Browsing Category

ರಾಜಕೀಯ

” ಹಿಂದುಗಳ ಏರಿಯಕ್ಕೆ ನೀವ್ಯಾಕೆ ಹೋದದ್ದು ” ಎಂದ ಬಿಜೆಪಿ | ಮುಸಲ್ಮಾನರ ಏರಿಯಾದಲ್ಲಿ ಹಿಂದುಗಳು ಬ್ಯಾನರ್…

ಬೆಂಗಳೂರು: ಸಿದ್ದರಾಮಯ್ಯನವರೇ ಕೊಡಗಿನಲ್ಲಿ ನೀವು ಎದುರಿಸಿದ್ದು ಜನರ ಆಕ್ರೋಶ. ಬಹುಸಂಖ್ಯಾತ ಹಿಂದೂ ಸಮಾಜದ ವಿರುದ್ಧ ನೀವು ನೀಡಿದ ಹೇಳಿಕೆಗಳಿಗೆ ಪ್ರತಿರೋಧವಾಗಿ ಸಂವಿಧಾನದ ಆಶಯದಂತೆ ಜನರು ಪ್ರತಿಭಟಿಸಿದ್ದಾರೆ ಎಂದು ಬಿಜೆಪಿ ತಿರುಗೇಟು ನೀಡಿದೆ. ಮುಸಲ್ಮಾನರ ಏರಿಯಾದಲ್ಲಿ ಹಿಂದೂಗಳು

ರಾಜ್ಯದ ರಾಜ್ಯಪಾಲರಾಗಿ ಸೂಪರ್ ಸ್ಟಾರ್ ರಜನಿಕಾಂತ್!?? ಬಿಜೆಪಿ ವರಿಷ್ಠರ ಚಿಂತನೆ-ಹುದ್ದೆ ಫಿಕ್ಸ್!?

ಚೆನ್ನೈ: ನೇರವಾಗಿ ರಾಜಕೀಯಕ್ಕೆ ಪ್ರವೇಶಿಸಲು ಇಚ್ಛಿಸದ ಖ್ಯಾತ ಚಿತ್ರನಟ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ರಾಜ್ಯಪಾಲರನ್ನಾಗಿಸಿ, ಆ ಮೂಲಕ ತಮಿಳುನಾಡಿನಲ್ಲಿ ಬಿಜೆಪಿಯ ಪ್ರಾಬಲ್ಯ ಹೆಚ್ಚಿಸುವ ಬಗ್ಗೆ ಚಿಂತನೆಯೊಂದು ನಡೆಸಿದೆ ಎನ್ನುವ ಮಾಹಿತಿಯೊಂದು ಮೂಲಗಳಿಂದ ತಿಳಿದುಬಂದಿದೆ.

BIGG NEWS : ಮಾಜಿ ಸಿಎಂ ʻ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ʼ : ಬಿಜೆಪಿ- ಕಾಂಗ್ರೆಸ್‌ ಪ್ರತಿಭಟನೆ!

ಕೊಡಗು : ಮಳೆ ಹಾನಿ ವೀಕ್ಷಣೆಗೆಂದು ಹೋದ ವಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ಬಿಜೆಪಿಯ ಕಾರ್ಯಕರ್ತರು ತೀವ್ರ ಪ್ರತಿಭಟನೆ ಮಾಡಿದ್ದಾರೆ. ಕಳೆದ 15 ದಿನಗಳಿಂದ ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಈ ಕಾರಣದಿಂದ ಬೆಳೆಹಾನಿಯ ಪ್ರದೇಶವನ್ನು ವೀಕ್ಷಣೆ ಮಾಡಲು ಮಧ್ಯಾಹ್ನ ತಿಮ್ಮಯ್ಯ ಸರ್ಕಲ್‌ಗೆ ಮಾಜಿ

