ನೂಪುರ್ ಶರ್ಮಾ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಇನ್ನು ಮುಂದೆ ಒಂದೇ ಕಡೆ ವಿಚಾರಣೆ : ಸುಪ್ರೀಂಕೋರ್ಟ್ ಆದೇಶ
ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಹೇಳಿದೆ. ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ ದೇಶದ ವಿವಿಧ!-->…