Browsing Category

ರಾಜಕೀಯ

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಆಮ್ ಆದ್ಮಿ ದಿಗ್ವಿಜಯ | 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ

ದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಆಮ್ ಆದ್ಮ ಪಕ್ಷ (ಎಪಿಪಿ) 134 ಸ್ಥಾನಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 15 ವರ್ಷಗಳ ಬಿಜೆಪಿ ಆಡಳಿತಕ್ಕೆ ಆಮ್ ಆದ್ಮಿ ಅಡ್ಡಗಾಲು ಇಟ್ಟಂತಾಗಿದೆ. ಬಿಜೆಪಿ 103 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ 10

‘ಫಲವತ್ತಾದ ಭೂಮಿಯಲ್ಲಿ ಬೀಜಗಳನ್ನು ಬಿತ್ತಬೇಕು’ ಎನ್ನಲು ಏನು ನಮ್ಮ ತಾಯಂದಿರು ಕೃಷಿ ಭೂಮಿಯೇ? ಅಜ್ಮಲ್…

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿನ್ನೆ ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರು ಮಹಿಳೆಯರು ಮತ್ತು ಹಿಂದೂ ಸಮುದಾಯದ ಬಗ್ಗೆ ಮಾಡಿದ ಹೇಳಿಕೆಗಳ ಬಗ್ಗೆ ತೀವ್ರವಾಗಿ ಹರಿ ಹಾಯ್ದಿದ್ದಾರೆ. ತಾಯಂದಿರ ಗರ್ಭವೇನು "ಕೃಷಿ ಭೂಮಿ" ಯೇ - ಫಲವತ್ತಾದ ಬೆಳೆ ತೆಗೆಯಲು ಎಂದು

ಪ್ರಧಾನಿ ಮೋದಿ ನನ್ನ ಆರೋಗ್ಯ ವಿಚಾರಿಸಿದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ : ಹೆಚ್‌ ಡಿ ದೇವೇಗೌಡರು

ಬೆಂಗಳೂರು: ಜಿ20 ಶೃಂಗಸಭೆಯ ಭಾರತದ ಅಧ್ಯಕ್ಷತೆ ಹಿನ್ನೆಲೆ ನಡೆದ ಸರ್ವಪಕ್ಷ ಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿ "ನನ್ನ ಆರೋಗ್ಯ ವಿಚಾರಿಸಿದ್ದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ"ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ತಮ್ಮ ಟ್ಟಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆಡ.

ಇಟಲಿಗೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ : ಕೃಷಿ ಉತ್ಪನ್ನಗಳ ರಫ್ತು ವ್ಯವಹಾರ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆ ಇಟಲಿ ಪ್ರವಾಸಕ್ಕೆ ತೆರಳಿದ್ದು, ನಿನ್ನೆ(ಡಿ.5) ಇಟಲಿ ಕೃಷಿ ಸಚಿವ ಪ್ರಾನ್ಸಿಸ್ಕೋ ಲೊಲ್ಲೋಬ್ರಿಗಿದಾ ಅವರನ್ನು ಶೋಭಾ ಕರಂದ್ಲಾಜೆ ಭೇಟಿಯಾಗಿ, ಕೃಷಿ ಉತ್ಪನ್ನಗಳ ರಫ್ತು ವ್ಯವಹಾರಕ್ಕೆ ಸಂಬಂಧಪಟ್ಟಂತೆ ಆ ದೇಶದ

ಗುಜರಾತ್ ಚುನಾವಣೋತ್ತರ ಸಮೀಕ್ಷೆ ಬಹಿರಂಗ | ಸತತ 7 ನೇ ಬಾರಿ ಗುಜರಾತಿನಲ್ಲಿ ಬಿಜೆಪಿ , ಹಿಮಾಚಲ ಪ್ರದೇಶ ಕೂಡಾ ಬಿಜೆಪಿ…

