Browsing Category

ರಾಜಕೀಯ

ಹೊಸ ಹೆಸರಿನೊಂದಿಗೆ ಶೋಭಾ ಕರಂದ್ಲಾಜೆ 2023 ರ ಚುನಾವಣಾ ಅಖಾಡಕ್ಕೆ | ಏನಿದು ಹೊಸ ಸುದ್ದಿ…

ಶೋಭಾ ಕರಂದ್ಲಾಜೆ ( Shobha Karandlaje)ಅವರು 2023ರ ಚುನಾವಣೆಗೆ ತಮ್ಮ ಹೆಸರು ಬದಲಾಯಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಹುದ್ದೆ ಅಲಂಕರಿಸುತ್ತಾರೆ ಎಂಬ ಊಹಾಪೋಹ ಸುದ್ದಿಗಳು ಕೇಳಿ ಬರುತ್ತಿದೆ. ಇದು ನಿಜಕ್ಕೂ ಒಂದಷ್ಟು ರಾಜಕೀಯ ನಾಯಕರಿಗೆ ಶಾಕ್ ನೀಡಿರುವುದಂತೂ ನಿಜ. 'ಶೋಭಾ

Nalin Kumar kateel : ಸಿದ್ದರಾಮಯ್ಯ ಅವರು
ಕೊರೊನಾ ಲಸಿಕೆ ಪಡೆದರೆ ಮಕ್ಕಳಾಗಲ್ಲ ಎಂದು ಹೇಳಿದರು – ನಳಿನ್

ಬೆಳಗಾವಿ ಜಿಲ್ಲೆಯ ಕಾಗವಾಡದ ಕೆಂಪವಾಡದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಸಮಾರಂಭದಲ್ಲಿ ಮಾತನಾಡುತ್ತಾ ಅವರು, ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯನವರ ಹುಟ್ಟುಹಬ್ಬಕ್ಕೆ ಸಿದ್ದರಾಮೋತ್ಸವಕ್ಕೆ 75ಕೋಟಿ ಖರ್ಚು ಮಾಡಿದರು. ಆ ಹಣ

ಭೂಪರಿವರ್ತನೆ ಇನ್ನಷ್ಟು ಸರಳ : ಸುಗ್ರೀವಾಜ್ಞೆ ಮೂಲಕ ವಿಧೇಯಕ ಮಂಡನೆಗೆ ಮುಂದಾದ ಸರಕಾರ

ಬೆಂಗಳೂರು: ಯೋಜನಾ ಪ್ರಾಧಿಕಾರದ ವ್ಯಾಪ್ತಿಯ ಪ್ರದೇಶಗಳಲ್ಲಿ ಸರಳವಾಗಿ ಕೃಷಿ ಭೂಮಿ ಕೃಷಿಯೇತರ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಭೂ ಪರಿವರ್ತನೆ ಮಾಡಿಕೊಡಲು ಸರ್ಕಾರ ಮುಂದಾಗಿದೆ. ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್‌.ಅಶೋಕ್‌, ಸಾರ್ವಜನಿಕರ ಅನುಕೂಲಕ್ಕಾಗಿ ಸುಗ್ರೀವಾಜ್ಞೆ ಮೂಲಕ

ಡಿ.ಕೆ.ಶಿವಕುಮಾರ್ ಮನೆಗೆ ಸಿಬಿಐ ಅಧಿಕಾರಿಗಳಿಂದ ದಾಳಿ

ಬೆಂಗಳೂರು;ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ

ರಾಜ್ಯದ ದೇವಾಲಯಗಳಲ್ಲಿ ಸೆ.30 ರಂದು ಸಾಮೂಹಿಕ ಕುಂಕುಮಾರ್ಚನೆ ; ಶಶಿಕಲಾ ಜೊಲ್ಲೆ ಸೂಚನೆ

ಹಿಂದೂ ಧರ್ಮದ ಆಚರಣೆಗಳ ಪ್ರಕಾರ ನವರಾತ್ರಿಗೆ ವಿಶೇಷ ಸ್ಥಾನವಿದ್ದೂ, ದೈವೀ ಸ್ವರೂಪಿಣಿಯನ್ನು ಭಕ್ತಿಯಿಂದ ಆರಾಧಿಸುವ ಪರಂಪರೆ ಹಿಂದಿನಿಂದಲೂ ಅನುಸರಿಸುತ್ತಾ ಬರಲಾಗುತ್ತಿದೆ. ಲೋಕ ಕಲ್ಯಾಣಕ್ಕಾಗಿ ನವರಾತ್ರಿಯ ಲಲಿತಾ ಪಂಚಮಿಯಂದು ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ

ರಾಜ್ಯದ ರೈತರಿಗೆ ಗುಡ್ ನ್ಯೂಸ್ | ನಿರಂತರ 7 ಗಂಟೆ ವಿದ್ಯುತ್ ಪೂರೈಕೆ

ರಾಜ್ಯದ ರೈತರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಇನ್ನು ಮುಂದೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದರು. ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಸಚಿವ ಸುನೀಲ್ ಕುಮಾರ್

ದೇಶದಾದ್ಯಂತ PFI ಕಚೇರಿ ಮೇಲೆ ದಾಳಿ, ಮುಖಂಡರ ಬಂಧನದ ಬೆನ್ನಲ್ಲೇ ಮತ್ತೊಂದು ಬಿಗ್ ಶಾಕ್!!!

ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದೇಶದ ವಿವಿಧ ರಾಜ್ಯದಲ್ಲಿರುವ ಪಾಪ್ಯುಲರ್ ಫ್ರಂಟ್‌ ಆಫ್ ಇಂಡಿಯಾ (ಪಿಎಫ್​ಐ) ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಭಾರತದಾದ್ಯಂತ ED, NIA ಮತ್ತು ರಾಜ್ಯ ಪೊಲೀಸ್ ಪಡೆಗಳು ಜಂಟಿಯಾಗಿ ಪಿಎಫ್‌ಐ ಕಚೇರಿ, ನಾಯಕ ನಿವಾಸಗಳ ಮೇಲೆ ಸಂಘಟಿತ ಶೋಧಗಳನ್ನು

Good News : ರಾಜ್ಯದ ಜನತೆಗೆ ಸಿಹಿ ಸುದ್ದಿ | ಹಾಲಿನ ಬೆಲೆ ಹೆಚ್ಚಳ ಪ್ರಸ್ತಾವನೆಗೆ ಸಿಎಂ ನಕಾರ!!

ಹಾಲಿನ ದರ ಏರಿಕೆಯಾಗಿ ಆರ್ಥಿಕ ಸಂಕಷ್ಟ ಎದುರಿಸುವ ಚಿಂತೆಯಲ್ಲಿದ್ದ ಜನತೆಗೆ ಸಿಎಂ ಸಿಹಿ ಸುದ್ದಿ ನೀಡಿ, ಚಿಂತೆಯ ಮೂಟೆಯನ್ನು ಕೊಂಚ ಮಟ್ಟಿಗೆ ಇಳಿಸಿದ್ದಾರೆ. ಇತ್ತೀಚೆಗಷ್ಟೇ ಹಾಲಿನ ಬೆಲೆ ಹೆಚ್ಚಳದ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಸಿಎಂ ಬಸವರಾಜ