ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

ಕಂದಾಯ ಇಲಾಖೆಯಲ್ಲಿ ಧೂಳು ತಿನ್ನುತ್ತಿದ್ದ ಕಡತಗಳಿಗೆ ಮುಕ್ತಿ| 15-20 ವರ್ಷಗಳ ಕಡತಗಳಿಗೆ ಶೀಘ್ರ ಪರಿಹಾರ- ಆರ್ ಅಶೋಕ್

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಸುಮಾರು 15-20 ವರ್ಷಗಳಿಂದ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ ನೀಡುವ ಕೆಲಸವನ್ನು ಆರ್ ಅಶೋಕ್ ಪ್ರಾರಂಭಿಸಿದ್ದಾರೆ. ಈ ಮೂಲಕ ಜನತೆಗೆ ಅನುಕೂಲ‌ಮಾಡಿಕೊಡುವ ವಿನೂತನ ಕಾರ್ಯಕ್ರಮವನ್ನು ಗುರುವಾರ ಮೈಸೂರಿನಲ್ಲಿ ಕಂದಾಯ ಸಚಿವ ಆರ್ ಅಶೋಕ್…

ಉಕ್ರೇನ್ ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವಿಗೆ ಮರುಗಿದ ಪ್ರಧಾನಿ ಮೋದಿ!! ಸಾಂತ್ವನ ಕೋರಿ ಹೆತ್ತವರಿಗೆ ಕರೆ ಮಾಡಿದ ಮೋದಿ ಹೇಳಿದ್ದೇನು!?

ರಷ್ಯಾ ಹಾಗೂ ಉಕ್ರೆನ್ ನಡುವೆ ನಡೆಯುತ್ತಿರುವ ಯುದ್ಧದ ಭೀಕರತೆಗೆ ಸಿಲುಕಿ ಭಾರತೀಯ ಮೆಡಿಕಲ್ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಕ್ರೇನ್ ನ ಖಾರ್ಕಿವ್ ನಗರದಲ್ಲಿ ನಡೆದಿದ್ದು ವಿಷಯ ತಿಳಿಯುತ್ತಲೇ ಭಾರತದ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಯ ಕುಟುಂಬಕ್ಕೆ ಧೈರ್ಯ ತುಂಬಿ…

ನ್ಯಾಯಾಂಗ ಬಂಧನದಿಂದ ಬಿಡುಗಡೆ ನಂತರ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ನೀಡಿದ ಹೇಳಿಕೆ ಏನು?

ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ಅಹಿಂಸಾ ಅವರನ್ನು ಫೆ.16 ರಂದು ಫೇಸ್ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಆಕ್ಷೇಪಾರ್ಹ ಟ್ವೀಟ್ ಮಾಡಿದ ಕಾರಣಕ್ಕೆ ಶೇಷಾದ್ರಿಪುರಂ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದರು. ಜಾತಿ, ಧರ್ಮ ಹಾಗೂ ಎರಡು ಗುಂಪಿನ ನಡುವೆ…

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹದಗೆಟ್ಟ ಆರೋಗ್ಯ : ಆಸ್ಪತ್ರೆಗೆ ದಾಖಲು

ಕಳೆದ 2 ತಿಂಗಳಿನಿಂದ ಪಂಜಾಬ್, ಗೋವಾ ಸೇರಿದಂತೆ ಹಲವೆಡೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಇದೀಗ ಅನಾರೋಗ್ಯಕ್ಕೀಡಾಗಿದ್ದಾರೆ. ಚುನಾವಣೆ ಪ್ರಚಾರಕ್ಕೆ ತೆರಳಿದ ಪರಿಣಾಮ ಆಹಾರದಲ್ಲಿ ವ್ಯತ್ಯಾಸ ಉಂಟಾಗಿದ್ದು, ಚಿಕಿತ್ಸೆ ಪಡೆಯಲು ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಅರವಿಂದ್…

ನನ್ನ ಸಾವಿಗೆ ಅವರು ಪ್ರಾರ್ಥನೆ ಮಾಡಿದರು, ಇದರಿಂದ ನನಗೆ ಬೇಸರವಾಗಲಿಲ್ಲ, ಖುಷಿ ಆಯಿತು – ಪ್ರಧಾನಿ ನರೇಂದ್ರ ಮೋದಿ

ರಾಜಕಾರಣದಲ್ಲಿ ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗದೇ ಇರುವುದು ಸಾಮಾನ್ಯ ಸಂಗತಿ. ಆದರೆ ರಾಜಕಾರಣಿಯೊಬ್ಬರ ಅದರಲ್ಲಿಯೂ ಪ್ರಧಾನಿಯೊಬ್ಬರ ಸಾವಿಗೆ ಪ್ರಾರ್ಥನೆ ಮಾಡುವಂಥ ಮನಸ್ಸು ಕೂಡಾ ರಾಜಕಾರಣದಲ್ಲಿ ಇದೆ ಎಂಬ ವಿಷಯವನ್ನು ಸ್ವತಃ ನರೇಂದ್ರ ಮೋದಿಯವರೇ ಬಹಿರಂಗ ಪಡಿಸಿದ್ದಾರೆ‌. ಉತ್ತರಪ್ರದೇಶದ ಚುನಾವಣಾ…

ಮತ್ತೆ ಗರಿಗೆದರಿದ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ | ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜನರಿಗೆ ಸ್ವಂತ ವೆಚ್ಚದಲ್ಲಿ ಒಂದು ಟನ್ ಬಿಸಿ ಬಿಸಿ ಚಿಕನ್ ಕಬಾಬ್ ವಿತರಿಸಿದ ವ್ಯಕ್ತಿ !!

