Browsing Category

ರಾಜಕೀಯ

RSS ನಿಜವಾದ ಕಾಫಿಯಿದ್ದಂತೆ, ಬಿಜೆಪಿ ಕಾಫಿಯ ಮೇಲಿನ ನೊರೆಯಷ್ಟೆ ; RSS ಅನ್ನು ಈಗ ಸೋಲಿಸಲು ಆಗಲ್ಲ – ರಾಜಕೀಯ…

ರಾಜಕೀಯ ತಂತ್ರಜ್ಞಾನ ಪ್ರಶಾಂತ್ ಕಿಶೋರ್ ಅವರು ಆರ್ ಎಸ್ ಎಸ್ ಬಗ್ಗೆ ವಿಭಿನ್ನ ಹೇಳಿಕೆ ನೀಡಿದ್ದಾರೆ. ಆರ್‌ಎಸ್‌ಎಸ್‌ (RSS) ನಿಜವಾದ ಕಾಫಿ. ಬಿಜೆಪಿ ಈ ಕಾಫಿಯ ಮೇಲಿನ ನೊರೆ ಇದ್ದಂತೆ ಎಂದು ರಾಜಕೀಯ ತಂತ್ರಜ್ಞ, ಕಾರ್ಯಕರ್ತ ಪ್ರಶಾಂತ್‌ ಕಿಶೋರ್‌ (Prashant Kishor) ಹೇಳಿಕೆ ನೀಡಿದ್ದಾರೆ.

ಬಿಜೆಪಿಯ ‘ಏಕರೂಪ ನಾಗರಿಕ ಸಂಹಿತೆ’ ವಿರುದ್ಧ ಹೌಹಾರಿದ ಓವೈಸಿ!!!

ಭಾರತದಲ್ಲಿ ಮದುವೆ, ವಿಚ್ಛೇದನ, ದತ್ತು ತೆಗೆದುಕೊಳ್ಳುವಿಕೆ, ಉತ್ತರಾಧಿಕಾರ ಮುಂತಾದ ವೈಯಕ್ತಿಕ ಕಾನೂನುಗಳು ಎಲ್ಲಾ ನಾಗರಿಕರಿಗೂ ಒಂದೇ ಆಗಿರಬೇಕು ಎಂದು ' ಏಕರೂಪ ನಾಗರಿಕ ಸಂಹಿತೆ' ಯನ್ನು ಬಿಜೆಪಿ ಪ್ರಸ್ತಾಪ ಮಾಡಿದೆ. ಈ ಬಗ್ಗೆ ಎಐಎಂಐಎಂ ಅಧ್ಯಕ್ಷ ಅಸಾದುದ್ದಿನ್ ಓವೈಸಿಯು ಹೌಹಾರಿದ್ದಾರೆ.

‘ ಸ್ವಂತ ನೀರು ತಂದು ಸ್ನಾನ ಮಾಡ್ಬೇಕು; ಬೇರೆಯವರು ಸ್ನಾನ ಮಾಡುವಾಗ ಅವರ ಕೆಳಗೆ ಬಂದು ಕೂರಬಾರದು – ಸಿ ಸಿ…

ಸ್ವಂತ ನೀರು ತಂದು ಜಳಕ ಹೊಡ್ಕೊಬೇಕು, ಹೊರ್ತು ಬೇರೆಯವರು ಸ್ನಾನ ಮಾಡುವಾಗ ಅವರ ಕೆಳಗೆ ಕೂತು ಸ್ನಾನ ಮಾಡಬಾರದು ಎಂದು ಸಚಿವ ಸಿ.ಸಿ.ಪಾಟೀಲ್ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಸಿಡಿದು ಬಿದ್ದಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಬಿಜೆಪಿ ಜಾರಿಗೆ ತಂದ ಎಸ್ ಸಿ ಎಸ್ ಟಿ

ಪ್ರಮೋದ್ ಮುತಾಲಿಕ್ ವಿಧಾನ ಸಭೆಗೆ ಸ್ಪರ್ಧಿಸಲು ಸಿದ್ಧತೆ । ಇವೇ ನೋಡಿ ಅವರ ಆಯ್ಕೆಯ ಕ್ಷೇತ್ರಗಳು !

