Browsing Category

ರಾಜಕೀಯ

Ration Cards : ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರೇ ಇಲಾಖೆಯಿಂದ ನಿಮಗೊಂದು ಮಹತ್ವದ ಮಾಹಿತಿ !

ಇಲಾಖೆಗೆ ತಪ್ಪು ಮಾಹಿತಿ ನೀಡಿ, ಪಡಿತರ ಚೀಟಿ ಪಡೆಯಲು ಅನರ್ಹರಿದ್ದರೂ ಬಡವರಿಗಾಗಿ ಇದ್ದ ಈ ಯೋಜನೆಯ ದುರುಪಯೋಗ ಪಡೆದುಕೊಂಡಿದ್ದವರ ವಿರುದ್ಧ ಇಲಾಖೆ ಕ್ರಮ ಕೈಗೊಂಡಿದೆ. ಬಡವರಿಗಾಗಿ ಮೀಸಲಿರುವ ಬಿಪಿಎಲ್ ಕಾರ್ಡ್‌ಗಳನ್ನು ಆರ್ಥಿಕವಾಗಿ ಸಬಲರಾದವರೂ ಅನಧಿಕೃತವಾಗಿ ಪಡೆದು, ಸರಕಾರಕ್ಕೆ

“ಹರ್ ಘರ್ ತಿರಂಗ’ ರ‍್ಯಾಲಿ ವೇಳೆ ಮಾಜಿ ಸಿಎಂ ನಿತಿನ್ ಪಟೇಲ್‍ ಮೇಲೆ ಹಸುಗಳ ಅಟ್ಯಾಕ್!

ಗುಜರಾತ್ : ಗುಜರಾತ್ ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಮೇಲೆ ‘ಹರ್ ಘರ್ ತಿರಂಗಾ’ ಯಾತ್ರೆಯ ವೇಳೆ ಬೀದಿನಾಯಿ ಹಾಗೂ ದನಗಳು ಹಲ್ಲೆ ನಡೆಸಿವೆ. ಮೆಹ್ಸಾನಾ ಜಿಲ್ಲೆಯ ಕಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗದ್ದಲದ ಸಮಯದಲ್ಲಿ ನಿತಿನ್ ಪಟೇಲ್ ಅವರ ಪಾದಕ್ಕೆ ಗಾಯವಾಗಿದ್ದು,

ದಕ್ಷಿಣ ಕನ್ನಡ ಚುನಾವಣಾ ಕಣಕ್ಕೆ ಎಎಪಿ ಪಕ್ಷ!! ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿಯಲು ಅಭ್ಯರ್ಥಿ ಫಿಕ್ಸ್!?

ಮಂಗಳೂರು: ದಕ ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷ ತನ್ನ ಉತ್ತಮ ಕಾರ್ಯಚಟುವಟಿಕೆಗಳಿಂದ ಸಕ್ರಿಯ ಕಾರ್ಯಕರ್ತರ ಸಂಖ್ಯಾಬಲ ಹೆಚ್ಚಿಸಿಕೊಂಡು ಈ ಬಾರಿ ಚುನಾವಣಾ ಕಣಕ್ಕೆ ಇಳಿಯಲು ಸಜ್ಜಾಗಿದೆ. ದಕ ಜಿಲ್ಲೆಯಲ್ಲಿ ಅಭಿವೃದ್ಧಿಯ ಪಣ ತೊಟ್ಟು ಮುನ್ನಲೆಗೆ ಬಂದಿರುವ ಎಎಪಿ ಪಕ್ಷದ ಜಿಲ್ಲಾಧ್ಯಕ್ಷ

GST : ಇನ್ನು ಮುಂದೆ ಮನೆ ಬಾಡಿಗೆಗೂ ಜಿಎಸ್ ಟಿ!!!

