Browsing Category

ರಾಜಕೀಯ

ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು  : ಇಂದು ಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ( Former CM Siddaramaiah )ಆಸ್ಪತ್ರೆಗೆ ದಾಖಲಾಗಿದ್ದು, ಸಣ್ಣ ಶಸ್ತ್ರಚಿಕಿತ್ಸೆಗಾಗಿ  ಬೆಂಗಳೂರಿನ ಮಣಿಪಾಲ ಆಸ್ಪತ್ರೆ(Manipal Hospital, Bangalore) ಗೆ ದಾಖಲಾಗಿದ್ದಾರೆ. ಬಳಿಕ 4 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು

ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡಿಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡಿಲ್ಲ. ಅವರಿಗೆ ಪ್ರೋತ್ಸಾಹವನ್ನೂ ನೀಡಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ (BJP) ನಾಯಕರುಗಳು ಇತ್ತೀಚೆಗೆ ರೌಡಿಗಳ ಸಹವಾಸ ಮಾಡುತ್ತಿರುವ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಸಚಿವ ವಿ. ಸೋಮಣ್ಣ

ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಸರಕಾರಿ ಕಾಲೇಜು ತೆರೆದರೆ ಹೋರಾಟ ಖಂಡಿತ – ಪ್ರಮೋದ್ ಮುತಾಲಿಕ್ ಆಕ್ರೋಶ

ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಸರ್ಕಾರಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಮುಂದಾಗಿದ್ದಕ್ಕೆ ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯದ ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ

ಭಾರತ್ ಜೋಡೋ ಯಾತ್ರೆಯಲ್ಲಿ ಬಿದ್ದು ಕೈ ಮುರಿದುಕೊಂಡ ಕೆ.ಸಿ ವೇಣುಗೋಪಾಲ್

ಇಂದೋರ್ : ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಕೆಳಗೆ ಬಿದ್ದು ಕೈ ಮುರಿದುಕೊಂಡಿದ್ದಾರೆ.ಮಧ್ಯಪ್ರದೇಶದ ಇಂದೋರ್‌ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು

ಮೈಸೂರು: ವಿವಾದ ಸೃಷ್ಟಿಸಿದ್ದ ಬಸ್ ನಿಲ್ದಾಣದ ಮೇಲಿದ್ದ ಗುಂಬಜ್ ತೆರವು!

ಮೈಸೂರು: ಗುಂಬಜ್ ಮಾದರಿ ಬಸ್ ಶೆಲ್ಟರ್ ನಿರ್ಮಾಣ ವಿವಾದಕ್ಕೆ ಶಾಸಕ ಎಸ್.ಎ.ರಾಮ್‌ದಾಸ ಅಂತ್ಯ ಹಾಡಿದ್ದಾರೆ. ವಿವಾದಕ್ಕೆ ಕಾರಣವಾಗಿದ್ದ ಬಸ್ ನಿಲ್ದಾಣದ ಮೇಲಿದ್ದ ಗುಂಬಜ್ ಅನ್ನು ಇದೀಗ ತೆರವುಗೊಳಿಸಲಾಗಿದೆ. ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಜೆಎಸ್ಎಸ್ ಕಾಲೇಜು ಎದುರು ಇದ್ದ ಬಸ್

ಹಿಂದೂ ಹುಡುಗಿಯರೇ ಜಾಗೃತೆ | ಪ್ರೀತಿ, ಪ್ರೇಮದ ವಿಷಯದಲ್ಲಿ ಮೋಸ ಹೋಗಬೇಡಿ, ಪೀಸ್‌ ಪೀಸ್‌ ಆಗ್ತೀರಾ

ಹಿಂದೂ ಹುಡುಗಿಯರು ಎಚ್ಚರಿಕೆ ವಹಿಸಿ, ಆತುರದಲ್ಲಿ ಪ್ರೀತಿಗೆ ಮೋಸ ಹೋಗಿ ಪೀಸ್ ಪೀಸ್ ಆಗಬೇಡಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ರಾಮನಗರದಲ್ಲಿ ಹಿಂದು ಯುವತಿಯರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಈ ನಡುವೆ ಪ್ರಮೋದ್ ಮುತಾಲಿಕ್ ಅವರು ಪ್ರಸ್ತುತ ನಡೆಯುತ್ತಿರುವ

ಸರಿಯಾಗಿ ಕುಕ್ಕರ್‌ ಬ್ಲಾಸ್ಟ್‌ ಗೊಳ್ತಿದ್ರೆ ಭಾರಿ ಅವಘಡ ನಡೆಯುತಿತ್ತು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ : ಗೃಹ …

ಮಂಗಳೂರು : ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತುಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಮಂಗಳೂರು ಸ್ಪೋಟ ಪ್ರಕರಣ ಸಂಬಂಧ ಮಂಗಳೂರಿಗೆ ಭೇಟಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಗಾಯಾಳು ಆಟೋ ಚಾಲಕ ಪುರುಷೋತ್ತಮ್ ನನ್ನು ಭೇಟಿ ಮಾಡಿ

ಮಂಗಳೂರು ಸ್ಫೋಟ ನಡೆದ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಡಿಜಿಪಿ ಪ್ರವೀಣ್ ಸೂದ್ ಅವರು ಗರೋಡಿ ಬಳಿಯ ಆಟೋರಿಕ್ಷಾ ಸ್ಫೋಟ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅವರು ಅಲ್ಲಿಯೇ ಇರಿಸಲಾಗಿರುವ ಆಟೋರಿಕ್ಷಾವನ್ನು ವೀಕ್ಷಿಸಿ ಘಟನೆಯ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದರು.