ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಗುದ್ದು | ಪಾದಯಾತ್ರೆ ಮೊಟಕುಗೊಳಿಸಿದ ಸಿದ್ದು

ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ಕುರಿತು ಹೈಕೋರ್ಟ್ ತರಾಟೆ ತೆಗೆದುಕೊಳ್ಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ತಳಮಳ ಆರಂಭವಾಗಿದೆ. ಮಾಜಿ ಸೀಎಂ. ವಿಪಕ್ಷ ನಾಯಕ ಸಿದ್ದರಾಮಯ್ಯ , ಪಾದಯಾತ್ರೆ ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಾಸ್ ಆಗಿದ್ದು, ಪಾದಯಾತ್ರೆ ನಿಯಂತ್ರಣಕ್ಕೆ ಸರಕಾರವೂ ಸಿದ್ದತೆ…

ಪ್ರಧಾನಿ ಭದ್ರತೆ ವೈಫಲ್ಯ ಪ್ರಕರಣದ ಹಿಂದಿದೆ ಖಲಿಸ್ತಾನಿ ಕರಿನೆರಳು!! ಸುಪ್ರೀಂ ಕೋರ್ಟ್ ವಕೀಲರಿಗೆ ಬರುತ್ತಿದೆ ಬೆದರಿಕೆ ಕರೆ-ಸಾಮಾಜಿಕ ಜಾಲತಾಣದಲ್ಲಿ ಹರಿಯುತ್ತಿದೆ ಕೆಲ ಸುಳ್ಳು ಸುದ್ದಿ

ಪಂಜಾಬ್:ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದ ಕಾರ್ಯಕ್ರಮವೊಂದಕ್ಕೆ ರಸ್ತೆಯಲ್ಲಿ ತೆರಳುವ ಸಂದರ್ಭ ಪ್ರತಿಭಟನಾಕಾರರು ಅಡ್ಡಿಪಡಿಸಿದಲ್ಲದೇ, ಪ್ರಧಾನಿಯನ್ನು ಫ್ಲೈ ಓವರ್ ಮೇಲೆಯೇ ನಿಲ್ಲಿಸಿ ದೇಶದ ಪ್ರಧಾನಿಗೇ ಭದ್ರತೆ ನೀಡುವಲ್ಲಿ ವಿಫಲರಾದ ಪಂಜಾಬ್ ಸರ್ಕಾರಕ್ಕೆ ಎಲ್ಲೆಡೆಯಿಂದಲೂ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅದೊಂದು ಫೋಟೋ…

ಉತ್ತರ ಪ್ರದೇಶದ ಕಾರ್ಮಿಕ ಸಚಿವ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ತೊರೆದ ಮೂವರು ಶಾಸಕರು | ಸಮಾಜವಾದಿ ಪಕ್ಷದತ್ತ ಮುಖ ಮಾಡಿದ ಶಾಸಕರು

ಉತ್ತರ ಪ್ರದೇಶ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಬಿಜೆಪಿ ಪಕ್ಷಕ್ಕೆ ವಿದಾಯ ಹೇಳಿದ ಕೆಲವು ಗಂಟೆಗಳಲ್ಲಿ ಮತ್ತೆ ಮೂವರು ಬಿಜೆಪಿ ಶಾಸಕರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ತಿಲ್ಹಾರ್ ಶಾಸಕ ರೋಶನ್ ಲಾಲ್ ವರ್ಮಾ, ಬಿಲ್ಹೌರ್…

ಮೇಕೆದಾಟು ಪಾದಯಾತ್ರೆಯಲ್ಲಿ ಯುವ ಕಾಂಗ್ರೆಸ್ ನಾಯಕನ ಕೊರಳ ಪಟ್ಟಿಗೆ ಕೈ!! ಹಿರಿಯ ನಾಯಕ ಡಿ.ಕೆ ಸುರೇಶ್ ಗರಂ ಆಗಲು ಕಾರಣ!??

ರಾಜ್ಯ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯ ಮೂರನೇ ದಿನವಾದ ನಿನ್ನೆ ನಾಯಕರಿಬ್ಬರು ಹೊಯ್ ಕೈ ಮಾಡಿಕೊಂಡ ಘಟನೆ ನಡೆದಿದೆ. ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರು ನಡೆಯುವ ವೇಳೆ ಇತರರನ್ನು ಪಕ್ಕಕ್ಕೆ ಸರಿಸುವ ಸಂದರ್ಭ ಈ…

ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ‌. ನಾನು ಆರೋಗ್ಯವಾಗಿದ್ದೇನೆ‌ ಎಂದು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ‌. ‌ನಾನು ಇಂದು ಸೌಮ್ಯ ರೋಗಲಕ್ಷಣಗಳೊಂದಿಗೆ ಕೋವಿಡ್ – 19 ಗೆ ಪರೀಕ್ಷೆ ಮಾಡಿಸಿದಾಗ…

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಎರಡನೇ ಬಾರಿ ಕೊರೋನಾ ಸೋಂಕು ದೃಢ : ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿ ಎಂದು ಟ್ವೀಟ್

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ತಗುಲಿದೆ. ನಳಿನ್ ಕುಮಾರ್ ಕಟೀಲ್ ಗೆ ಇದು ಎರಡನೇ ಬಾರಿ ಸೋಂಕು ತಗುಲಿದ್ದು, ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ…

ಮೇಕೆದಾಟು ಪಾದಯಾತ್ರೆಗೆ ನಟ ಶಿವರಾಜ್ ಕುಮಾರ್ ಗೈರು ! ಅಭಿಮಾನಿಗಳ ಒತ್ತಡವೇ ಕಾರಣವಾಯಿತೇ?

ಬೆಂಗಳೂರು : ಕಾಂಗ್ರೆಸ್ ನೇತೃತ್ವದ ಮೇಕೆದಾಟು ಪಾದಯಾತ್ರೆಗೆ ನಟ ಶಿವರಾಜ್ ಕುಮಾರ್ ಗೈರು ಹಾಜರಾಗಿದ್ದಾರೆ. ಶಿವರಾಜ್ ಕುಮಾರ್ ಅವರು ನಿನ್ನೆ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ ಇಂದು ದಿಢೀರ್ ಆಗಿ ಕಾರ್ಯಕ್ರಮ ರದ್ದುಗೊಳಿಸಿದ್ದಾರೆ ಶಿವಣ್ಣ.…

ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್ ಮೇಲ್ : ಖ್ಯಾತ ಜ್ಯೋತಿಷಿಯ ಪುತ್ರ ಅರೆಸ್ಟ್

ಬೆಂಗಳೂರು : ಇಲ್ಲಿಯವರೆಗೆ ಜನಸಾಮಾನ್ಯರಿಗೆ ಬ್ಲಾಕ್ ಮೇಲ್ ಮಾಡಿ ಹಣ ದೋಚುತ್ತಿದ್ದಂತ ವಂಚಕರು, ರಾಜ್ಯದ ಸಚಿವರೊಬ್ಬರ ಪುತ್ರನಿಗೆ ವೀಡಿಯೋ ಕಳುಹಿಸಿ, ಬ್ಲಾಕ್ ಮೇಲ್ ಮಾಡಲು ಪ್ರಯತ್ನಿಸಿದ್ದಾರೆ. ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರ ಪುತ್ರ ನಿಶಾಂತ್ ಎಂಬುವರಿಗೆ…

ಪಂಚ ರಾಜ್ಯಗಳ ಚುನಾವಣೆಗೆ ಮೂಹೂರ್ತ ಫಿಕ್ಸ್ | ಮತದಾನದ ದಿನಾಂಕ ಪ್ರಕಟ ಮಾಡಿದ ಕೇಂದ್ರ ಚುನಾವಣಾ ಆಯೋಗ

ಹೊಸ ಕೋವಿಡ್-19 ನಿಯಮಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದೆ. ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ವರ್ಷ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು ಕೋವಿಡ್-19 ನಿಯಮಗಳ ಪಾಲನೆಯೊಂದಿಗೆ ಮತದಾನ…

ಡ್ರೋನ್ ಅಥವಾ ಟೆಲಿಸ್ಕಾಪ್ ಗನ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ ಭೇಟಿ ಸಮಯದಲ್ಲಾದ ಭದ್ರತಾ ಲೋಪ ಅವರನ್ನು ಮುಗಿಸಲು ನಡೆಸಿರುವ ಸಂಚು ಎಂದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ. ಡ್ರೋನ್ ಅಥವಾ ಟೆಲಿಸ್ಕಾಪ್ ಗನ್ ಮೂಲಕ…