Browsing Category

ರಾಜಕೀಯ

ವಿಧಾನ ಪರಿಷತ್‌ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ಕಳೆದೆರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ವಿಧಾನಸಭೆಯಲ್ಲಿ ಗುರುವಾರ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ವಿಧಾನ ಪರಿಷತ್‌ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಮಾಡಲಾಗಿದೆ.

“ನೀನು ಹಿಂದೂ ಆಗಿರುವವರೆಗೂ ನೀನು ವೇಶ್ಯೆಯ ಮಗ……” ವಿವಾದಾತ್ಮಕ ಹೇಳಿಕೆ ನೀಡಿದ ಡಿಎಂಕೆ ನಾಯಕ

ಡಿಎಂಕೆ ಪ್ರಧಾನ ಕಾರ್ಯದರ್ಶಿ ಎ.ರಾಜಾ ಅವರು ಹಿಂದೂಗಳ ಬಗ್ಗೆ ಮಾತನಾಡಿದ್ದು, ಈ ಮೂಲಕ ಹಿಂದೂ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಹೇಳಲಾಗಿದೆ. ಅವರು ಹೇಳಿರುವ ಪ್ರಕಾರ, "ನೀನು ಹಿಂದೂ ಆಗಿರುವವರೆಗೆ ನೀನು ವೇಶ್ಯೆಯ ಮಗ" ಎನ್ನುವ ಹೀನ ಮಾತೊಂದನ್ನು ಡಿಎಂಕೆ ಎ ರಾಜಾ ಹೇಳಿದ್ದಾರೆ. "

ಗೋವಾ ಕಾಂಗ್ರೆಸ್‌ಗೆ ಬಿತ್ತು ದೊಡ್ಡ ಹೊಡೆತ! | ಅತ್ತ ರಾಹುಲ್‌ ಗಾಂಧಿ ಭಾರತ್‌ ಜೋಡೊ ಯಾತ್ರೆ , ಇತ್ತ ಕಾಂಗ್ರೆಸ್…

ಕಾಂಗ್ರೆಸ್ ಪಕ್ಷಕ್ಕೆ ಎಲ್ಲೆಡೆ ದೊಡ್ಡ ಹೊಡೆತ ಬೀಳುತ್ತಲೇ ಇದ್ದು, ಇದೀಗ ಗೋವಾ ರಾಜಕೀಯದಲ್ಲಿ ಕಾಂಗ್ರೆಸ್ ಗೆ ಶಾಕ್ ಎದುರಾಗಿದೆ. ಹೌದು. 8 ಮಂದಿ ಕಾಂಗ್ರೆಸ್ ಶಾಸಕರು ಮತ್ತು ಮಾಜಿ ಮುಖ್ಯಮಂತ್ರಿ ದಿಗಂಬರ ಕಾಮತ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಗೋವಾ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ್‌

Job Alert: ‘ಶಿಕ್ಷಕರ ಹುದ್ದೆ’ಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : 2,500 ಶಿಕ್ಷಕರ…

ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಈಗಾಗಲೇ 15,000 ಶಿಕ್ಷಕರ ನೇಮಕಾತಿಗೆ ( Karnataka Teacher Recruitment ) ಅಧಿಸೂಚನೆಯನ್ನು ಹೊರಡಿಸಿತ್ತು. ಈ ನೇಮಕಾತಿಯ ಪ್ರಕ್ರಿಯೆ ಚಾಲನೆಯಲ್ಲಿದೆ. ಇದೀಗ ಮತ್ತೊಂದು ಭರ್ಜರಿ ಸಿಹಿ ಸುದ್ದಿಯೊಂದನ್ನು ಸರಕಾರ ನೀಡಿದೆ. ಹೌದು,

