Browsing Category

ರಾಜಕೀಯ

ಸಲಾಂ ಮಂಗಳಾರತಿ ಕೊಲ್ಲೂರು ದೇವಸ್ಥಾನದಲ್ಲಿ ಹಿಂದೆಯೂ ಇತ್ತು – ಯುಟಿ ಖಾದರ್

ಕರಾವಳಿಯ ಸುಪ್ರಸಿದ್ದ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಈ ಹಿಂದೆ ಸಲಾಂ ಪೂಜೆ ನಡೆಯುತ್ತಿತ್ತು ಎಂಬುದಾಗಿ ವಿಧಾನಸಭಾ ವಿಪಕ್ಷ ಉಪನಾಯಕರಾದ ಯುಟಿ ಖಾದರ್ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಈ ಹಿಂದೆ ಸಲಾಂ ಪೂಜೆ ಮಾಡಲಾಗುತಿತ್ತು.

ಮೋದಿ ಭಾಷಣ ಮಾಡೋ ಕೆಂಪುಕೋಟೆಯನ್ನು ಕಟ್ಟಿದ್ದು ಮುಸ್ಲಿಮರು : ಸಿಎಂ ಇಬ್ರಾಹಿಂ

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರು ಮಾನ್ಯ ನರೆಂದ್ರ ಮೋದಿ ಹಾಗೂ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ದ ಹರಿಹಾಯ್ದಿದ್ದಾರೆ. ಮೋದಿ (Narendra Modi) ನಿಂತು ಭಾಷಣ ಮಾಡುವ ಕೆಂಪು ಕೋಟೆ (Red Fort) ಯನ್ನು ಮುಸ್ಲಿಮರು ಕಟ್ಟಿಸಿದ್ದು ಇದನ್ನು ಪ್ರತಾಪ್ ಸಿಂಹ (Pratap Simha)

ನಾನು ಮೋದಿ ಭಕ್ತ : ಬಹಿರಂಗವಾಗಿಯೇ ಹೇಳಿಕೆ ನೀಡಿದ ಹಿರಿಯ ನಟ ಅನಂತ್‌ ನಾಗ್‌

ಕನ್ನಡ ಸಿನಿಮಾ ರಂಗದ ಕಲಾವಿದ, ನಟ ಅನಂತ್ ನಾಗ್ ಮೋದಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದು, ರಾಷ್ಟ್ರ ಮೆಚ್ಚಿದ ಜನ ನಾಯಕ ನರೇಂದ್ರ ಮೋದಿ ಕಾರ್ಯ ವೈಖರಿಯನ್ನು ಶ್ಲಾಘಿಸಿದ್ದಾರೆ. ‘ಪ್ರಧಾನಿ ನರೇಂದ್ರ ಮೋದಿ (Narendra Modi) ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ

ಶ್ರೀಘದಲ್ಲೇ ಮೋದಿ ಮುಸ್ಲಿಮರ ಟೋಪಿ ಧರಿಸುತ್ತಾರೆ : ದಿಗ್ವಿಜಯ್‌ ಸಿಂಗ್‌

ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಬಿಜೆಪಿ ಪಕ್ಷದ ಸಾರಥಿ ಮೋದಿ ವಿರುದ್ದ ಹೇಳಿಕೆ ನೀಡಿದ್ದು, ಕಾಂಗ್ರೆಸ್ , ಬಿಜೆಪಿ ಪಕ್ಷದ ನಡುವೆ ವಾಗ್ವಾದ ನಡೆಸಲು ಆಹ್ವಾನ ಕೊಟ್ಟಂತೆ ಗೋಚರಿಸುತ್ತಿದೆ. ಹೌದು!! ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಮುಸ್ಲಿಮರ ಟೋಪಿಯನ್ನು

Mysuru Bus Shelter: ಗುಂಬಜ್ ಮಾದರಿ ಬಸ್ ನಿಲ್ದಾಣದ ವಿವಾದ : ಖಾದರ್ ಹೇಳಿಕೆ! ಶಾಸಕ ರಾಮ್ ದಾಸ್ ಸ್ಪಷ್ಟನೆ

ಮೈಸೂರಿನ ಗುಂಬಜ್ ಮಾದರಿಯ ಬಸ್ ನಿಲ್ದಾಣದ (Mysu Bus Shelter) ನಿರ್ಮಾಣದ ವಿವಾದ ಎಲ್ಲೆಡೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದರಿಂದಾಗಿ ಬಿಜೆಪಿಯ ಶಾಸಕ ಎಸ್​ಎ ರಾಮದಾಸ್ (MLA SA Ramdas) ಮತ್ತು ಸಂಸದ ಪ್ರತಾಸ್ ಸಿಂಹ (MP Pratap Simha) ನಡುವಿನ ವಾಕ್ಸಮರಕ್ಕೂ ಕಾರಣವಾಗಿದೆ. ಈಗ ಈ

Big Visa Scheme For Indians: ಸುನಕ್ ಮೋದಿ ಭೇಟಿಯ ಬೆನ್ನಲ್ಲೇ ಭಾರತೀಯರಿಗೆ ಸಿಹಿ ಸುದ್ದಿ |  ವಾರ್ಷಿಕ 3000…

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಭಾರತದಿಂದ ಯುವ ವೃತ್ತಿಪರರಿಗೆ ಯುಕೆಯಲ್ಲಿ ಕೆಲಸ ಮಾಡಲು 3,000 ವೀಸಾಗಳಿಗೆ ಚಾಲನೆ ನೀಡಿ ಖುಷಿ ಸುದ್ದಿ ನೀಡಿದ್ದಾರೆ. ಜಿ20 ಶೃಂಗಸಭೆ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ಈ ಸುದ್ದಿ ಹೊರಬಿದ್ದಿದೆ.

ಗುಜರಾತ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಇವ್ರೇ ನೋಡಿ ಮುಖ್ಯಮಂತ್ರಿ

ಅಹಮದಾಬಾದ್: ಗುಜರಾತ್‌ನಲ್ಲಿ ಎರಡು ಹಂತದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಂದಿನ ತಿಂಗಳ ಚುನಾವಣೆಯಲ್ಲಿ ಪಕ್ಷವು ಬಹುಮತ ಪಡೆದರೆ ಪ್ರಸ್ತುತ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಪ್ರಮುಖ

ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಡಾಂಬರು ರಸ್ತೆ | ಬರಿಗೈಯಲ್ಲಿ ಕಿತ್ತು ಹಾಕಿದ ವ್ಯಕ್ತಿ | ವೀಡಿಯೊ ವೈರಲ್!

ಸರ್ಕಾರ ಎಷ್ಟೇ ಸೌಲಭ್ಯ ಒದಗಿಸಿದರು ಒಂದಲ್ಲಾ ಒಂದು ತಪ್ಪು ಸಾರ್ವಜನಿಕರು ಕಂಡು ಹಿಡಿಯುತ್ತಾರೆ. ಕೆಲವೊಮ್ಮೆ ಯಾರಿಂದ ಯಾವ ತಪ್ಪು ನಡೆಯುತ್ತಿದೆ ಎಂದು ಕಂಡು ಹಿಡಿಯಲು ಸಹ ಸಾಧ್ಯ ಆಗುತ್ತಿಲ್ಲ. ಹೌದು ಕೆಲವೊಂದು ಬಾರಿ ಸರ್ಕಾರದ ಭ್ರಷ್ಟ ವ್ಯವಸ್ಥೆಗೆ ಪರಿಹಾರ ಏನು ಎಂಬುದೇ ಗೊಂದಲವಾಗಿದೆ.