ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

ಬಜೆಟ್ ಮಂಡನೆಗೂ ಮುನ್ನ
ಹಲ್ವಾ ಯಾಕೆ ತಿನ್ನಿಸ್ತಾರೆ ಗೊತ್ತಾ ? | ‘ಹಲ್ವಾ ಸಮಾರಂಭ’ ದ ಬಗ್ಗೆ ನಿಮಗೆ ತಿಳಿದಿರದ ಕೆಲವೊಂದು ಮಾಹಿತಿ

ಫೆ.1, 2022 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಇದಕ್ಕೂ ಮೊದಲು ಸಂಪ್ರದಾಯದಂತೆ ಹಲ್ವಾ ಸಮಾರಂಭ ನಡೆಯುತ್ತದೆ. ಇದಕ್ಕೆ ಈಗ ಸಿದ್ಧತೆಗಳು ನಡೆಯುತ್ತಿದೆ. ಜನವರಿ 22, 2021 ರಂದು ಕಳೆದ ಬಾರಿ ಹಲ್ವಾ…

ಜ.7-9 ನಡೆಯಲಿದ್ದ ಬಿಜೆಪಿ ಚಿಂತನ ವರ್ಗ ಮುಂದೂಡಿಕೆ- ನಳಿನ್ ಕುಮಾರ್

ರಾಜ್ಯ ಬಿಜೆಪಿ ವತಿಯಿಂದ ಜನವರಿ 7, 8 ಮತ್ತು 9 ರಂದು ಬೆಂಗಳೂರಿನಲ್ಲಿ ನಡೆಯಬೇಕಾಗಿದ್ದ ಚಿಂತನ ವರ್ಗವನ್ನು ಕೋವಿಡ್ ಮೂರನೇ ಅಲೆಯ ತೀವ್ರಗೊಳ್ಳುತ್ತಿರುವ ಕಾರಣ ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ…

ಹಿಂದೂ ಪರ ಕಾನೂನು ಜಾರಿಗೆ ತಂದಾಗ ಕಾಂಗ್ರೆಸ್ ವಿರೋಧಿಸುತ್ತದೆ, ಇದು ಕಾಂಗ್ರೆಸ್ ಸಂಸ್ಕೃತಿ- ನಳಿನ್ ಕುಮಾರ್ ಕಟೀಲ್

ಸವಣೂರು : ಹಿಂದೂ ಪರ ಕಾನೂನು ಜಾರಿಗೆ ತಂದಾಗ ಕಾಂಗ್ರೆಸ್ ವಿರೋಧಿಸುತ್ತದೆ, ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಕಡಬ ತಾಲೂಕಿನ ಸವಣೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದರು.…

ಮತ್ತೆ ಲಾಕ್ ಆಗುತ್ತಾ ಕರ್ನಾಟಕ : ಸುಳಿವು ನೀಡಿದ ಆರ್.ಅಶೋಕ್

ಬೆಂಗಳೂರು: ಜನ ನಿರ್ಲಕ್ಷ್ಯ ವಹಿಸಿದರೆ ಮುಂಬೈ, ದೆಹಲಿ, ಪಶ್ಚಿಮ ಬಂಗಾಳದ ರೀತಿ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಸಚಿವ ಆರ್. ಅಶೋಕ್ ಪರೋಕ್ಷವಾಗಿ ಲಾಕ್ ಡೌನ್ ಬಗ್ಗೆ ಸುಳಿವು ನೀಡಿದರು. ಸಿಎಂ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ರಾಜ್ಯ ಶಿಕ್ಷಣ ಸಚಿವರಿಗೂ ಕಾಡಿದ ಕೊರೋನ!! ಸಚಿವ ಬಿ.ಸಿ ನಾಗೇಶ್ ಗೆ ಕೋವಿಡ್ ಪಾಸಿಟಿವ್-ಕೆಲ ದಿನಗಳ ಕ್ವಾರಂಟೈನ್

ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ಅರೋಗ್ಯದಲ್ಲಿ ಮಹಾಮಾರಿಯ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು ನಾನು ಕ್ವಾರಂಟೈನ್ ನಲ್ಲಿದ್ದು, ನನ್ನ…

ಮುಖ್ಯಮಂತ್ರಿ ಬೊಮ್ಮಾಯಿ ತವರೂರಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ!! ಈ ಬಾರಿಯೂ ಬಂಕಾಪುರ ಪುರಸಭೆ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್