ಗುಜರಾತ್ ನಲ್ಲಿ ಮೋದಿಯ ಅಶ್ವಮೇಧದ ಕುದುರೆಯನ್ನು ಈ ಸಲ ಕೂಡಾ ಯಾರಿಂದಲೂ ಕಟ್ಟಿ ಹಾಕಲು ಸಾಧ್ಯವಿಲ್ಲವಾಗಿದೆ. ಈ ಬಾರಿಯೂ ಬಿಜೆಪಿ ಮೋದಿಯ ತವರು ರಾಜ್ಯದಲ್ಲಿ ನಿಚ್ಚಳವಾಗಿ ಅಧಿಕಾರಕ್ಕೆ ಬರಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಜನ್ ಕಿ ಬಾತ್ ಸಮೀಕ್ಷೆಯ ಪ್ರಕಾರ

ರಾಜ್ಯದಲ್ಲಿ ಲವ್ ಜಿಹಾದ್​ಗೆ ಅವಕಾಶ ಕೊಡಲ್ಲ, ಇದ್ರ ವಿರುದ್ಧ ಕಾನೂನು ಕ್ರಮ ಜಾರಿ : ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್…

ಮಧ್ಯಪ್ರದೇಶ: ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಪ್ರಕರಣದಂತೆ ನನ್ನ ರಾಜ್ಯದಲ್ಲಿ ಲವ್ ಜಿಹಾದ್​ಗೆ ಅವಕಾಶ ನೀಡುವುದಿಲ್ಲ, ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನನ್ನು ತರುತ್ತೇವೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ

ಅತಂತ್ರ ಸ್ಥಿತಿಯಲ್ಲಿ ಕೋಡಿಂಬಾಡಿ ಅಶೋಕ್ ಕುಮಾರ್ ರೈ | ಬಿಜೆಪಿಯಲ್ಲಿ ರಿಜೆಕ್ಟ್, ಅತ್ತ ಕಾಂಗ್ರೇಸ್ ಬಾಗಿಲಲ್ಲೇ…

ಪುತ್ತೂರು ಕೋಡಿಂಬಾಡಿಯ ರೈ ಎಸ್ಟೇಟ್ ಮಾಲಕ, ಬಿಜೆಪಿಯ ದ.ಕ. ಜಿಲ್ಲಾ ಕಾರ್ಯಕಾರಿಣಿಯ ಮಾಜಿ ಸದಸ್ಯ ಅಶೋಕ್ ಕುಮಾರ್ ರೈ ಕಾಂಗ್ರೆಸ್‌ ಸೇರ್ಪಡೆಗೆ ಪ್ರಯತ್ನ ನಡೆಸಿರುವುದಾಗಿ ಹಲವು ತಿಂಗಳುಗಳಿಂದ ಪಿಸುಮಾತುಗಳು ನಡೆಯುತ್ತಿದ್ದು, ಇದೀಗ ಆ ವಿಚಾರ ಪುತ್ತೂರು ತಾಲೂಕಿನಲ್ಲಿ ಜೋರಾಗಿ ಕೇಳಿ

ಕಾಂಗ್ರೆಸ್ ಪಕ್ಷ ರೌಡಿಗಳನ್ನ ತಯಾರು ಮಾಡೋ ಫ್ಯಾಕ್ಟರಿ – ಆರ್.ಅಶೋಕ್

ಕಾಂಗ್ರೆಸ್ ಪಕ್ಷವು ರೌಡಿಗಳನ್ನ ತಯಾರು ಮಾಡೋ ಫ್ಯಾಕ್ಟರಿ ಎನ್ನುವ ಮೂಲಕ ಕಂದಾಯ ಸಚಿವ ಆರ್.ಅಶೋಕ್ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ರೌಡಿ ವಿಲ್ಸನ್ ಗಾರ್ಡನ್ ನಾಗ ಸಚಿವ ಸೋಮಣ್ಣರನ್ನು ಭೇಟಿ ವಿಚಾರಕ್ಕೆ ಎದ್ದ ಗದ್ದಲಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಚಿವ