ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

ಸ್ಯಾಂಡಲ್​ವುಡ್​ಗೆ ಪಾದಾರ್ಪಣೆ ಮಾಡಿದ “ರಾಜಾಹುಲಿ” ಬಿ.ಎಸ್ ಯಡಿಯೂರಪ್ಪ !! | ಮಾಜಿ ಮುಖ್ಯಮಂತ್ರಿ ಬಣ್ಣ ಹಚ್ಚಿರುವ ಸಿನಿಮಾ ಯಾವುದು ಗೊತ್ತಾ ??

ಬಿಜೆಪಿ ಪಾಳಯದ “ರಾಜಹುಲಿ” ಬಿ. ಎಸ್ ಯಡಿಯೂರಪ್ಪ. ಕರ್ನಾಟಕ ಕಂಡ ಜನಪ್ರಿಯ ಮುಖ್ಯಮಂತ್ರಿಗಳಲ್ಲಿ ಇವರು ಕೂಡ ಒಬ್ಬರು. ಇತ್ತೀಚಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸ್ಯಾಂಡಲ್​ವುಡ್​ಗೆ ಪಾದಾರ್ಪಣೆ ಮಾಡಿದ್ದಾರೆ. ಮೊಟ್ಟಮೊದಲ ಬಾರಿಗೆ ‘ತನುಜಾ’ ಎಂಬ…

ಸಿಂಧೂರ, ಕುಂಕುಮ ಧರಿಸಿ ಬಂದವರನ್ನು ತಡೆಯಬಾರದು – ಬಿ ಸಿ ನಾಗೇಶ್| ಹಿಜಾಬ್ ಧಾರ್ಮಿಕ ಸಂಕೇತ- ಬಿಂದಿ, ಸಿಂಧೂರ ಅಲಂಕಾರಿಕ ವಸ್ತು: ಹೋಲಿಕೆ ಸರಿಯಲ್ಲ

ಹಿಜಾಬ್ ಪ್ರಕರಣ ತಣ್ಣಗಾಗುವ ಲಕ್ಷಣ ಕಾಣಿಸುತ್ತಿಲ್ಲ. ಇದೀಗ ಹಿಜಾಬ್ ಜೊತೆ ಜೊತೆಗೆ ಸಿಂಧೂರ ಕುಂಕುಮ ಹಾಕುವುದಕ್ಕೆ ಕೂಡಾ ಈ ಸಂಘರ್ಷ ಬಂದಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್ , ” ಸಿಂಧೂರ, ಕುಂಕುಮ,…

ಹಿಜಾಬ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್| ಸೋಮವಾರ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ನಿನ್ನೆ ವಿಚಾರಣೆಯನ್ನು ಮಾಡಿದ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿಯನ್ನು ಇಂದಿಗೆ ಮುಂದೂಡಿತ್ತು. ಇಂದು ಸರಕಾರದ ಪರವಾಗಿ…

ಹಿಜಾಬ್ ವಿವಾದ : ” ಶಿಕ್ಷಣಕ್ಕಿಂತ ಹಿಜಾಬ್ ಮುಖ್ಯ” ಎನ್ನುವವರ ಅಜ್ಜಂದಿರು ಭಾರತದ ಬದಲು ಪಾಕಿಸ್ತಾನವನ್ನೇ ಆಯ್ಕೆ ಮಾಡಿ ಹೋಗಬಹುದಿತ್ತಲ್ವಾ!!!

ನವದೆಹಲಿ : ಹಿಜಾಬ್ ವಿವಾದ ರಾಷ್ಟ್ರಾದ್ಯಂತ ಹರಡಿದೆ. ಈ ವಿವಾದದ ಬಗ್ಗೆ ಹಲವಾರು ಕಡೆಯಿಂದ ಹಲವು ಹೇಳಿಕೆಗಳು ಬರುತ್ತಲೇ ಇದೆ. ಹೈಕೋರ್ಟ್ ಶಾಲಾ ಕಾಲೇಜಿನಲ್ಲಿ ಧಾರ್ಮಿಕ ಆಚರಣೆ ಸಲ್ಲದು ಮುಂದಿನ ತೀರ್ಪು ಬರುವವರೆಗೂ ಅಂತಾ ಹೇಳಿದರೂ ಕಾನೂನಿನ ಮಾತಿಗೂ…

ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಅರೆಸ್ಟ್ !!!

ಸಚಿವ ಈಶ್ವರಪ್ಪ ಕೆಂಪುಕೋಟೆ ಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ರಾಷ್ಟ್ರದ್ರೋಹ ದಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಎದುರು ಪ್ರತಿಭಟನೆ…

ಸಾಮಾಜಿಕ ಜಾಲತಾಣದಲ್ಲಿ ಪೇಚಿಗೆ ಸಿಲುಕಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್!! ಎಡಿಟೆಡ್ ಫೋಟೋ ಹಾಕಿ ಜನರನ್ನು ನಂಬಿಸಲು ಮಾಡಿದ ಪ್ರಯತ್ನ ಪುಸ್ಕ

ಭಾರತದಲ್ಲಿ ಪ್ರಧಾನಿಯ ಬಳಿಕ ಅತೀ ಹೆಚ್ಚು ಸದ್ದು ಮಾಡಿದ, ತನ್ನ ಉತ್ತಮವಾದ ನಿಲುವುಗಳಿಂದ ಜನಮನಗೆದ್ದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆ ಒಂದು ಫೋಟೋ ದಿಂದಾಗಿ ಸಾಮಾಜಿಕ ಜಾಲತಾಣದಲ್ಲಿ ಪೇಚಿಗೆ ಸಿಲುಕಿದಲ್ಲದೆ, ವ್ಯಾಪಕ ಟೀಕೆಗೂ ಗುರಿಯಾಗಿದ್ದಾರೆ. ಸಾರ್ವಜನಿಕ ಸಭೆಯೊಂದರಲ್ಲಿ…

ದೇವಸ್ಥಾನಗಳಲ್ಲಿ ಗಂಟೆ, ಜಾಗಟೆ ಶಬ್ದ ನಿರ್ಬಂಧ ಆದೇಶ ಹಿಂಪಡೆದ ಧಾರ್ಮಿಕ ದತ್ತಿ ಇಲಾಖೆ!!!

ಬೆಂಗಳೂರು : ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ‘ ದೇವಸ್ಥಾನಗಳಲ್ಲಿ ಜಾಗಟೆ, ಗಂಟೆ, ಶಂಖ, ಊದುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ. ಹಾಗಾಗಿ ಅವುಗಳನ್ನು ಬಳಸದಂತೆ ನಿರ್ಬಂಧ ವಿಧಿಸಿದ್ದ‌ ಆದೇಶವನ್ನು ಧಾರ್ಮಿಕ ದತ್ತಿ ಇಲಾಖೆ ಹಿಂಪಡೆದಿದೆ ಎಂಬುದಾಗಿ ತಿಳಿಸಿದೆ.…

ಹಿಜಾಬ್ ವಿವಾದ : ವಿಚಾರಣೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ| ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿದಿದೆ. ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ ವಿಚಾರಣೆ…

ಆನ್ಲೈನ್ ಗೇಮಿಂಗ್ ಗೆ ಹೈಕೋರ್ಟ್ ನಿಂದ ಗ್ರೀನ್ ಸಿಗ್ನಲ್| ರಾಜ್ಯ ಸರಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ನಿಷೇಧಗೊಂಡಿದ್ದ ಆನ್ಲೈನ್ ಗೇಮಿಂಗ್ ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇತ್ತೀಚೆಗಷ್ಟೇ ರಾಜ್ಯ ಸರಕಾರ ಆನ್ಲೈನ್ ಗೇಮಿಂಗ್ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಈ ಬಗ್ಗೆ ನಿಷೇಧ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು.…

ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ ಎಂದ ಕಾಂಗ್ರೆಸ್ ನಾಯಕ !! | ಜೈನ ಸಮುದಾಯದಿಂದ ವ್ಯಾಪಕ ಆಕ್ರೋಶ

ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ ಎಂದು ಭಗವಾನ್ ಬಾಹುಬಲಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನ್ಯೂ ಇಂಡಿಯನ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್‍ರನ್ನು ಉದಯಗಿರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ ಎಂದು ಅಯೂಬ್ ಖಾನ್ ಅವಹೇಳನಕಾರಿ…