ಅರ್ಧದಲ್ಲೇ ಮೊಟಕುಗೊಂಡಿದ್ದ ಕಾಂಗ್ರೆಸ್ ನ‌ ಮೇಕೆದಾಟು ಪಾದಯಾತ್ರೆ ಮತ್ತೆ ಗರಿಗೆದರಿದೆ. ಪಾದಯಾತ್ರೆಗೆ ಕಾಂಗ್ರೆಸ್ ಕಾರ್ಯಕರ್ತರು ದುಡ್ಡಿನ ಹೊಳೆಯೇ ಸುರಿಸಿದಂತೆ ಕಾಣುತ್ತಿದೆ. ಮೇಕೆದಾಟು 2.0 ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಹಸ್ರಾರು ಸಂಖ್ಯೆಯ ಜನರಿಗೆ ಸಿದ್ಧವಾಗಿದ್ದ ಭೂರಿ ಭೋಜನವೇ ಪಾದಯಾತ್ರೆಯ ಹೈಲೈಟ್ ಆಗಿತ್ತು…

ಮಂಗಳೂರು : ದರ್ಗಾ, ದೈವಸ್ಥಾನ, ಚರ್ಚ್ ಗೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಮಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳೂರು ಪ್ರವಾಸದಲ್ಲಿದ್ದಾರೆ. ನಿನ್ನೆ ಅವರು ಉಳ್ಳಾಲದ ಐತಿಹಾಸಿಕ ಸೈಯ್ಯದ್ ಮದನಿ ದರ್ಗಾ ಉರುಸ್ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದಾರೆ. ಅದಕ್ಕೂ ಮೊದಲು ತೊಕ್ಕೊಟ್ಟಿನಲ್ಲಿರುವ ಸಂತ ಸೆಬಾಸ್ಟಿಯನ್ ಚರ್ಚ್ ಗೆ ಭೇಟಿ…

ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಲು ಕೇಂದ್ರದಿಂದ ಅನುಮತಿ !!!

ರಾಜ್ಯದ ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುವ ಕುರಿತು ಕೇಂದ್ರ ಸರಕಾರವು‌ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯ ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುವ ಬಗ್ಗೆ ರಾಜ್ಯ ಸರಕಾರಗಳೇ ನಿರ್ಣಯ ತೆಗೆದುಕೊಳ್ಳಬೇಕು ಎಂದು ಲೋಕಸಭೆಯಲ್ಲಿ ಇಂದು ಕೇಂದ್ರ ಸರಕಾರವು ಹೇಳಿದೆ. ಸಿಬಿಎಸ್ಇ…

ಮದ್ಯಪ್ರಿಯರೇ ನಿಮಗೊಂದು ಗುಡ್ ನ್ಯೂಸ್ : ಮದ್ಯದ ದರದಲ್ಲಿ ಹೆಚ್ಚಳವಿಲ್ಲ- ಅಬಕಾರಿ ಸಚಿವ ಕೆ ಗೋಪಾಲಯ್ಯ

ಬೆಂಗಳೂರು : ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರಕಾರ ಚಿಂತನೆ ಮಾಡಿಲ್ಲ ಎಂಬುದಾಗಿ ಹೇಳಿದ್ದಾರೆ. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ಹೇಳಿದ್ದಾರೆ.…

ಉತ್ತರಪ್ರದೇಶ ಚುನಾವಣಾಧಿಕಾರಿಯ ಸ್ಟೈಲಿಶ್ ಲುಕ್ | ಸೆನ್ಸೇಶನ್ ಹುಟ್ಟುಹಾಕಿದ ಮಹಿಳೆಯ ಮೈಮಾಟಕ್ಕೆ ಮನಸೋತ ಮಂದಿ

ಉತ್ತರಪ್ರದೇಶದ ಮಹಿಳಾ ಚುನಾವಣಾ ಮತಗಟ್ಟೆ ಅಧಿಕಾರಿ ಈ ರೀನಾ ದ್ವಿವೇದಿ. ತುಂಬಾ ಜನರಿಗೆ ಈ ಹೆಸರು ನೆನಪಿರಬಹುದು. 2017 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ, ನಂತರ 2019 ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಭಾರೀ ಸುದ್ದಿ ಮಾಡಿದಂತಹ…