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದು ಖಚಿತ ಎಂದಿರುವ ಶ್ರೀರಾಮಸೇನೆ ಮುಖಸ್ಥ ಪ್ರಮೋದ್ ಮುತಾಲಿಕ್ ಅವರು ಆದರೆ ತಾವು ಬಿಜೆಪಿಯಿಂದ ಸ್ಪರ್ಧಿಸುತ್ತಿಲ್ಲ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ. ಬರುವ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು

ದೀಪಾವಳಿ ಪ್ರಯುಕ್ತ ಪತ್ರಕರ್ತರಿಗೆ ಭರ್ಜರಿ ನಗದು ಗಿಫ್ಟ್ | ಸಿಎಂ ವಿರುದ್ಧ ದೂರು

ಮುಖ್ಯಮಂತ್ರಿಗಳ ಕಚೇರಿಯಿಂದ ಪತ್ರಕರ್ತರಿಗೆ ಈ ಬಾರಿ ಭರ್ಜರಿ ಗಿಫ್ಟ್ ಬಂದಿದೆ. ಪ್ರತಿ ವರ್ಷ ದೀಪಾವಳಿಯ ಸಮಯದಲ್ಲಿ ಸಿಎಂಒ ಕಡೆಯಿಂದ ಸಿಹಿ ಹಾಗೂ ಫ್ರೂಟ್ಸ್ ಗಳ ಉಡುಗೊರೆ ಬರುತ್ತಿತ್ತು. ಆದರೆ ಈ ಬಾರಿ ಲಕೋಟೆಯಲ್ಲಿ ಸುಮಾರು ಒಂದು ಲಕ್ಷ ರೂಪಾಯಿ ಹಣ ಉಡುಗೊರೆಯಾಗಿ ಬಂದಿರುವುದು

ಮೋದಿಯ ಕಾರ್ಯ ವೈಖರಿಗೆ ಫುಲ್ ಫಿದಾ |ಮೇಕ್ ಇನ್ ಇಂಡಿಯಾ ಗೆ ಶ್ಲಾಘನೆ ವ್ಯಕ್ತಪಡಿಸಿದ ಪುಟಿನ್|

ದೇಶದಲ್ಲಿ ಬದಲಾವಣೆಯ ಪರ್ವ ಆರಂಭಿಸಿ ಜಗತ್ ವಿಖ್ಯಾತಿ ಗಳಿಸಿ ಹೊರದೇಶದ ನಾಯಕರು ಕೂಡ ಬೆರಗುಗಣ್ಣಿನಿಂದ ನೋಡುವಂತೆ ಮಾಡಿರುವ ದೇಶದ ಪ್ರಗತಿಯ ಹರಿಕಾರ ಗೌರವಾನ್ವಿತ ಪ್ರಧಾನಿ ನರೆಂದ್ರ ಮೋದಿಯವರನ್ನು ಕರ್ನಾಟಕ ಮಾತ್ರವಲ್ಲದೇ ಹೊರ ದೇಶದ ನಾಯಕರು ಕೂಡ ಮೆಚ್ಚಿಕೊಂಡಿರುವುದು ತಿಳಿದಿರುವ ವಿಚಾರ!!

ಸೋಮಣ್ಣ ಕಪಾಲ ಮೋಕ್ಷ ಪ್ರಕರಣದ ಮಹಿಳೆಯ ಮೇಲೆ ಮಾನಸಿಕ ಒತ್ತಡ ಹೇರಿದ ಎಡ ಸಂಘಟನೆಗಳು, ಪೊಲೀಸ್ ದೂರು ನೀಡಿದ ಮಹಿಳೆ

ಸಚಿವ ಸೋಮಣ್ಣ ಮಹಿಳೆಗೆ ಕಪಾಲಮೋಕ್ಷ ಮಾಡಿದ ವಿಷಯ ಈಗ ವಿಚಿತ್ರ ತಿರುವು ಪಡೆದುಕೊಂಡಿದೆ. ಹಲ್ಲೆಗೆ ಒಳಗಾದ ಆರೋಪಕ್ಕೆ ಒಳಗಾಗಿದ್ದ ಮಹಿಳೆಯೇ ಸಂಘಟನೆಗಳ ವಿರುದ್ಧ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಕಳೆದ ಬಾರಿ ಸಚಿವ ವಿ.ಸೋಮಣ್ಣ ಅವರು ಹಕ್ಕುಪತ್ರ ವಿತರಣೆಯ ಸಮಯದಲ್ಲಿ ಸಮಸ್ಯೆ

ಮಲ್ಲಿಕಾರ್ಜುನ ಖರ್ಗೆಗೆ ಇಂದು ಪಟ್ಟಾಭಿಷೇಕ !!!

ಅಧ್ಯಕ್ಷ ಸ್ಥಾನಕ್ಕೆ ಅ.17 ರಂದು ನಡೆದ ಚುನಾವಣೆಯಲ್ಲಿ ಖರ್ಗೆ 6800 ಹೆಚ್ಚು ಮತಗಳ ಅಂತರದಿಂದ ಶಶಿ ತರೂರ್‌ ಅವರನ್ನು ಸೋಲಿಸಿ ಆಯ್ಕೆಯಾಗಿದ್ದು, ಇಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಸುಮಾರು 5 ದಶಕಗಳ ಬಳಿಕ ಕನ್ನಡಿಗರೊಬ್ಬರಿಗೆ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್‌ನ