“ಮುಸ್ಲಿಂ ಏರಿಯಾದಲ್ಲಿ ಸಾರ್ವಕರ್ ಫೋಟೋ ಯಾಕೆ ಹಾಕಿದ್ದು ?” – ಸಿದ್ದರಾಮಯ್ಯ ಹೇಳಿಕೆ ವೈರಲ್

ರಾಜ್ಯಾದ್ಯಂತ ಸಾರ್ವಕರ್ ಫೋಟೋ ಭಾರೀ ಕೋಲಾಹಲ ಎಬ್ಬಿಸಿದ ವಿಷಯ ಎಲ್ಲರಿಗೂ ತಿಳಿದೇ ಇದೆ. ಇದರ ಮಧ್ಯೆ ಸಿದ್ದರಾಮಯ್ಯ ಅವರ ಹೇಳಿಕೆಯೊಂದು ಭಾರೀ ವೈರಲ್ ಆಗುತ್ತಿದೆ. ಶಿವಮೊಗ್ಗದ ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫೋಟೋ ಏಕೆ ಹಾಕೋಕೆ ಹೋದರು ? ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಟ್ವಿಟ್ಟರಲ್ಲಿ

Big Breaking News: ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮೋದಿ, ಅಮಿತ್‌ ಶಾಗೆ ಸ್ಥಾನ,
ರಾಜಾಹುಲಿ ಯಡಿಯೂರಪ್ಪ ಸ್ಥಾನ ಏನು ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಇತರ ಒಂಬತ್ತು ಸದಸ್ಯರೊಂದಿಗೆ ಭಾರತೀಯ ಜನತಾ ಪಕ್ಷವು ಬುಧವಾರ ತನ್ನ ಸಂಸದೀಯ ಮಂಡಳಿಯನ್ನು ರಚಿಸಿದೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೊಸದಾಗಿ ರಚಿಸಲಾದ ಸಂಸದೀಯ ಮಂಡಳಿಯ ಸದಸ್ಯರನ್ನು ಈ ಕೆಳಗಿನ ಸದಸ್ಯರೊಂದಿಗೆ

ಮುಂದಿನ ಸಿಎಂ ನಾನು ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ!!!

ಕಾಂಗ್ರೆಸ್ ಹಾಗೂ ಬಿಜೆಪಿಗಿಂತ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಜೆಡಿಎಸ್ ಸರ್ಕಾರ ರಚಿಸಲಿದ್ದು, ಹಾಗಾಗಿ ನಾನು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಭದ್ರಕೋಟೆಯಾದ

ಸರಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿದವರಿಗೆ ಸರಕಾರದಿಂದ ಸಿಹಿ ಸುದ್ದಿ – ಕಂದಾಯ ಸಚಿವ ಆರ್ ಅಶೋಕ್

ಸರಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿದವರಿಗೆ ಸರಕಾರ ಭಾರೀ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಆರ್ ಅಶೋಕ್ ಅವರು, ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರು ಅರ್ಜಿ ಹಾಕಿದರೆ ಸಕ್ರಮ

ರಾಷ್ಟ್ರೀಯ ಮುಸ್ಲಿಮ್ ಕಾನೂನು ಬಹುತೇಕ ಕುರಾನ್ ಆಧಾರಿತವಲ್ಲ : ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್

ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ಇಂಗ್ಲೆಂಡ್ ನ ಖ್ಯಾತ ಲೇಖಕ, ಕಾದಂಬರಿಕಾರ ಆಗಿರುವ ಸಲ್ಮಾನ್ ರಶ್ದಿ ಅವರ ಮೇಲಿನ ದಾಳಿಯ ಬಗ್ಗೆ ಪ್ರತಿಕ್ರಿಯೆಯೊಂದನ್ನು ನೀಡಿದ್ದಾರೆ. ಅವರ ಹೇಳಿಕೆಯ ಪ್ರಕಾರ, "ಈ ಕೃತ್ಯಗಳಿಗೆ ಇಸ್ಲಾಮಿಕ್ ಹಣೆಪಟ್ಟಿ ಕಟ್ಟುವುದು ಸೂಕ್ತವಲ್ಲ. ಏಕೆಂದರೆ ಮುಸ್ಲಿಂ