ಎಲ್ಲರಿಗೂ ತಿಳಿದಿರುವ ಹಾಗೇ, ವಾಣಿಜ್ಯ ಆಸ್ತಿಗಳನ್ನು ಯಾರಾದರೂ ಬಾಡಿಗೆಗೆ ಪಡೆದರೆ ಮಾತ್ರ ಜಿಎಸ್‌ಟಿ ತೆರಬೇಕಾಗಿತ್ತು. ಆದರೆ ಇನ್ನು ಮುಂದೆ ಹಾಗಲ್ಲ. ಯಾರೇ ಜಿಎಸ್‌ಟಿ ನೋಂದಾಯಿತ ವ್ಯಕ್ತಿಗಳು ವಸತಿ ಮನೆ ಬಾಡಿಗೆದಾರರಾಗಿದ್ದರೂ ಜಿಎಸ್‌ಟಿ ಕಟ್ಟಲೇಬೇಕು. ಈ ಹೊಸ ಜಿಎಸ್‌ಟಿ ನಿಯಮದ ಅನುಸಾರ,

‘ಸರ್ಕಾರಿ ಕೆಲಸ’ಕ್ಕಾಗಿ ಯುವತಿಯರು ಮಂಚ ಹತ್ತಬೇಕು, ಯುವಕರು ಲಂಚ ಕೊಡಬೇಕು-ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

ಕಲಬುರ್ಗಿ: "ಸರ್ಕಾರ ಕೆಲಸಬೇಕು ಅಂದರೆ ಸಾಕು ಯುವಕರು ಲಂಚ ಕೊಡಬೇಕು , ಯುವತಿಯರು ಮಂಚ ಹತ್ತಬೇಕು. ಇದು ಲಂಚ-ಮಂಚದ ಸರ್ಕಾರವಾಗಿದೆ" ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಉದ್ಯೋಗ ದೃಷ್ಟಿಯಲ್ಲಿ ಸರಕಾರದ ಸಾಧನೆ ಶೂನ್ಯ. ದೇಶದಲ್ಲಿ ನಿರುದ್ಯೋಗದ ಸಮಸ್ಯೆ

ಅಕ್ರಮ- ಸಕ್ರಮ ತಿಂಗಳೊಳಗೆ ಆರಂಭ

ಅಕ್ರಮ ಸಕ್ರಮ ಯೋಜನೆಗೆ ಸಂಬಂಧಪಟ್ಟಂತೆ ಕರಡು ಅಧಿಸೂಚನೆ ಸಿದ್ಧವಾಗಿದ್ದು, ಈ ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು. ಜನರಿಗೆ ಅನುಕೂಲವಾಗುವ ಹಾಗೂ ಹೊರೆ ಆಗದ ರೀತಿಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೈರತಿ ಬಸವರಾಜ ತಿಳಿಸಿದ್ದಾರೆ. ಬೆಂಗಳೂರು ಹೊರತುಪಡಿಸಿ ಉಳಿದ

ರಾಜ್ಯಾದ್ಯಂತ ಇನ್ನು ಮುಂದೆ ಮಾಸ್ಕ್ ಕಡ್ಡಾಯ – ಸಚಿವ ಸುಧಾಕರ್ ಘೋಷಣೆ

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣ, ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ

ತೇಜಸ್ವಿ ಸೂರ್ಯ ಬೆಂಬಲಿಗರಿಂದ ದೇವಸ್ಥಾನದಲ್ಲಿ ಬ್ಯಾರಿಕೇಡ್ ಮುರಿದು, ಸೆಕ್ಯುರಿಟಿಗಳ ಮೇಲೆ ಹಲ್ಲೆ

ಸೂರ್ಯ ಶ್ರಾವಣ ಮಾಸದ ಪ್ರಯುಕ್ತ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಬಂದಿದ್ದರು. ತೇಜಸ್ವಿ ಸೂರ್ಯ ದೇವಾಲಯಕ್ಕೆ ಪ್ರವೇಶಿಸಲು ಅನುಮತಿ ನೀಡಲಾಯಿತು. ಆದರೆ, ಅವರ ಬೆಂಬಲಿಗರಿಗೆ ಪ್ರವೇಶ ನಿರಾಕರಿಸಿದ್ದರಿಂದ ದೇವಸ್ಥಾನದಲ್ಲಿ ಗಲಭೆ ಉಂಟಾಯಿತು.