌

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯನ್ನು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರು ರಾಮಾಯಣಕ್ಕೆ ಹೋಲಿಸಿದ್ದಾರೆ. ಹಾಗೂ ರಾಹುಲ್ ಗಾಂಧಿಯನ್ನು ಭಗವಾನ್ ಶ್ರೀರಾಮನಿಗೆ ಹೋಲಿಕೆ ಮಾಡಿದ್ದಾರೆ. ರಾಹುಲ್ ಗಾಂಧಿ ಅತಿಮಾನುಷ ವ್ಯಕ್ತಿ, ಈ

ಮಾಜಿ ಸಚಿವ, ಗಣಿದಣಿ ಜನಾರ್ದನ ರೆಡ್ಡಿಯವರಿಂದ ಹೊಸ ರಾಜಕೀಯ ಪಕ್ಷ ಘೋಷಣೆ

ಮಾಜಿ ಸಚಿವ, ಜನಾರ್ದನ ರೆಡ್ಡಿ ಹೊಸ ರಾಜಕೀಯ ಪಕ್ಷದ ಹೆಸರಿಟ್ಟಿದ್ದಾರೆ. ಹೌದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದಂದು ಹೊಸ ರಾಜಕೀಯ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ಸಾರಿಗೆ ಸಚಿವ ಬಿ. ಶ್ರೀರಾಮುಲು ತಮ್ಮ ಆತ್ಮೀಯ ಸ್ನೇಹಿತ ಎಂದು ಬಣ್ಣಿಸುತ್ತಾ, ಭಾನುವಾರ ಬೆಂಗಳೂರಿನ

ರಾಹುಲ್‌ ಗಾಂಧಿಯ ಜತೆ ಸೆಲ್ಪಿ ಕ್ಲಿಕ್ಕಿಸೋದಕ್ಕೆ ಮುಂದಾದ ವ್ಯಕ್ತಿಯನ್ನು ದೂರು ತಳ್ಳಿದ ವಿಡಿಯೋ ವೈರಲ್‌

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್‌ ಗಾಂಧಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನ ಬಹುದೂರ ತಳ್ಳಿದ ಅಘಾತಕಾರಿ ವಿಡಿಯೋ ವೈರಲ್‌ ಆಗಿದೆ, ಈ ವೇದಿಕೆಯಲ್ಲಿ ರಾಹುಲ್‌ ಗಾಂಧಿ ಅವರು ತಮ್ಮ ಪಕ್ಷದ ಬೆಂಬಲಿಗರಿಂದ ಸುತ್ತುವರೆದಿರುವುದನ್ನು ನೋಡಬಹುದು ಇದೀಗ

ಭಾರತ್‌ ಜೋಡೊ ಯಾತ್ರೆಯಲ್ಲಿ ಕಡ್ಡಾಯ ಕೋವಿಡ್‌ ನಿಯಮ ಪಾಲಿಸಿ : ಕೇಂದ್ರ ಆರೋಗ್ಯ ಸಚಿವರಿಂದ ರಾಹುಲ್‌ ಗಾಂಧಿಗೆ ಪತ್ರ

ಚೀನಾ ಮತ್ತು ಪೂರ್ವ ಏಷ್ಯಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ನಡುವೆ ಆರೋಗ್ಯ ಸಚಿವರು ಆದೇಶ ಹೊರಡಿಸಿದ್ದಾರೆ. ರಾಹುಲ್ ಗಾಂಧಿ ಮತ್ತು ಅಶೋಕ್ ಗೆಹ್ಲೋಟ್ ಅವರಿಗೆ ಬರೆದ ಪತ್ರದಲ್ಲಿ, ಮಾಂಡವಿಯಾ ಅವರು ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು

ಹೊಸ ವರ್ಷದ ಮೊದಲ ವಾರದಲ್ಲಿ ಗುಡ್ ನ್ಯೂಸ್ । KPTCL ನ AE, JE ನೇಮಕ ಫಲಿತಾಂಶ- ಸಚಿವ ವಿ ಸುನೀಲ್ ಕುಮಾರ್

ಬೆಳಗಾವಿ: ಕೆಪಿಟಿಸಿಎಲ್ (KPTCL) ನಡೆಸಿದ ಸಹಾಯಕ ಇಂಜಿನೀಯರ್ (AE), ಕಿರಿಯ ಇಂಜಿನೀಯರ್ ಹಾಗೂ ಕಿರಿಯ ಸಹಾಯಕ ಇಂಜಿನೀಯರ್ (JE) ಹುದ್ದೆಗಳ ನೇಮಕಕ್ಕೆ ದಿನಾಂಕ ಹತ್ತಿರ ಬರುತ್ತಿದೆ. ಆಯಾ ಹುದ್ದೆಗಳ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಹೊಸವರ್ಷದಲ್ಲಿ ಗುಡ್ ನ್ಯೂಸ್ ಸಿಗಲಿದೆ. ಕೆಪಿಟಿಸಿಎಲ್

ಸ್ವಾತಂತ್ರ್ಯ ಚಳವಳಿಯಲ್ಲಿ ಬಿಜೆಪಿಯ ಒಂದು ನಾಯಿ ಕೂಡಾ ಸತ್ತಿಲ್ಲ ಎಂಬ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ…

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ "ನಾಯಿ" ಹೇಳಿಕೆ ಮಂಗಳವಾರ ಸಂಸತ್ತಿನಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಆಡಳಿತಾರೂಢ ಬಿಜೆಪಿ ಅವರ ಪಕ್ಷದಿಂದ ಕ್ಷಮೆಯಾಚಿಸಲು ಒತ್ತಾಯಿಸಿದೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಕಾಂಗ್ರೆಸ್ ಹಲವರನ್ನು ಬಲಿಕೊಟ್ಟಿದೆ. ಆದರೆ ಬಿಜೆಪಿ

ನೇಕಾರರಿಗೆ ರಾಜ್ಯ ಸರಕಾರದಿಂದ ಮತ್ತೊಂದು ಭರ್ಜರಿ ಗುಡ್‌ ನ್ಯೂಸ್‌!!

ಈಗಾಗಲೇ ನೇಕಾರರಿಗೆ ಎರಡು ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ ಎಂಬ ಗುಡ್ ನ್ಯೂಸ್ ನೀಡಿರುವ ರಾಜ್ಯ ಸರ್ಕಾರವು, ಇದರ ಬೆನ್ನಲ್ಲೇ ನೇಕಾರರಿಗೆ ತಮಿಳುನಾಡಿನ ರೀತಿ ಉಚಿತ ವಿದ್ಯುತ್ ಪೂರೈಕೆಯ ಬಗ್ಗೆ ಮತ್ತೊಂದು ಶುಭಸುದ್ದಿಯನ್ನು ನೀಡಿದೆ. ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