ಮುಖ್ಯಮಂತ್ರಿ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಉಂಟಾಗಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಸಿ.ಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಾದ ಹಾವೇರಿಯ ಬಂಕಾಪುರ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳಿಗೆ ಚುನಾವಣೆ ನಡೆದಿದ್ದು,…

ನಾಳೆ ಕರ್ನಾಟಕ ಬಂದ್ ಇಲ್ಲ !! | ಸಿಎಂ ಮಾತಿಗೆ ಗೌರವ ನೀಡಿ ಬಂದ್ ವಾಪಸ್ ಪಡೆದ ವಾಟಾಳ್ ನಾಗರಾಜ್

ನಾಳಿನ ಕರ್ನಾಟಕ ಬಂದ್ ಠುಸ್ ಪಟಾಕಿ ಆಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮನವಿ ಮೇರೆಗೆ ನಾಳೆಯ ಕರ್ನಾಟಕ ಬಂದ್ ಅನ್ನು ಕೈ ಬಿಡಲಾಗಿದೆ. ಸಿಎಂ ಜೊತೆ ಮಾತುಕತೆ ನಡೆಸಿದ ಬಳಿಕ ಮಾಧ್ಯಗಳ ಮುಂದೆ ಮಾತನಾಡಿದ ಕನ್ನಡ ಸಂಘಟನೆಗಳ…

ವಿಟ್ಲ : ಪಟ್ಟಣ ಪಂಚಾಯತ್ ಅಧಿಕಾರದ ಗದ್ದುಗೆ ಏರಿದ ಬಿಜೆಪಿ

ವಿಟ್ಲ : ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಂಡಿದೆ. ಚುನಾವಣೆ ನಡೆದ 18 ವಾರ್ಡ್ ಗಳ ಪೈಕಿ 12 ವಾರ್ಡ್ ಗಳಲ್ಲಿ ಬಿಜೆಪಿ ಜಯಗಳಿಸುವ ಮೂಲಕ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ಹೊಂದಿದೆ. ಈ…

ಸ್ಥಳೀಯ ಸಂಸ್ಥೆ ಚುನಾವಣೆ : ಕರಾವಳಿಯಲ್ಲಿ ಬಿಜೆಪಿ ಮುನ್ನಡೆ | ವಿಟ್ಲ,ಕೋಟೆಕಾರು ಪಟ್ಟಣ ಪಂಚಾಯತ್, ಕಾಪು ಪುರಸಭೆಯ ಚುನಾವಣೆ

ಕರಾವಳಿಯಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಉಡುಪಿ ಜಿಲ್ಲೆಯ ಕಾಪು ಪುರಸಭೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಬಹುತೇಕ ನಿಶ್ಚಿತವಾಗಿದೆ. ವಿಟ್ಲ ಪಟ್ಟಣ ಪಂಚಾಯಿತಿ ಸದ್ಯ ಬಿಜೆಪಿ…

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಹಲವು ಸರ್ಕಾರಿ ನಿಯಂತ್ರಣದ ದೇವಸ್ಥಾನಗಳಿಗೆ ಶೀಘ್ರ ಸ್ವಾತಂತ್ರ್ಯ, ದೇವಾಲಯಗಳ ಆದಾಯ ಅವುಗಳ ಅಭಿವೃದ್ಧಿಗೆ ಮಾತ್ರ ಮೀಸಲು |  ಹಿಂದುತ್ವದ ಬ್ರಹ್ಮಾಸ್ತ್ರ ಪ್ರಯೋಗಿಸಿದ ಸಿಎಂ ಬೊಮ್ಮಾಯಿ !

ಹುಬ್ಬಳ್ಳಿ: ಮತ್ತೆ ಹಿಂದುತ್ವದ ಬ್ರಹ್ಮಾಸ್ತ್ರ ಪ್ರಯೋಗಕ್ಕೆ ರಾಜ್ಯ ಬಿಜೆಪಿ ಸಿದ್ಧಗೊಂಡಿದೆ. ಇತ್ತೀಚಿಗೆ ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅನುಮೋದನೆ ವೇಳೆ ಸಚಿವ ಈಶ್ವರಪ್ಪ ಒಂದು ಮಾತು ಹೇಳಿದ್ದರು. ಹಿಂದೂ ಧರ್ಮದ ಉದ್ಧಾರಕ್ಕಾಗಿ, ಹಿತಕ್ಕಾಗಿ ಇನ್ನೂ ಮೂರು ಕಾಯ್ದೆ ತರ್ತೀವಿ…