Browsing Category

ರಾಜಕೀಯ

ಬಾಲಕಿಯೊಬ್ಬಳು ಅಳುತ್ತಿರುವ ವೈರಲ್ ವೀಡಿಯೊ ಹಂಚಿಕೊಂಡು, ʻ ಶಿಕ್ಷಣ ವ್ಯಾಪಾರವಲ್ಲ’ ​​ಬಿಜೆಪಿಯ ವರುಣ್ ಗಾಂಧಿ ವಾಗ್ದಾಳಿ…

ನವದೆಹಲಿ: ಯುಪಿಯ ಉನ್ನಾವೋ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಶುಲ್ಕ ಪಾವತಿಸದ ಕಾರಣಕ್ಕೆ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡದಿದ್ದಕ್ಕಾಗಿ ಬಾಲಕಿಯೊಬ್ಬಳು ಅಳುತ್ತಿರುವ ವೈರಲ್ ವೀಡಿಯೊವನ್ನು ಬಿಜೆಪಿ ಸಂಸದ ವರುಣ್ ಗಾಂಧಿ

ಚಾಲೆಂಜ್ ನಲ್ಲಿ ಸೋತ ಗಡ್ಕರಿ | MP ಗೆ ನೀಡಲೇಬೇಕು ಈಗ ಬರೋಬ್ಬರಿ 32 ಸಾವಿರ ಕೋಟಿ!!!

ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಧ್ಯಪ್ರದೇಶದ ಸಂಸದರಿಗೆ ಸವಾಲು ಹಾಕಿದ್ದು , ಆಲ್ಲಿನ ಸಂಸದರು ಸವಾಲಿನಲ್ಲಿ ಗೆದ್ದಿರುವ ಕಾರಣ ಗಡ್ಕರಿಯವರು 32 ಸಾವಿರ ಕೋಟಿ ರೂ. ನೀಡಬೇಕಿದೆ. ಹೌದು, ನಿತಿನ್ ಗಡ್ಕರಿ ಅವರ ಸವಾಲನ್ನು ಸ್ವೀಕರಿಸಿದ ಸಂದರೊಬ್ಬರು ತಮ್ಮ

BIG BREAKING: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ರಹಸ್ಯ ಬಯಲು | ಸಾವಿಗೆ ಈಕೆಯೇ ಕಾರಣ ಎಂದು ವರದಿ…

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಸಾವಿನ ಕುರಿತು ತನಿಖೆ ಮಾಡಿರುವ ಆರುಮುಗಸ್ವಾಮಿ ಕಮೀಷನ್ 608 ಪುಟಗಳ ವರದಿಯನ್ನು ಸಲ್ಲಿಸಿ, ಜಯಲಲಿತಾ ಅವರ ಸಾವಿಗೆ ಶಶಿಕಲಾ ಅವರೇ ಕಾರಣ ಎಂದು ಕಮೀಷನ್ ತನ್ನ ವರದಿಯಲ್ಲಿ ಉಲ್ಲೇಖ ಮಾಡಿದೆ. ಅಷ್ಟು ಮಾತ್ರವಲ್ಲದೇ, ಶಶಿಕಲಾ ಮತ್ತು

Breaking News | ಮುಂಬರುವ ವಿಧಾನಸಭಾ ಚುನಾವಣೆಗೆ BJP ಯ ಮುಖ್ಯಮಂತ್ರಿ ಅಭ್ಯರ್ಥಿ ಪ್ರಕಟ

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಆಗಿದೆ. ಬಿಜೆಪಿಯ ಕೇಂದ್ರ ನಾಯಕತ್ವವು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಾರ್ಯವೈಖರಿಯಿಂದ ಸಂತಸಗೊಂಡಿದೆ ಮತ್ತು ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು


ಶೀಘ್ರವೇ ವಿಸ್ತರಿಸಲಿದೆ ಸಚಿವ ಸಂಪುಟ!? ಹಲವು ಕುರ್ಚಿ ಕಾಣಲಿದೆ ಹೊಸ ಮುಖ-ಕರಾವಳಿ ಜಿಲ್ಲೆಯ ಸಚಿವರುಗಳ ಅಧಿಕಾರ!?