PM Modi ಗೆ ಬಂದ ಉಡುಗೊರೆಗಳ ಹರಾಜು ಸೆ.17 ರಿಂದ | 1200 ಉಡುಗೊರೆಗಳ ಏಲಂ

ದೇಶ-ವಿದೇಶಗಳ ಅನೇಕ ಗಣ್ಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದ ಸುಮಾರು 1200 ಉಡುಗೊರೆಗಳನ್ನು, ಮೋದಿ ಅವರ ಜನ್ಮದಿನವಾದ (Birthday) ಸೆಪ್ಟೆಂಬರ್‌ 17ರಿಂದ ಹರಾಜು (Auction) ಹಾಕಲಾಗುವುದು. pmmementos. gov.in ವೆಬ್‌ಸೈಟ್ ಮೂಲಕ ಈ ವಸ್ತುಗಳನ್ನು ಹರಾಜು ಹಾಕಲಾಗುವುದು. ಅಕ್ಟೋಬರ್

`ಬಿಜೆಪಿ’ಯವರು ‘ಅನ್ನಭಾಗ್ಯ’ದವರಲ್ಲ ‘ಕನ್ನ ಭಾಗ್ಯ’ದವರು – ಕಾಂಗ್ರೆಸ್

ಬಿಜೆಪಿಯ ಜನಸ್ಪಂದನ ( BJP Janaspandana Program ) ಕಾರ್ಯಕ್ರಮದ ಬಗ್ಗೆ ಕಾಂಗ್ರೆಸ್ ( Congress ) ವ್ಯಂಗ್ಯವಾಡಿದೆ. ಕಾಂಗ್ರೆಸ್ ಪ್ರಕಾರ, ಜನರಿಗೆ ಸರ್ಕಾರದ ಸ್ಪಂದನೆ ಇಲ್ಲದಿರುವಾಗ, ಸಮಾವೇಶಕ್ಕೂ ಜನರ ಸ್ಪಂದನೆ ಇಲ್ಲದಾಗಿದೆ. ಜನರಿಲ್ಲದೆ ಖಾಲಿ ಹೊಡೆಯುತ್ತಿರುವ ಊಟದ ಕೌಂಟರ್‌ಗಳು

ಬಿಜೆಪಿ ಶಕ್ತಿ ಪ್ರದರ್ಶನ ಜನಸ್ಪಂದನಕ್ಕೆ ಕ್ಷಣಗಣನೆ!! ಮೂರು ವರ್ಷಗಳ ಸಾಧನೆ ಪರಿಚಯಿಸಲು ತುದಿಗಾಲಲ್ಲಿ ನಿಂತ ನಾಯಕರು!!

ಬೆಂಗಳೂರು:ರಾಜ್ಯ ರಾಜಕಾರಣದ ಮೂರು ವರ್ಷದ ಸಾಧನೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಾರ್ಟಿ ಜನಸ್ಪಂದನ ಕಾರ್ಯಕ್ರಮದ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದೆ. ಈ ಮೊದಲು ಬಿಜೆಪಿ ಜನೋತ್ಸವ ಹೆಸರಿನಡಿ ಕಾರ್ಯಕ್ರಮ ನಡೆಸಲು ಯೋಜನೆ ರೂಪಿಸಿತ್ತಾದರೂ ಪುತ್ತೂರು ಬೆಳ್ಳಾರೆಯ ಪ್ರವೀಣ್

ಕಾಂಗ್ರೆಸ್ ಟ್ವೀಟ್ ಗೆ ತಿರುಗೇಟು ನೀಡಿದ‌ ಬಿಜೆಪಿ | ಓಣಂ ಊಟ ಸವಿದ ಡಿಕೆಶಿ Vs ತೇಜಸ್ವಿ ಸೂರ್ಯ ಫೋಟೋ ಟ್ವೀಟ್

ಬಿಜೆಪಿಯ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ದೋಸೆ ತಿನ್ನೋ ಫೋಟೋಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು ಭಾರೀ ವೈರಲ್ ಆಗಿತ್ತು. ಈಗ ಕಾಂಗ್ರೆಸ್ ವಿರುದ್ಧ ಬಿಜೆಪಿ ತಿರುಗೇಟು ನೀಡಿದೆ. ಹೌದು, ದೋಸೆ ಟ್ವೀಟ್ ಗೆ ಮತ್ತೊಂದು ಕೌಂಟರ್ ಟ್ವೀಟ್ ಬಿಜೆಪಿ ನೀಡಿದೆ. ಕರ್ನಾಟಕ ಬಿಜೆಪಿ