ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

ಟೀವಿ ಡಿಬೇಟ್ ಗೆ ಬನ್ನಿ ಎಂದು ಭಾರತದ ಪ್ರಧಾನಿ ಮೋದಿಗೆ ಆಹ್ವಾನ ಕೊಟ್ಟ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ !

ಭಾರತ ಪಾಕಿಸ್ತಾನ ನಡುವಿನ ಭಿನ್ನಮತ ಬಗೆಹರಿಸಲು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಒಂದು ಉಪಾಯ ಹೇಳಿಕೊಟ್ಟಿದ್ದಾರೆ. ಅದೇನೆಂದರೆ ಪ್ರಧಾನಿ ನರೇಂದ್ರ ಮೋದಿ ಜೊತೆ ಟೀವಿ ಟಿಬೆಟ್! ಉಭಯ ದೇಶಗಳ‌ ಭಿನ್ನಮತ ಬಗೆಹರಿಸಿಕೊಳ್ಳಲು ತಮ್ಮ ಜೊತೆಗೆ ಟೀವಿ ಡಿಬೆಟ್ ಗೆ…

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಿಹಿ ಸುದ್ದಿ; ಬಜೆಟ್ ನಲ್ಲಿ ವೇತನ ಹೆಚ್ಚಳ- ಹಾಲಪ್ಪ ಆಚಾರ್

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ರಾಜ್ಯ ಸರಕಾರ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ. ವೇತನ ಹಾಗೂ ಭತ್ಯೆ ಹೆಚ್ಚಳ ಮಾಡುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಿದ್ದು, ಬಜೆಟ್ ನಲ್ಲಿ ವೇತನ ಹೆಚ್ಚಳ ಮಾಡುವ ಸಾಧ್ಯತೆ…

ಮುಖ್ಯಮಂತ್ರಿ, ಸಚಿವರು, ಶಾಸಕರ ಸಂಬಳದಲ್ಲಿ ಭರ್ಜರಿ ಹೆಚ್ಚಳ! ಯಾರ್ಯಾರಿಗೆ ಎಷ್ಟು ಸಂಬಳ ? ಇಲ್ಲಿದೆ ಫುಲ್ ಡಿಟೇಲ್ಸ್

ಬೆಂಗಳೂರು : ವಿಧಾನಸಭೆಯಲ್ಲಿ ಕರ್ನಾಟಕ ಶಾಸಕರ ವೇತನ, ಪಿಂಚಣಿ ಮತ್ತು ಭತ್ಯೆ ( ತಿದ್ದುಪಡಿ) ಮಸೂದೆ 2022 ಕ್ಕೆ ಅಂಗೀಕಾರ ಸಿಕ್ಕಿದ್ದು ಇದರಿಂದಾಗಿ ವಿಧಾನಸಭೆ, ವಿಧಾನಪರಿಷತ್ ಎರಡೂ ಸದನಗಳ ಶಾಸಕರ, ಸ್ಪೀಕರ್, ಉಪಸ್ಪೀಕರ್, ಸಭಾಪತಿ, ಉಪಸಭಾಪತಿಗಳ ಸಂಬಳ ಶೇಕಡಾ…

ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ| ಪ್ರಧಾನಿ ಮೋದಿಯಿಂದ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ

ಶಿವಮೊಗ್ಗದಲ್ಲಿ ನಿನ್ನೆ ನಡೆದ ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣದ ಸುದ್ದಿ ಪ್ರಧಾನಿ ನರೇಂದ್ರ ಮೋದಿಯವರಿಗೂ ತಲುಪಿದೆ ಎಂದು ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈಶ್ವರಪ್ಪ ಅವರು ಇಂದು ಹರ್ಷ ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ಭಾಗವಹಿಸಿ, ನಂತರ ಹರ್ಷನ ಮನೆಗೆ…

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ| ಮೂವರ ಬಂಧನ- ಸುದ್ದಿಗೋಷ್ಠಿಯಲ್ಲಿ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆ

ಬೆಂಗಳೂರು : ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಎಡಿಜಿಪಿ ಎಸ್ ಮುರುಗನ್ ಅವರನ್ನೇ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು…

ಶಿವಮೊಗ್ಗ ಹರ್ಷ ಹತ್ಯೆ ಪ್ರಕರಣ : ಇನ್ನಾದರೂ SDPI ಸಂಘಟನೆ ಬ್ಯಾನ್ ಮಾಡಲಿ- ಪ್ರತಾಪ್ ಸಿಂಹ ಆಕ್ರೋಶ

