ಸಮವಸ್ತ್ರ ಧರಿಸದಿದ್ದರೆ ಕಾಲೇಜಿಗೆ ಪ್ರವೇಶವಿಲ್ಲ| ದಯವಿಟ್ಟು ಶಿಕ್ಷಣ ಕ್ಷೇತ್ರವನ್ನು ಹಾಳುಮಾಡಬೇಡಿ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ ಶಿಕ್ಷಣ ಸಚಿವ!!
ಬೆಂಗಳೂರು : ಸರಕಾರ ನಿಗದಿ ಮಾಡಿರುವ ಸಮವಸ್ತ್ರ ಧರಿಸಿ ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗಲಿ. ನಿಯಮ ಉಲ್ಲಂಘಿಸಿದರೆ ಕಾಲೇಜು ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಎಚ್ಚರಿಸಿದ್ದಾರೆ. ಶಾಲೆಗೆ ಶಿಕ್ಷಣಕ್ಕಾಗಿ ಬರಬೇಕು. ಧರ್ಮ ಪಾಲನೆಗೆ…