ಬೆಂಗಳೂರು: ಕಳೆದ ಹಲವು ದಿನಗಳಿಂದ ಮೂಲೆ ಸರಿದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿಬಂದಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿಯವರೇ ಸ್ಪಷ್ಟ ಮಾಹಿತಿಯೊಂದನ್ನು ಮಾಧ್ಯಮಗಳಿಗೆ ತಿಳಿಸಿದ್ದು, ಈ ಮೂಲಕ ರಾಜ್ಯದ ಹಲವು ನಾಯಕರಿಗೆ ಸಚಿವರಾಗುವ ಅವಕಾಶಗಳು ಸಿಗಲಿದೆ

ನಮ್ ಮಕ್ಳು ಹಿಜಾಬ್ ಹಾಕ್ತಾರೆ ನೀವು ಬಿಕಿನಿ ಹಾಕ್ಕೊಳ್ಳಿ : ಬಿಜೆಪಿ ವಿರುದ್ಧ ಓವೈಸಿ ವಾಗ್ದಾಳಿ!

ಹಿಜಾಬ್ ನಿಷೇಧದ ಕುರಿತು ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಕುರಿತು ಓವೈಸಿ ಮುಖ್ಯಸ್ಥ ಅಸಾಸುದ್ದೀನ್ ಅವರು ಈ ಕುರಿತು ವಾಗ್ದಾಳಿ ನಡೆಸಿದ್ದಾರೆ. ''ಮುಸ್ಲಿಂ ಹುಡುಗಿಯರ ಹಿಜಾಬ್ ಅನ್ನು ತೆಗೆದುಹಾಕುವಂತೆ ಒತ್ತಾಯಿಸುತ್ತಿದ್ದಾರೆ" ಎಂದು ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ

ಅವಧಿಗೂ ಮೊದಲೇ ರಾಜೀವ್ ಗಾಂಧಿ ಹಂತಕರ ಬಿಡುಗಡೆ-   ತಮಿಳುನಾಡು  ಸರಕಾರ ಶಿಫಾರಸು

ದೇಶದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯ ಹತ್ಯೆ ಮಾಡಿದ ಪ್ರಕರಣಕ್ಕೆ ಜೀವಾವಧಿ ಶಿಕ್ಷೆಯಲ್ಲಿರುವ ಅಪರಾಧಿಗಳ ಶೀಘ್ರ ಬಿಡುಗಡೆಗೆ ತಮಿಳುನಾಡು ಸರಕಾರ ಒಪ್ಪಿಗೆ ಸೂಚಿಸಿದೆ. ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಮತ್ತು ಆರ್.ಪಿ.ರವಿಚಂದ್ರನ್ ಅವರನ್ನು ಪೂರ್ವಾಪರವಾಗಿ ಬಿಡುಗಡೆ ಮಾಡುವಂತೆ

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ – ಬಡ್ತಿಗೆ ಸರ್ಕಾರಿಂದ ಹೊಸ ನಿಯಮ

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿ ಸುದ್ದಿ ಇದಾಗಿದೆ. ನೌಕರ ತುಟ್ಟಿಭತ್ಯೆ (ಡಿಎ) ಶೇ 4ರಷ್ಟು ಹೆಚ್ಚಳವಾಗಲಿದೆ. ಸೆ.28ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಇದನ್ನು ಪ್ರಕಟಿಸಬಹುದು. ಈ ನಿರ್ಧಾರಕ್ಕೆ ಮುನ್ನವೇ ಸರ್ಕಾರ ಹೊಸ ಸುಗ್ರೀವಾಜ್ಞೆ ಹೊರಡಿಸಿದೆ. ಹೌದು,