ಬೆಂಗಳೂರು : ಕಾರ್ಯಕರ್ತನ ಕಗ್ಗೊಲೆ ನೋಡಿ ಮನಸ್ಸಿಗೆ ನೋವಾಗುತ್ತಿದೆ. ನಮ್ಮ‌ ಸರಕಾರದ ಅವಧಿಯಲ್ಲಿಯೇ ಇಂತಹ ಘಟನೆ ಆಗ್ತಿರೋದು ನಾಚಿಕೆ ಆಗ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಹತ್ಯೆ…

ಮೇವು ಹಗರಣ : 5 ವರ್ಷ ಜೈಲು ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್| ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯದಿಂದ ಆದೇಶ

ಹೊಸದಿಲ್ಲಿ : ಆರ್ ಜೆ ಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರಿಗೆ ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯವು ಸೋಮವಾರ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ 60 ಲಕ್ಷ ರೂ.ದಂಡ ವಿಧಿಸಿದೆ. ಫೆ.15 ರಂದು ಲಾಲು ಪ್ರಸಾದ್…

ಬಿಜೆಪಿ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕಾರ ಮಾಡಿದ ಪ್ರಧಾನಿ ಮೋದಿ| ವೇದಿಕೆಯಲ್ಲೇ ನಡೆದ ಈ ಘಟನೆ| ಸೋಷಿಯಲ್ ಮೀಡಿಯಾದಲ್ಲಿ ಈ ವೀಡಿಯೋ ಸಖತ್ ವೈರಲ್

ಭಾನುವಾರ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡುತ್ತಾ ಇರುವ ಸಂದರ್ಭದಲ್ಲಿ ಒಂದು ಘಟನೆ ನಡೆದಿದೆ. ಪ್ರಧಾನಿ ಮೋದಿ ಅವರು‌ ಶ್ರೀರಾಮನ ಮೂರ್ತಿ ನೀಡಿದ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕರಿಸಿದ ವೀಡಿಯೋ ಒಂದು ವೈರಲ್ ಆಗಿದೆ. ಚುನಾವಣಾ ಸಭೆಯ…

ಕಾಂಗ್ರೆಸ್ ಶಾಸಕನ ತೋಟದಲ್ಲಿ ಗೋಮಾಂಸ ಮಾರಾಟ| ತೋಟದ ಕಾರ್ಮಿಕನಿಂದ ಕೃತ್ಯ

ಚಿಕ್ಕಮಗಳೂರು : ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡರ ಅವರ ತೋಟದಲ್ಲಿ ಕಾರ್ಮಿಕನಾಗಿ‌ ದುಡಿಯುತ್ತಿದ್ದ ಅಸ್ಸಾಂ ಮೂಲದ ಜಲೀಲ್ ಶೇಖ್ ಎಂಬಾತ ಹಿಂದೂ‌ ಪರ ಸಂಘಟನೆಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಶೃಂಗೇರಿ ಕ್ಷೇತ್ರದ ಶಾಸಕ ಟಿ ಡಿ ರಾಜೇಗೌಡರ ತೋಟದಲ್ಲಿ…

ಪಂಜಾಬ್ ಚುನಾವಣೆ : ನಟ ಸೋನುಸೂದ್ ಗೆ ಮತಗಟ್ಟೆಗೆ ಹೋಗದಂತೆ ನಿರ್ಬಂಧ!!!

ನಟ ಸೋನು ಸೂದ್ ಮೊಗಾದಲ್ಲಿ ಮತದಾನ ಕೇಂದ್ರಗಳಿಗೆ ತೆರಳದಂತೆ ಚುನಾವಣಾ ಆಯೋಗ ನಿರ್ಬಂಧಿಸಿದೆ. ಪಂಜಾಬ್ ವಿಧಾನಸಭೆಗೆ ಭಾನುವಾರ ಒಂದೇ ಹಂತದ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸೋನು ಸೂದ್ ಗೆ ನಿರ್ಬಂಧ ಹೇರಿದೆ. ಮತಗಟ್ಟೆಯಲ್ಲಿ ಮತದಾರರ ಮೇಲೆ ಪ್ರಭಾವ…