Browsing Category

ರಾಜಕೀಯ

ಡಿ.ಕೆ.ಶಿವಕುಮಾರ್ ಮನೆಗೆ ಸಿಬಿಐ ಅಧಿಕಾರಿಗಳಿಂದ ದಾಳಿ

ಬೆಂಗಳೂರು;ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ

ರಾಜ್ಯದ ದೇವಾಲಯಗಳಲ್ಲಿ ಸೆ.30 ರಂದು ಸಾಮೂಹಿಕ ಕುಂಕುಮಾರ್ಚನೆ ; ಶಶಿಕಲಾ ಜೊಲ್ಲೆ ಸೂಚನೆ

ಹಿಂದೂ ಧರ್ಮದ ಆಚರಣೆಗಳ ಪ್ರಕಾರ ನವರಾತ್ರಿಗೆ ವಿಶೇಷ ಸ್ಥಾನವಿದ್ದೂ, ದೈವೀ ಸ್ವರೂಪಿಣಿಯನ್ನು ಭಕ್ತಿಯಿಂದ ಆರಾಧಿಸುವ ಪರಂಪರೆ ಹಿಂದಿನಿಂದಲೂ ಅನುಸರಿಸುತ್ತಾ ಬರಲಾಗುತ್ತಿದೆ. ಲೋಕ ಕಲ್ಯಾಣಕ್ಕಾಗಿ ನವರಾತ್ರಿಯ ಲಲಿತಾ ಪಂಚಮಿಯಂದು ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ

ರಾಜ್ಯದ ರೈತರಿಗೆ ಗುಡ್ ನ್ಯೂಸ್ | ನಿರಂತರ 7 ಗಂಟೆ ವಿದ್ಯುತ್ ಪೂರೈಕೆ

ರಾಜ್ಯದ ರೈತರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಇನ್ನು ಮುಂದೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದರು. ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಸಚಿವ ಸುನೀಲ್ ಕುಮಾರ್

ದೇಶದಾದ್ಯಂತ PFI ಕಚೇರಿ ಮೇಲೆ ದಾಳಿ, ಮುಖಂಡರ ಬಂಧನದ ಬೆನ್ನಲ್ಲೇ ಮತ್ತೊಂದು ಬಿಗ್ ಶಾಕ್!!!

ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದೇಶದ ವಿವಿಧ ರಾಜ್ಯದಲ್ಲಿರುವ ಪಾಪ್ಯುಲರ್ ಫ್ರಂಟ್‌ ಆಫ್ ಇಂಡಿಯಾ (ಪಿಎಫ್​ಐ) ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಭಾರತದಾದ್ಯಂತ ED, NIA ಮತ್ತು ರಾಜ್ಯ ಪೊಲೀಸ್ ಪಡೆಗಳು ಜಂಟಿಯಾಗಿ ಪಿಎಫ್‌ಐ ಕಚೇರಿ, ನಾಯಕ ನಿವಾಸಗಳ ಮೇಲೆ ಸಂಘಟಿತ ಶೋಧಗಳನ್ನು

Good News : ರಾಜ್ಯದ ಜನತೆಗೆ ಸಿಹಿ ಸುದ್ದಿ | ಹಾಲಿನ ಬೆಲೆ ಹೆಚ್ಚಳ ಪ್ರಸ್ತಾವನೆಗೆ ಸಿಎಂ ನಕಾರ!!

ಹಾಲಿನ ದರ ಏರಿಕೆಯಾಗಿ ಆರ್ಥಿಕ ಸಂಕಷ್ಟ ಎದುರಿಸುವ ಚಿಂತೆಯಲ್ಲಿದ್ದ ಜನತೆಗೆ ಸಿಎಂ ಸಿಹಿ ಸುದ್ದಿ ನೀಡಿ, ಚಿಂತೆಯ ಮೂಟೆಯನ್ನು ಕೊಂಚ ಮಟ್ಟಿಗೆ ಇಳಿಸಿದ್ದಾರೆ. ಇತ್ತೀಚೆಗಷ್ಟೇ ಹಾಲಿನ ಬೆಲೆ ಹೆಚ್ಚಳದ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಸಿಎಂ ಬಸವರಾಜ

ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು : 92 ಶಾಸಕರಿಂದ ರಾಜಿನಾಮೆ ಘೋಷಣೆ

ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಉದ್ಭವಿಸಿದೆ. ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಲು ಗೆಹ್ಲೋಟ್ ಬಣದ ಎಲ್ಲಾ ಶಾಸಕರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಗೆಹೋಟ್ ಬಣದ ಎಲ್ಲಾ ಶಾಸಕರು ತಮ್ಮ ರಾಜೀನಾಮೆಯನ್ನು ಸ್ಪೀಕರ್ ಸಿಪಿ ಜೋಶಿ ಅವರಿಗೆ ಸಲ್ಲಿಸಲಿದ್ದಾರೆ. ಎಲ್ಲಾ

ಪ್ರಧಾನಿ ಮೋದಿ ಮೇಲೆ ದಾಳಿ ನಡೆಸಲು PFI ಸಂಚು: ಇ.ಡಿ ಆರೋಪ

ಇತ್ತೀಚೆಗೆ ದೇಶಾದ್ಯಂತ ಪಿಎಫ್ ಐ ಕಚೇರಿಗಳ ಮೇಲೆ ಎನ್ ಐಎ, ಇ.ಡಿ ದಾಳಿ ನಡೆಸಿದ್ದು ಭಾರೀ ಸಂಚಲನ ಮೂಡಿಸಿದೆ. ಆಘಾತಕಾರಿ ಮಾಹಿತಿಯೊಂದರ ಪ್ರಕಾರ, ಜುಲೈನಲ್ಲಿ ಬಿಹಾರದ ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಪಿಎಫ್ ಐ ( PFI) ದಾಳಿ ನಡೆಸಲು

SCST,OBC ಮೀಸಲಾತಿ ಕುರಿತು ರಾಜ್ಯ ಸರ್ಕಾರದ ಮಹತ್ವದ ಘೋಷಣೆ

ರಾಜ್ಯದ ವಿವಿಧ ಸಮುದಾಯಗಳ ಮೀಸಲಾತಿ ಹೆಚ್ಚಳ ಹಾಗೂ ಹೆಚ್ಚಿನ ಮೀಸಲಾತಿ ವರ್ಗಕ್ಕೆ ಸೇರ್ಪಡೆ ಕುರಿತು ಶೀಘ್ರದಲ್ಲೇ ಸರ್ವಪಕ್ಷಗಳ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜನಸಂಖ್ಯೆಗೆ ಅನುಗಣವಾಗಿ ಮೀಸಲಾತಿ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮಹತ್ವದ ಘೋಷಣೆ