ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

ಇಂದು ಕೇಂದ್ರ ಬಜೆಟ್ ಮಂಡನೆ| ನಿರೀಕ್ಷೆಯ ಕ್ಷಣಗಳು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಸರಕಾರದ ಮೂರನೇ ವರ್ಷದ ನಾಲ್ಕನೇ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದು, ರಾಜ್ಯದಿಂದ ಆಯ್ಕೆಯಾಗಿರುವ ಕಾರಣದಿಂದ ಕರ್ನಾಟಕದ ಜನತೆ ಹಾಗೂ ಪಕ್ಷ ಸಾಕಷ್ಟು ‌ನಿರೀಕ್ಷೆ ಇಟ್ಟುಕೊಂಡಿದೆ.…

ಮಾಜಿ ಎಂ.ಪಿ ಶಿವರಾಮೇ ಗೌಡರಿಗೆ ಜೆ.ಡಿ.ಎಸ್ ಪಕ್ಷದಿಂದ ಗೇಟ್ ಪಾಸ್!! ವರಿಷ್ಠರ ಸೂಚನೆಯಂತೆ ಗೌಡರನ್ನು ಉಚ್ಚಾಟಿಸಿ ಆದೇಶಿಸಿದ ರಾಜ್ಯಾಧ್ಯಕ್ಷ

ಮಂಡ್ಯ: ಜಿಲ್ಲೆಯ ಹಿರಿಯ ರಾಜಕಾರಣಿ, ಎಲ್ಲೂ ರಾಜಿಮಾಡಿಕೊಳ್ಳದ ಹೋರಾಟಗಾರರಾದ ದಿವಂಗತ ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿಯಾದ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದ ಲೋಕಸಭಾ ಮಾಜಿ ಸದಸ್ಯ, ಜೆ.ಡಿ.ಎಸ್ ನಾಯಕ ಎಲ್ ಆರ್ ಶಿವರಾಮೇ ಗೌಡರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಿ…

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಆಡಿಯೋ ವೈರಲ್| ಎಂ ಪಿ ಚುನಾವಣೆಗೆ 30 ಕೋಟಿ ಖರ್ಚು| ಮಾದೇಗೌಡ ವಿರುದ್ಧ ಅವಹೇಳನಕಾರಿ ಮಾತು

ಎಲ್ ಆರ್ ಶಿವರಾಮೇಗೌಡ ಅವರು ಮಾತಾಡಿದ್ದಂತಹ ಉಪಚುನಾವಣೆ ಗೆಲ್ಲಲು ನಾನು 30 ಕೋಟಿ ರೂಪಾಯಿ ಖರ್ಚು ಮಾಡಿದ್ದೆ ಎಂಬ ಆಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೆಡಿಎಸ್ ಕಾರ್ಯಕರ್ತೆ ಒಬ್ಬರಲ್ಲಿ ದೂರವಾಣಿ ಸಂಭಾಷಣೆ ಮೂಲಕ ನಡೆದ…

ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಮಣೆ ಹಾಕದೆ ಕಡೆಗಣಿಸಿದ ಬಿಜೆಪಿ!! ರೊಚ್ಚಿಗೆದ್ದ ಕಾರ್ಯಕರ್ತರಿಂದ ಪ್ರಧಾನಿ ಮೋದಿಯ ಪ್ರತಿಕೃತಿ ದಹಿಸಿ ಪ್ರತಿಭಟನೆ

ಬಿಜೆಪಿ ಪಾಳಯದಲ್ಲಿ ಮುಖಂಡರುಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು,ನಾಯಕರ ಮೇಲೆ ಮುನಿಸಿಕೊಂಡ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಪ್ರತಿಕೃತಿ ದಹನ ನಡೆಸಿದ ಘಟನೆ ಭಾನುವಾರದಂದು ಮಣಿಪುರದಲ್ಲಿ ನಡೆದಿದೆ. ಮಣಿಪುರ ವಿಧಾನ ಸಭಾ ಕ್ಷೇತ್ರದ ಟಿಕೆಟ್…

ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಯು ಟಿ ಖಾದರ್ ನೇಮಕ

ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಕಾಂಗ್ರೆಸ್ ನಾಯಕ‌ ಯು ಟಿ ಖಾದರ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರಾಗಿ ಹಾಗೂ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶದ ಮೇಲೆ…

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರಿಗೆ ಪಿತೃವಿಯೋಗ

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಸಿ ಟಿ ರವಿ ಅವರ ತಂದೆ ಇಂದು ವಿಧಿವಶರಾಗಿದ್ದಾರೆ. ಸಿ ಈ ತಿಮ್ಮೇಗೌಡ ( 92) ರವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಇವರ ಪಾರ್ಥೀವ ಶರೀರವು…

ಶೀಘ್ರವೇ 882 ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ | ಮುಂದಿನ ಒಂದು ವಾರದಲ್ಲಿ ಅಧಿಸೂಚನೆ | ಮೂರು ತಿಂಗಳಲ್ಲಿ ನೇಮಕಾತಿ | ಸಚಿವ ಗೋವಿಂದ ಕಾರಜೋಳ

ಬೆಂಗಳೂರು : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 882 ಬ್ಯಾಕ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ರಾಜ್ಯ ಸರಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ…

ರವಿ ಡಿ ಚೆನ್ನಣ್ಣನವರ್ ವರ್ಗಾವಣೆ ಆದೇಶ ಏಕಾಏಕಿ ತಡೆ ಹಿಡಿದ ಸರಕಾರ!!!

ಕರ್ನಾಟಕ ರಾಜ್ಯ ಸರಕಾರವು ಜನವರಿ 26 ರಂದು ರವಿ ಡಿ ಚನ್ನಣ್ಣನವರ್ ಸೇರಿ‌ ಒಟ್ಟು‌9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ರವಿ ಡಿ ಚೆನ್ನಣ್ಣನವರ್ ಸಿಐಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ರಾಜ್ಯ ಸರಕಾರ ರವಿ ಡಿ ಚೆನ್ನಣ್ಣನವರ್…

ರಾಜ್ಯ ಸರಕಾರಿ ನೌಕರರಿಗೆ ಕೊರೊನಾ ಬಂದರೆ 7 ದಿನಗಳ ವಿಶೇಷ ರಜೆ | ಸರಕಾರದಿಂದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿಗೆ ಒಳಗಾಗುವ ಸರಕಾರಿ ನೌಕರರಿಗೆ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗಲಿದೆ ಎಂದು ಸರಕಾರ ಆದೇಶ ಹೊರಡಿಸಿದೆ. ಸರಕಾರಿ ನೌಕರ ಅಥವಾ ಆತನ ಕುಟುಂಬದ ಸದಸ್ಯರು ಕೋವಿಡ್ 19 ಸಾಂಕ್ರಾಮಿಕ…

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬಿ ಎಸ್ ವೈ ಎರಡನೇ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದು,ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ ನಲ್ಲಿ…