ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

ವಿಧಾನ ಪರಿಷತ್ ಮೂರು ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು, ಮಾ.11: ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಅರುಣ ಶಹಾಪುರ, ವಾಯುವ್ಯ ಪದವೀಧರರ ಕ್ಷೇತ್ರಕ್ಕೆ ಹನುಮಂತ ನಿರಾಣಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಎಂ.ವಿ. ರಾಜಶೇಖರ್…

ಭೀಕರ ರಸ್ತೆ ಅಪಘಾತ| ಸಂಸದರ ಪುತ್ರ ಸಾವು!

ಚೆನ್ನೈ : ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ ( ಡಿಎಂಕೆ) ರಾಜ್ಯಸಭಾ ಸಂಸದ ಎನ್ ಆರ್ ಇಳಂಗೋವನ್ ಅವರ ಪುತ್ರ ರಾಕೇಶ್ ( 22) ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮತ್ತೋರ್ವ ಪ್ರಯಾಣಿಕನೊಂದಿಗೆ ಪುದುಚೇರಿಯಿಂದ ಚೆನ್ನೈ ಗೆ ರಾಕೇಶ್…

ಕಾಂಗ್ರೆಸ್ ಕಥೆ ಮುಗೀತಲ್ಲಾ, ಖಾದರ್ ಅವರೇ, ಜೈ ಶ್ರೀರಾಮ್ | ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಘೋಷಣೆ

ಬೆಂಗಳೂರು : ವಿಧಾನಸಭೆಯಲ್ಲಿ ಕಲಾಪ ಆರಂಭ ಆಗುತ್ತಿದ್ದಂತೆಯೇ ಪಂಚ ರಾಜ್ಯ ಚುನಾವಣಾ ಫಲಿತಾಂಶ ಪ್ರತಿಧ್ವನಿಸಿದೆ. ಕಲಾಪದಲ್ಲಿ ವಿಪಕ್ಷ ಉಪನಾಯಕ ಯು ಟಿ ಖಾದರ್ ಅವರು ಎದ್ದು ನಿಂತು ಮಾತನಾಡಲು ಮುಂದಾದ ವೇಳೆ, ” ಖಾದರ್ ಅವರೇ ಕಾಂಗ್ರೆಸ್ ಕಥೆ…

ಉತ್ತರ ಪ್ರದೇಶದಲ್ಲಿ ಕೇಸರಿ ಶಲ್ಯದ ಅಬ್ಬರಕ್ಕೆ ಸೈಕಲ್ ಪಂಚರ್!! | 37 ವರ್ಷಗಳ ಬಳಿಕ ದಾಖಲೆ ಬರೆದು ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದ ‘ಯೋಗಿ’

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ನಿರ್ಣಾಯಕ ಹಂತದಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತದತ್ತ ಸಾಗಿದೆ. ಯೋಗಿ ಆದಿತ್ಯನಾಥ್‌ ಅವರ ಅಭಿವೃದ್ಧಿ ಮಂತ್ರದಿಂದ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಲಿದ್ದು, ಬಿಜೆಪಿ ಬರೋಬ್ಬರಿ 37 ವರ್ಷಗಳ…

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಕಾಂಗ್ರೆಸ್ !! | ಸೋಲಿನ ಹೊಣೆ ಹೊತ್ತ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ರಾಜೀನಾಮೆಗೆ ಕ್ಷಣಗಣನೆ

ಪಂಜಾಬ್‌ನ ವಿಧಾನಸಭಾ ಚುನಾವಣೆಯಲ್ಲಿಕಾಂಗ್ರೆಸ್ ಹೀನಾಯ ಸೋಲುಂಡಿದ್ದು, ಸೋಲಿನ ಹೊಣೆ ಹೊತ್ತ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಕೆಲವೇ ನಿಮಿಷಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ ಮುಂಜಾನೆ ಚರಣ್‌ಜಿತ್ ತಮ್ಮ ಚಂಡೀಗಢದಲ್ಲಿರುವ ನಿವಾಸಕ್ಕೆ ಆಗಮಿಸಿದ್ದಾರೆ.ಪಂಚರಾಜ್ಯ…

ಉತ್ತರಪ್ರದೇಶದಲ್ಲಿ ಎರಡನೇ ಬಾರಿಗೆ ಅಧಿಕಾರದತ್ತ ಬಿಜೆಪಿ !! | ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಮುನ್ನಡೆ

ಉತ್ತರಪ್ರದೇಶದಲ್ಲಿ ಬಿಜೆಪಿ ಈ ಬಾರಿಯೂ ಕಮಾಲ್ ಮಾಡಿದ್ದು, ಈಗಾಗಲೇ 287 ಸ್ಥಾನಗಳಲ್ಲಿ ಮುನ್ನಡೆ ಪಡೆದು ಮತ್ತೊಮ್ಮೆ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಎಸ್ಪಿ 106, ಬಿಎಸ್ಪಿ 4 ಹಾಗೂ ಕಾಂಗ್ರೆಸ್ 3 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. ‌ಉತ್ತರ ಪ್ರದೇಶದಲ್ಲಿ…

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ !!

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ. ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನವು ತಾಂತ್ರಿಕ ವೈಫಲ್ಯದಿಂದ ಕಳೆದ ಶನಿವಾರ ನ್ಯೂ ಓರ್ಲಿಯನ್ಸ್‌ನಲ್ಲಿ…

ಉತ್ತರ ಪ್ರದೇಶದಲ್ಲಿ ಮತ್ತೆ ಕೇಸರಿ ಬಾವುಟ | ಬಿಜೆಪಿಗೆ 200 ಸ್ಥಾನಗಳಲ್ಲಿ ಮುನ್ನಡೆ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಪಂಚರಾಜ್ಯ ಚುನಾವಣೆಯ ಮತದಾನದ ಎಣಿಕೆ ಕಾರ್ಯಕ್ರಮ ಗುರುವಾರ (ಮಾರ್ಚ್ 10) ಬೆಳಗ್ಗೆ 8ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಐದು ರಾಜ್ಯಗಳ ಫಲಿತಾಂಶ ಬಹುತೇಕ ಹೊರಬೀಳಲಿದೆ ಉತ್ತರಪ್ರದೇಶದಲ್ಲಿ 207…

ಇಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ!! ಉತ್ತರಪ್ರದೇಶದಲ್ಲಿ ಏನಾಗಲಿದೆ ಬಿಜೆಪಿ ಸಮೀಕ್ಷೆ!??

ಇಂದು ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಹೊರಬೀಳಲಿದೆ. ಮುಂಬರುವ ರಾಷ್ಟ್ರಪತಿ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆ ದೃಷ್ಟಿಯಿಂದ ವಿಶೇಷ ಮಹತ್ವ ಹೊಂದಿರುವ ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ.…

ರೈತರ ಸಾಲಮನ್ನಾ ಇಲ್ಲ -ಸಹಕಾರ ಸಚಿವ ಸೋಮಶೇಖರ್

ಬೆಂಗಳೂರು : ಕೋವಿಡ್‌ನಿಂದ ಮೃತಪಟ್ಟ ರೈತರ ಸಾಲಮನ್ನಾ ಮಾಡಲು ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ಸಹಕಾರ ಸಚಿವ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಮುನಿರಾಜುಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಸಾಲಮನ್ನಾ…